ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ ಘಟಕ ಉದ್ಘಾಟನೆಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಶಾಲೆಗಳ ಸಂಘದ ಚಾಮರಾಜನಗರ ಜಿಲ್ಲಾ ಹಾಗೂ ತಾಲೂಕು ಘಟಕಗಳ ಉದ್ಘಾಟನೆ ಹಾಗೂ ರಾಜ್ಯಕಾರ್ಯಕಾರಣಿ ಸಭೆಯನ್ನು ಮಾ.2ರಂದು ಬೆಳಗ್ಗೆ 10ಕ್ಕೆ ನಗರದ ನಿಜಗುಣ ರೆಸಾರ್ಟ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರುಪ್ಸ ರಾಜ್ಯ ಸಂಘಟನಾ ಕಾರ್ಯದರ್ಶಿ, ಚಾಮರಾಜನಗರ ಜಿಲ್ಲಾಧ್ಯಕ್ಷ ಎನ್. ನಂಜುಂಡಸ್ವಾಮಿ ಹೇಳಿದರು.