ಮತಕ್ಕಾಗಿ ಕಾಂಗ್ರೆಸ್‌ನಿಂದ ಭಯೋತ್ಪಾದನೆಗೆ ಕುಮ್ಮಕ್ಕುರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಓಟ್ ಬ್ಯಾಂಕ್‌ಗಾಗಿ ಅಲ್ಪಸಂಖ್ಯಾತರನ್ನು ಓಲೈಸಿ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿದೆ. ಈ ಸರ್ಕಾರದ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.