ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶ್ರೀ ಬೆಟ್ಟಳ್ಳಿ ಮಾರಮ್ಮ ರಥ ಲೋಕಾರ್ಪಣೆಗೆ ಸಿದ್ಧ
ಪಟ್ಟಣದ ಗ್ರಾಮದೇವತೆ ಶ್ರೀಬೆಟ್ಟಳ್ಳಿ ಮಾರಮ್ಮ ದೇವಾಲಯದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ರಥ ಲೋಕಾರ್ಪಣೆಗೆ ಸಿದ್ಧವಾಗಿದೆ.
ಬೈಲೂರು ಬಳಿ ಅರಣ್ಯಕ್ಕೆ ಬೆಂಕಿ: ಅಪಾರ ನಾಶ
ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಹನೂರು ತಾಲೂಕಿನ ಬೈಲೂರು ವಲಯ ವ್ಯಾಪ್ತಿಯ ಕೆ.ಕೆ.ಡ್ಯಾಂ ಬಳಿ ಅರಣ್ಯಕ್ಕೆ ಬೆಂಕಿ ಬಿದ್ದು ಅಪಾರ ಪ್ರಮಾಣದ ಅರಣ್ಯ ನಾಶವಾಗಿದೆ.
ಕೊನೆಗೂ ಗುಂಡ್ಲುಪೇಟೆಗೆ ಹರಿದು ಬಂದಳು ಕಬಿನಿ..!
ಕನ್ನಡಪ್ರಭದ ನಿರಂತರ ವರದಿ ಮೂಲಕ ಜಿಲ್ಲಾಡಳಿತ ಗಮನ ಸೆಳೆದ ಪರಿಣಾಮ ಹಾಗೂ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಕೊನೆಯಲ್ಲಿ ಖಡಕ್ ಸೂಚನೆ ನೀಡಿದ ಬೆನ್ನಲ್ಲೆ 50 ದಿನ ಪೂರೈಸಿದ ಬಳಿಕ ಕೊನೆಗೂ ಗುಂಡ್ಲುಪೇಟೆಗೆ ಕಬಿನಿ ಕುಡಿಯುವ ನೀರು ಗುಡ್ ಪ್ರೈಡೆಗೆ (ಶುಭ ಶುಕ್ರವಾರ) ಬಂದಿದೆ!
ಭಯೋತ್ಪಾದಕ ಕೃತ್ಯ ಬೆಂಬಲಿಸುವ ಕಾಂಗ್ರೆಸ್
ಭಯೋತ್ಪಾದಕ ಕೃತ್ಯಗಳನ್ನು ಬೆಂಬಲಿಸುವ ಕಾಂಗ್ರೆಸ್‌ನ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೃಷಬೇಂದ್ರಪ್ಪ ಆರೋಪಿದರು.
ಬಿಜೆಪಿ ಅಭ್ಯರ್ಥಿ ನಾಟಕಕ್ಕೂ ಮಿತಿ ಇರಲಿ: ನರೇಂದ್ರ
ಬಿಜೆಪಿ ಅಭ್ಯರ್ಥಿಗಳು ಒಂದು ಕಡೆ ಹಾಡುತ್ತಾರೆ, ಮತ್ತೊಂದು ಕಡೆ ದುಃಖಿಸಿ ಕಣ್ಣಿರಿಡುತ್ತಾರೆ, ಇವರ ನಾಟಕಕ್ಕೂ ಮಿತಿ ಬೇಕು ಎಂದು ಮಾಜಿ ಶಾಸಕ ನರೇಂದ್ರ ಟೀಕಿಸಿದರು.
ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವಕ್ಕೆ ಧಕ್ಕೆ
ಕೇಂದ್ರದಲ್ಲಿ ಮತ್ತೇನಾದರೂ ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವ ಸಂಪೂರ್ಣವಾಗಿ ಹಾಳಾಗಲಿದೆ ಎಂದು ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದರು.
ಕುಡಿವ ನೀರು, ರಸ್ತೆ, ಚರಂಡಿ ಕೇಳುತ್ತಿರುವುದು ದೇಶದ ದುರಂತ
ದೇಶಕ್ಕೆ ಸ್ವಾತಂತ್ರ್ಯ ಬಂದು ಏಳು ದಶಕ ಕಳೆದರೂ ಕುಡಿವ ನೀರು, ರಸ್ತೆ, ಚರಂಡಿ ಕೇಳುತ್ತಿರುವುದು ದೇಶದ ದುರಂತ ಎಂದು ರೈತ ಮುಖಂಡ ಹೊನ್ನೂರು ಪ್ರಕಾಶ್ ಹೇಳಿದರು.
ರಾಜ್ಯಗಳ ಗಡಿ ಭಾಗದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿ
ಕರ್ನಾಟಕ ತಮಿಳುನಾಡು ಉಭಯ ರಾಜ್ಯಗಳ ಗಡಿಭಾಗದಲ್ಲಿ ನಡೆಯುವ ಅಪರಾಧ ಮತ್ತು ಅಕ್ರಮ ಚಟುವಟಿಕೆ ತಡೆಗಟ್ಟಲು ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆ ಸಹಕಾರ ನೀಡಬೇಕು ಎಂದು ಕೊಳ್ಳೇಗಾಲ ಉಪ ವಿಭಾಗ ಡಿವೈಎಸ್ಪಿ ಧರ್ಮೇಂದ್ರ ತಿಳಿಸಿದರು.
ಚುನಾವಣೆ ಸ್ಪರ್ಧಿ ಬಗ್ಗೆ ವೈಚಾರಿಕವಾಗಿ ಪರಾಮರ್ಶಿಸಿ
ಅಖಂಡ, ಸದೃಢ ಭಾರತ ನಿರ್ಮಾಣಕ್ಕೆ ಎಲ್ಲರೂ ಕಂಕಣ ಬದ್ಧರಾಗಿ, ಕಡ್ಡಾಯವಾಗಿ ನೈತಿಕ ಮತದಾನ ಮಾಡುವಂತೆ ಜಿಪಂ ಉಪ ಕಾರ್ಯದರ್ಶಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಪಿ.ಲಕ್ಷ್ಮಿ ಅವರು ಸಲಹೆ ನೀಡಿದರು.
ಗುಂಡ್ಲುಪೇಟೆ ಕ್ಷೇತ್ರದಲ್ಲಿ ಚುನಾವಣೆಗೆ ಅಗತ್ಯ ಸಿದ್ದತೆ
ಮುಂದಿನ ತಿಂಗಳು ನಡೆವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಹಿನ್ನೆಲೆ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಎಲ್ಲಾ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ಡಾ. ದಯಾನಂದ ತಿಳಿಸಿದರು.
< previous
1
...
365
366
367
368
369
370
371
372
373
...
440
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ