ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚುನಾವಣೆಯನ್ನು ಹಬ್ಬದ ರೀತಿ ಸಂಭ್ರಮಿಸಿ, ತಪ್ಪದೇ ಮತ ಚಲಾಯಿಸಿ: ಶಿವಮೂರ್ತಿ
ನಾಗರೀಕ ಬಂಧುಗಳೆಲ್ಲರೂ ಲೋಕಸಭಾ ಚುನಾವಣೆಯಲ್ಲಿ ಹಬ್ಬದ ರೀತಿ ಸಂಭ್ರಮಿಸುವ ಮೂಲಕ ಈ ಮತದಾರರ ಹಬ್ಬದಲ್ಲಿ ಪಾಲ್ಗೊಂಡು ಹಕ್ಕು ಚಲಾಯಿಸಿ ಎಂದು ಉಪವಿಭಾಗಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಶಿವಮೂರ್ತಿ ಹೇಳಿದರು.
ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮವಹಿಸಿ
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಅಧಿಕಾರಿಗಳು ಮುಂಜಾಗ್ರತಾ ಕ್ರಮವಹಿಸಿ ಅಗತ್ಯ ವ್ಯವಸ್ಥೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೂಚಿಸಿದರು.
ಧ್ರುವ ಮತ್ತು ನನ್ನನ್ನು ಜನರು ಲವಕುಶ ಅಂತಿದ್ರು: ಬಾಲರಾಜು
ತಾಲೂಕಿನ ಹೆಗ್ಗವಾಡಿಯಲ್ಲಿರುವ ಮಾಜಿ ಸಂಸದ ದಿ. ಆರ್. ಧ್ರುವನಾರಾಯಣ ಅವರ ಸಮಾಧಿಗೆ ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜು ಮಂಗಳವಾರ ತಮ್ಮ ಬೆಂಬಲಿಗ ರೊಂದಿಗೆ ಭೇಟಿ ನೀಡಿ, ಪುಷ್ಪ ನಮನ ಸಲ್ಲಿಸಿದರು. ಅತ್ಮೀಯ ಗೆಳೆಯನನ್ನು ನೆನದು ಭಾವುಕರಾಗಿ ಸಮಾಧಿ ಬಳಿ ಕಣ್ಣೀರಿಟ್ಟರು.
12 ವರ್ಷಗೊಳಿಗೊಮ್ಮೆ ಜಾತ್ರೆ: ಬಯ್ಯುವುದೇ ಇಲ್ಲಿನ ವಿಶೇಷತೆ!
ಚಾಮರಾಜನಗರ ತಾಲೂಕಿನ ಮಂಗಲ ಗ್ರಾಮದಲ್ಲಿ 12 ವರ್ಷಗಳಿಗೊಮ್ಮೆ ವಿಶೇಷ ಜಾತ್ರೆ ನಡೆಯಲಿದೆ. ಆದರೆ, ಈ ಜಾತ್ರೆಯಲ್ಲಿ ವಿಶೇಷವಾಗಿ ಒಂದು ಸಮುದಾಯದ ಜನರು ಎಲ್ಲಾರನ್ನೂ ಬೈದು, ವಿಡಂಬನೆ ಮಾಡಿ ಹಾಸ್ಯದ ಹೊನಲು ಹರಿಸುವುದೇ ಈ ಜಾತ್ರೆಯ ವಿಶೇಷವಾಗಿದೆ.
ಮಹದೇಶ್ವರರು ಜನಪದ ಅಗ್ರಗಣ್ಯ ನಾಯಕ
ಬಸವಣ್ಣ ಸಾಂಸ್ಕೃತಿಕ ನಾಯಕರಾದರೆ, ಮಹದೇಶ್ವರರು ಜನಪದದ ಅಗ್ರಗಣ್ಯ ನಾಯಕ, ಎಲ್ಲಾ ಜನಾಂಗದ ಆರಾಧ್ಯ ದೈವ ಎಂದು ಕನ್ನಡಪ್ರಭ ಕಾರ್ಯನಿರ್ವಾಹಕ ಸಂಪಾದಕ ಮತ್ತು ಸಾಹಿತಿ ಅಂಶಿ ಪ್ರಸನ್ನಕುಮಾರ್ ತಿಳಿಸಿದರು.
ಹೆಣ್ಣಿಲ್ಲದೆ ಏನನ್ನೂ ಅಧಿಸಲು ಸಾಧ್ಯವಿಲ್ಲ: ದೀಪಾಬುದ್ದೆ
ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರ ಪಾತ್ರ ಬಹಳ ಮುಖ್ಯವಾಗಿದೆ. ಹೆಣ್ಣಿಲ್ಲದೇ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಎಂದು ಚಾಮರಾಜನಗರದ ಸಮತಾ ಸೊಸೈಟಿ ಕಾರ್ಯಕರ್ತೆ ದೀಪಾಬುದ್ದೆ ತಿಳಿಸಿದರು .
ಎಸ್ಸೆಸ್ಸೆಲ್ಸಿ ಪರೀಕ್ಷೆ ಸಮರ್ಪಕ ನಿರ್ವಹಣೆಗೆ ಸೂಚನೆ
ಇದೇ ತಿಂಗಳ 25ರಿಂದ ಜಿಲ್ಲೆಯಾದ್ಯಂತ ಆರಂಭವಾಗಲಿರುವ ಎಸ್ಎಸ್ಎಲ್‌ಸಿ ಪರೀಕ್ಷೆಗೆ ಅವಶ್ಯವಾಗಿರುವ ಸಿದ್ಧತೆಗಳನ್ನು ಕೈಗೊಂಡು ಪರೀಕ್ಷಾ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಡಿಜಿಟಲ್ ಸ್ಟಾರ್ಟರ್ ರಿಪೇರಿ ದುರಸ್ತಿ ಅನುಮಾನಕ್ಕೆಡೆ
ಡಿಜಿಟಲ್ ಸ್ಟಾರ್ಟರ್ ದುರಸ್ತಿಗೆ ಎಲ್‌ಎನ್‌ಟಿ ಹಾಗೂ ಇನ್ನಿತರ ಟೆಕ್ನಿಷಿಯನ್ ಕರೆಸಿದರೂ ದುರಸ್ಥಿಯಾಗದ ಡಿಜಿಟಲ್ ಸ್ಟಾರ್ಟರ್ ಸೋಮವಾರ ದಿಢೀರ್ ಒಂದೇ ದಿನಕ್ಕೇ ದುರಸ್ಥಿಯಾಗಿರುವುದು ಆಶ್ಚರ್ಯ ತರಿಸಿದೆ.
ಮಾದಪ್ಪನ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಕ್ರಮ ಕೈಗೊಳ್ಳಿ
ಪವಿತ್ರ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಸ್ವಾಮಿಯ ಸನ್ನಿದಿ ಮತ್ತು ನಾಗಮಲೆಯನ್ನು ಪ್ಲಾಸ್ವಿಕ್ ಮುಕ್ತ ಮಾಡಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಮೈಸೂರು ಪರಿಸರ ವಾರಿಯರ್ಸ್ ಗ್ರೂಪ್‌ನ ಪಿ. ಮಂಜುನಾಥ ಹೇಳಿದರು.
ಅಕ್ರಮ ಹೋಂ ಮೇಡ್ ವೈನ್ ಮಾರಾಟ: ವ್ಯಕ್ತಿ ಬಂಧನ
ಮಾಡ್ರಹಳ್ಳಿ ಬಳಿ ಕೊಡಗು ಜಿಲ್ಲೆಯ ಹೋಂ ಮೇಡ್ ವೈನ್ ಮಾರಾಟದ ಆರೋಪದ ಮೇಲೆ ವ್ಯಕ್ತಿಯನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ ಘಟನೆ ಭಾನುವಾರ ನಡೆದಿದೆ.
< previous
1
...
372
373
374
375
376
377
378
379
380
...
440
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ