ಗುಂಡ್ಲುಪೇಟೆ ಪಟ್ಟಣದಲ್ಲಿ ಕಳೆದ 20 ದಿನಗಳಿಂದ ಕುಡಿಯುವ ನೀರಿಗೆ ಹಾಹಾಕಾರ ಎದ್ದಿದೆ. ಪುರಸಭೆಯ 23 ಸದಸ್ಯರೂ ಕೈಚೆಲ್ಲಿ ಕುಳಿತಿರುವುದು ಪಟ್ಟಣದ ಜನಾಕ್ರೋಶಕ್ಕೆ ಕಾರಣವಾಗಿದೆ.