ಐದು ಗ್ಯಾರಂಟಿ ಯೋಜನೆಗಳ ಸಮಾವೇಶರಾಜ್ಯ ಸರ್ಕಾರದ ಬಹು ನಿರೀಕ್ಷಿತ ಯೋಜನೆಗಳಾದ ೫ ಗ್ಯಾರಂಟಿಗಳ ಫಲಾನುಭವಿಗಳ ಸಮಾವೇಶ ಮಾ.೧೨ ರಂದು ನಡೆಯಲಿದ್ದು, ಈ ಸಮಾವೇಶಕ್ಕೆ ರಾಜ್ಯದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಅನೇಕ ಸಂಪುಟದ ಸಚಿವರು ಆಗಮಿಸುವರು ಎಂದು ಮಾಜಿ ಸಚಿವ, ಎಂಎಸ್‌ಐಎಲ್‌ಎಂ ನಿಗಮದ ಅಧ್ಯಕ್ಷ, ಶಾಸಕ ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು.