ಪ್ರಜಾಪ್ರಭುತ್ವದ ಜೀವಾಳವೇ ಮತದಾನಭಾರತವು ವಿಶ್ವದ ಅತೀ ದೊಡ್ಡದಾದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿದ್ದು, ಈ ಪ್ರಜಾಪ್ರಭುತ್ವದ ಜೀವಾಳವೇ ಮತದಾನವಾಗಿದೆ ಎಲ್ಲರೂ ತಪ್ಪದೇ ಮತಚಲಾಯಿಸಿ ಮತ್ತು ಮತದಾನ ಮಾಡಲು ಪ್ರೇರೇಪಿಸಿ ಎಂದು ಮಾದರಿ ನೀತಿ ಸಂಹಿತೆಯ ನೋಡಲ್ ಅಧಿಕಾರಿ ಮತ್ತು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್ ತಾಲೂಕಿನ ಎಲ್ಲಾ ಗ್ರಾಪಂ ಅಧಿಕಾರಿಗಳಿಗೆ ಸೂಚಿಸಿದರು.