ನಾಳೆ ಸುನೀಲ್ ಬೋಸ್ ನಾಮಪತ್ರ ಸಲ್ಲಿಕೆಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಏ.೩ ರಂದು ನಾಮಪತ್ರ ಸಲ್ಲಿಸಲಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಸಚಿವರು ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪಿ.ಮರಿಸ್ವಾಮಿ ತಿಳಿಸಿದರು.