ಅರಣ್ಯ ಗ್ರಾಮದ ರಸ್ತೆಯ ಗೇಟಿಗೆ ಬೀಗ: ಪ್ರತಿಭಟನೆಸಂಜೆಯಾಗುತ್ತಿದಂತೆ ಅರಣ್ಯ ಇಲಾಖೆಯವರು ಅರಣ್ಯದೊಳಗಿನ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಗೇಟ್ ಹಾಕುವುದರಿಂದ ಗ್ರಾಮಗಳಿಗೆ ತೆರಳಲು ನಿವಾಸಿಗಳಿಗೆ ತೊಂದರೆಯಾಗುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಹಳೆಯೂರು ಅರಣ್ಯ ಇಲಾಖೆ ಚೆಕ್ ಪೋಸ್ಟ್ ಬಳಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಗ್ರಾಮಸ್ಥರಿಂದ ಪ್ರತಿಭಟನೆ ನಡೆಯಿತು.