‘ಗ್ಯಾರಂಟಿ’ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾಗಿ ಎಚ್.ವಿ. ಚಂದ್ರು ನೇಮಕನಾನು ಕೂಡ ತಾಪಂ ಅಧ್ಯಕ್ಷನಾಗಿ, ಉತ್ತಮ ರೀತಿಯಲ್ಲಿ ಕೆಲಸ ಮಾಡಿದ್ದರಿಂದ ಕರ್ನಾಟಕ ಗ್ರಾಮೀಣ ಪಂಚಾಯತ್ ರಾಜ್ ನೀಡುವ ಅತ್ಯುತ್ತಮ ಪ್ರಶಸ್ತಿಗೆ ಆಯ್ಕೆಯಾಗಿದ್ದೆ. ಅದೇ ರೀತಿ ಎಪಿಎಂಸಿ ಉಪಾಧ್ಯಕ್ಷನಾಗಿ, ಎರಡು ಬಾರಿ ಯಳಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಉತ್ತಮ ಸೇವೆ ಸಲ್ಲಿಸಿದ್ದೇನೆ.