ಗೌರಿ-ಗಣೇಶ ಹಬ್ಬ: ಅಗತ್ಯ ಸೌಲಭ್ಯ ಒದಗಿಸಿಜಿಲ್ಲೆಯಲ್ಲಿ ಮುಂಬರುವ ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಗಣೇಶ ಪ್ರತಿಷ್ಠಾಪನೆ, ವಿಸರ್ಜನೆ, ಉತ್ಸವದಂತಹ ಕಾರ್ಯಕ್ರಮಗಳಿಗೆ ಅಧಿಕಾರಿಗಳು ಅನುಮತಿ ನೀಡುವ ಜೊತೆಗೆ ಹಬ್ಬದ ಸಂದರ್ಭದಲ್ಲಿ ಸುರಕ್ಷತೆ ಹಾಗೂ ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸಿಕೊಡಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚಿಸಿದರು.