ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯಶಸ್ಸಿನ ಹಾದಿಗೆ ಕಠಿಣ ಪರಿಶ್ರಮ ಅಗತ್ಯ
ವಿದ್ಯಾರ್ಥಿ ಜೀವನದಲ್ಲಿ ನಿರಂತರ ಪರಿಶ್ರಮದ ಸಾಧನೆಯು ಉನ್ನತ ಮಟ್ಟಕ್ಕೆ ಸಾಗಲು ಅಧ್ಯಯನ ಶೀಲತೆ ಅತ್ಯಂತ ಹೆಚ್ಚು ಅಗತ್ಯ ಎಂದು ಡಾ.ಧರ್ಮಪ್ರಸಾದ್ ತಿಳಿಸಿದರು.
ಸಂವಿಧಾನದ ಬಗ್ಗೆ ಗೌರವವಿದ್ದರೇ ದಲಿತರಿಗೆ ಸಿಎಂ ಸ್ಥಾನ ನೀಡಲಿ
ಸಂವಿಧಾನ ಹಾಗೂ ಅಂಬೇಡ್ಕರ್ ಬಗ್ಗೆ ಕಳಕಳಿ, ಕಾಳಜಿ, ಗೌರವ ಇದ್ದರೆ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನವನ್ನು ದಲಿತರಿಗೆ ಬಿಟ್ಟು ಕೊಡಲಿ ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್ ಸವಾಲು ಹಾಕಿದರು.
ಗಡಿಜಿಲ್ಲೆ ಶ್ರೀನಿವಾಸ್‌ಪ್ರಸಾದ್ ಕುಟುಂಬ ಹಿಡಿತದಿಂದ ಮುಕ್ತ
ಕಳೆದ ೪೪ ವರ್ಷಗಳಿಂದ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಕುಟುಂಬದ ಕಪಿಮುಷ್ಠಿಯಲ್ಲಿದ್ದ ಚಾಮರಾಜನಗರ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಸ್ಥಳೀಯರಿಗೆ ಟಿಕೆಟ್ ನೀಡುವ ಮೂಲಕ ಕುಟುಂಬದಿಂದ ವಿಮೋಚನೆಗೊಳಿಸಿರುವುದು ತುಂಬಾ ಸಂತಸ ಉಂಟು ಮಾಡಿದೆ ಎಂದು ಹಿರಿಯ ಬಿಜೆಪಿ ಮುಖಂಡ ವೆಂಕಟರಮಣಸ್ವಾಮಿ (ಪಾಪು) ತಿಳಿಸಿದರು.
ಚಿರತೆ ದಾಳಿಗೆ ಮತ್ತೆ ಮೇಕೆ ಬಲಿ
ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲೂಕಿನ ಕೆ ಗುಂಡಾಪುರದ ರೈತನ ಜಮೀನಿನಲ್ಲಿ ನಡೆದಿದೆ. ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಬಫರ್ ಜೋನ್ ವಲಯದ ಕೆ ಗುಂಡಾಪುರ ಗ್ರಾಮದ ರೈತ ಪರಮೇಶ್ ಜಮೀನಿನಲ್ಲಿ ಸಾಕಣೆ ಮಾಡಲಾಗಿದ್ದ ಮೇಕೆಯನ್ನು ಚಿರತೆ ದಾಳಿ ನಡೆಸಿ ಕೊಂದು ಹಾಕಿ ಜಮೀನಿನಲ್ಲಿ ಇದ್ದ ನಾಯಿಯನ್ನು ಸಹ ಹೊತ್ತೊಯ್ದಿದೆ.
ಮಹಿಳೆಯರ ಯಶಸ್ಸಿಗೆ ಪುರುಷರೂ ಕಾರಣ
ದೇಶದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಹಲವಾರು ಮಹಿಳೆಯರ ಯಶಸ್ಸಿಗೆ ಪುರುಷರು ಸಹ ಕಾರಣರಾಗಿದ್ದಾರೆ ಎಂದು ಪ್ರಧಾನ ಜಿಲ್ಲಾ ಸೆಷೆನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಎಸ್. ಭಾರತಿ ಅವರು ತಿಳಿಸಿದರು.
6 ಮಂದಿ ಸಚಿವರಿಂದ ಕ್ಷೇತ್ರಕ್ಕೆ ಕೋಟಿ ಕೋಟಿ ಅನುದಾನ
ನಾನು ಶಾಸಕನಾದ 10 ತಿಂಗಳ ಅವಧಿಯಲ್ಲಿ ಆರು ಮಂದಿ ಸಚಿವರು ಕ್ಷೇತ್ರಕ್ಕೆ ಬಂದು ಸುಮ್ಮನೇ ಹೋಗಿಲ್ಲ, ಕೋಟ್ಯಾಂತರ ಅನುದಾನ ಕೊಟ್ಟಿದ್ದಾರೆ ಕೆಲ ಸಚಿವರು ಭರವಸೆ ನೀಡಿದ್ದಾರೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.
ಕೆರೆಗಳಿಗೆ ನೀರು ತುಂಬಿಸಲು ರಾಜ್ಯ ಸರ್ಕಾರ ವಿಫಲ
ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸಲು ತೋರಿದ ಆಸಕ್ತಿಯನ್ನು ರಾಜ್ಯದ ಕೆರೆಗಳು, ನಾಲೆಗಳಿಗೆ ನೀರು ಹರಿಸಲು ಮುಂದಾಗಲಿಲ್ಲ. ರೈತರ ಸಂಕಷ್ಟಗಳಿಗೆ ಕಾಂಗ್ರೆಸ್ ಕಾರಣವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್‌ಕುಮಾರ್ ದೂರಿದರು.
6 ದಿನಕ್ಕೆ ಮಾದಪ್ಪನ ಬೆಟ್ಟದಲ್ಲಿ 3.34 ಕೋಟಿ ಆದಾಯ
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಆಗಮಿಸಿದ್ದ 7 ಲಕ್ಷ ಭಕ್ತಾದಿಗಳಿಂದ ಆರು ದಿನಗಳ ಅವಧಿಯಲ್ಲಿ 3.24 ಕೋಟಿ ಆದಾಯ ಹರಿದು ಬಂದಿದೆ.
ವಿಚಾರಗಳನ್ನು ಜನರಿಗೆ ತಿಳಿಸುವಲ್ಲಿ ಗುರುಸ್ವಾಮಿ ಪಾತ್ರ ದೊಡ್ಡದು
ಮೈಸೂರು ಭಾಗದ ಯಾವುದೇ ವಿಚಾರಗಳನ್ನು ಜನರಿಗೆ ತಿಳಿಸುವಲ್ಲಿ ಪ್ರೊ ಮಲೆಯೂರು ಗುರುಸ್ವಾಮಿ ಪ್ರೌಡಿಮೆ ಮೆರೆದಿದ್ದರು ಎಂದು ಅಂಕಣಕಾರ ಎಸ್. ಲಕ್ಷ್ಮೀನರಸಿಂಹ ಅಭಿಪ್ರಾಯಪಟ್ಟರು.
ಪತಿಯ ಆಸೆ ನೆರವೇರಿಸಲು ರಾಜಕೀಯಕ್ಕೆ ಬರುವೆ: ವಾಣಿ ಕೆ.ಶಿವರಾಂ
ನನ್ನ ಪತಿ ಕೆ. ಶಿವರಾಂ ಅವರು ಕಳೆದ ಹತ್ತು ವರ್ಷಗಳಿಂದ ಸಮಾಜ ಸೇವೆ ಹಾಗೂ ರಾಜಕಾರಣದಲ್ಲಿ ಜನ ಸೇವೆ ಮಾಡುವ ಹಂಬಲ ಹೊಂದಿದ್ದರು. ಹಾಗಾಗಿ ಅವರ ಆಸೆ, ಗುರಿಯನ್ನು ಈಡೇರಿಸಲು ಹಠ, ಛಲದಿಂದ ರಾಜಕೀಯಕ್ಕೆ ಬರುವುದಾಗಿ ವಾಣಿ ಕೆ. ಶಿವರಾಂ ಘೋಷಣೆ ಮಾಡಿದರು.
< previous
1
...
376
377
378
379
380
381
382
383
384
...
440
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ