ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಯಾವುದೇ ಕೊರತೆ ಇಲ್ಲನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎಸ್‌ಟಿಪಿ, ಟಿಎಸ್‌ಪಿ ಯೋಜನೆ ಅನುದಾನ ೧.೧೨ ಕೋಟಿ ರು.ವೆಚ್ಚದಲ್ಲಿ ನೂತನ ಗ್ರಂಥಾಲಯ ಹಾಗೂ ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ೬೮ ಲಕ್ಷ ರು.ವೆಚ್ಚದಲ್ಲಿ ಹೆಚ್ಚುವರಿ ನೂತನ ಕೊಠಡಿಗಳ ಅಭಿವೃದ್ದಿ ಕಾಮಗಾರಿಗೆ ಎಂಎಸ್‌ಐಎಲ್ ಅಧ್ಯಕ್ಷ, ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.