ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಒಂದೇ ದಿನ ಗಡಿಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಭರಾಟೆ
ಏ.23ರಂದು ಚಾಮರಾಜನಗರದಲ್ಲಿ ಬಿಜಪಿ ಹಾಗೂ ಕಂಗ್ರೆಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
ಸಿಎಂಗೆ ಮೈಸೂರು, ಚಾ.ನಗರ ಸೋಲಿನ ಭೀತಿ ಎದುರಾಗಿದೆ: ನಿಜಗುಣರಾಜು
ಮೈಸೂರು ಹಾಗೂ ಚಾಮರಾಜನಗರ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಸೋಲುವ ಸುಳಿವು ಅರಿತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹತಾಶೆಯಿಂದ ಬಿಜೆಪಿ ನಾಯಕರಾದ ಸ್ವಾಭಿಮಾನಿ ಚಕ್ರವರ್ತಿ ವಿ. ಶ್ರೀನಿವಾಸಪ್ರಸಾದ್ ಅವರಿಗೆ ದೂರವಾಣಿ ಕರೆ ಮಾಡಿ ಬೆಂಬಲ ನೀಡುವಂತೆ ದಯನೀಯವಾಗಿ ಕೋರಿಕೊಂಡಿದ್ದಾರೆ ಎಂದು ಕಾಡಾ ಮಾಜಿ ಅಧ್ಯಕ್ಷ ಬಿಜೆಪಿ ಮುಖಂಡ ಜಿ. ನಿಜಗುಣರಾಜು ತಿಳಿಸಿದರು.
ಬೇಗೂರಲ್ಲಿ ಮಿತಿ ಮೀರಿದ ಹಂದಿಗಳ ಹಾವಳಿ!
ತಾಲೂಕಿನ ಬೇಗೂರು ಪ್ರಮುಖ ಹೋಬಳಿ ಕೇಂದ್ರದಲ್ಲಿ ಹಂದಿ ಹಾವಳಿ ಮಿತಿ ಮೀರಿದ್ದು ಹಂದಿಗಳ ಹಾವಳಿಗೆ ಗ್ರಾಮದ ಜನರು ಹಾಗೂ ವಾಹನ ಸವಾರರು ಹೈರಾಣವಾಗಿದ್ದಾರೆ.
ರೈತರ ಸಮುದಾಯವನ್ನು ಉಳಿಸಿ ಅಭಿಯಾನ
ರೈತರ ಸಮುದಾಯವನ್ನು ಉಳಿಸಿ ಅಭಿಯಾನ
ಪಡಸಲನತ್ತ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರ
ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಪಂ ವ್ಯಾಪ್ತಿಗೆ ಒಳಪಡುವ ನಾಗಮಲೆಯ ಸನಿಹ ಬರುವ ಪಡಸಲನತ್ತ ಗ್ರಾಮದ ನಿವಾಸಿಗಳು ಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ವಡ್ಡಗೆರೆ ಕೆರೆಗೆ ನೀರು ತುಂಬಿಸೋದು ಯಾವಾಗ?
ಆಲಂಬೂರು ಏತ ನೀರಾವರಿ ಯೋಜನೆಯಡಿ ತಾಲೂಕಿನ ಹುತ್ತೂರು ಕೆರೆ ತುಂಬಿದ್ದು, ತಾಲೂಕಿನ ವಡ್ಡಗೆರೆ ಕೆರೆಗೆ ನೀರು ತುಂಬಿಸುವ ಪ್ರಯತ್ನ ಆಗಿಲ್ಲ!. ತಾಲೂಕಿನ ವಡ್ಡಗೆರೆ ಕೆರೆ ಕಳೆದ ಬಾರಿ ತುಂಬಿ ಕೋಡಿ ಬಿದ್ದಿತ್ತು. ಈ ಬಾರಿ ಮಳೆ ಬೀಳದ ಕಾರಣ ತುಂಬಿದ ವಡ್ಡಗೆರೆ ಕೆರೆ ನೀರಿಲ್ಲದೆ ಬರಡಾಗಿ ಹೋಗಿದ್ದು ಅಂತರ್ಜಲ ಮಟ್ಟ ಕುಸಿದಿದೆ.
ಏ.3 ರಂದು ಕೋಟೆ ಎಂ.ಶಿವಣ್ಣ ಅಭಿಮಾನಿಗಳು ಕಾಂಗ್ರೆಸ್ ಸೇರ್ಪಡೆ
ಕೋಟೆ ಎಂ.ಶಿವಣ್ಣ ನೂರಾರು ಅಭಿಮಾನಿಗಳು ಏ.3 ರಂದು ಬುಧವಾರ ಬಿಜೆಪಿ ತೊರೆದು ಮಾಜಿ ಸಚಿವ ಕೋಟೆ ಎಂ.ಶಿವಣ್ಣ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಅಭಿಮಾನಿ ಬಳಗದ ಬಸವನಪುರ ರಾಜಶೇಖರ ಹೇಳಿದರು.
ವಿದ್ಯುತ್ ಸಂಪರ್ಕ ನೀಡದಿದ್ದರೆ ಉಪವಾಸ ಸತ್ಯಾಗ್ರಹ
ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಪಾಲಾರ್‌ನ ಆದಿವಾಸಿ ಬಡಾವಣೆಗೆ ವಿದ್ಯುತ್ ಸಂಪರ್ಕ ನೀಡದಿದ್ದರೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ನಿವಾಸಿಗಳು ಎಚ್ಚರಿಸಿದರು.
ಅಕ್ಕಮಹದೇವಿ ಅದರ್ಶ ನಮ್ಮೆಗೆಲ್ಲ ದಾರಿದೀಪ
ಮಹಿಳೆಯರು ಶರಣೆ ಅಕ್ಕಮಹದೇವಿ ಅದರ್ಶ, ಓನಕೆ ಓಬವ್ವ, ಕಿತ್ತೂರುರಾಣಿ ಚೆನ್ನಮ್ಮನಂತಹ ಶೌರ್ಯವನ್ನು ಮೆರೆಯುವ ಮೂಲಕ ಸ್ವಾವಲಂಬಿಗಳಾಗಿ ಅದರ್ಶವಾದ ಬದುಕು ರೂಪಿಸಿಕೊಳ್ಳಬೇಕೆಂದು ಕದಳಿ ಮಹಿಳಾ ವೇದಿಕೆಯ ಅಧ್ಯಕ್ಷೆ ವಸಂತಮ್ಮ ತಿಳಿಸಿದರು.
ಎಸ್‌ಯುಸಿಐ ಪಕ್ಷದ ಅಭ್ಯರ್ಥಿ ಸುಮಾ ನಾಮಪತ್ರ ಸಲ್ಲಿಕೆ
ಲೋಕಸಭಾ ಕ್ಷೇತ್ರದ ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿ ಸುಮಾ ಶನಿವಾರ ನಗರದ ಭುವನೇಶ್ವರಿ ವೃತ್ತದಿಂದ (ಪಚ್ಚಪ್ಪ ವೃತ್ತ) ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಮೆರವಣಿಗೆ ನಡೆಸಿ ನಂತರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.
< previous
1
...
364
365
366
367
368
369
370
371
372
...
440
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ