• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನದಿ ಪಾತ್ರಗಳಲ್ಲಿರುವ ಜನರ ರಕ್ಷಣೆಗೆ ಸರ್ಕಾರ ಕ್ರಮವಹಿಸಲಿ
ತಾಲೂಕಿನ 8 ನದಿಪಾತ್ರಗಳ ಗ್ರಾಮಗಳು ಮಳೆ ಬಂದರೆ ಜಲಾವೃತವಾಗುವ ವಿಚಾರ ಸರ್ಕಾರದ ಗಮನಕ್ಕೆ ಬಂದಿದ್ದು, ಈ ಬಜೆಟ್ ಹಂತದಲ್ಲೆ ಅನುದಾನ ಮೀಸಲಿಡುವ ಕುರಿತು ಗಂಬೀರ ಚಿಂತನೆ ನಡೆಸಲಾಗುವುದು. ಈಗಾಗಲೇ ಈ ಕುರಿತು ಸರ್ವೇ ಕಾರ್ಯ ಮಾಡಿಸಲಾಗಿದ್ದು 150 ಕೋಟಿ ಅನುದಾನ ಅಗತ್ಯವಿದೆ ಎಂದು ಸಚಿವ ಕೃಷ್ಣ ಬೈರೆಗೌಡ ಹೇಳಿದರು.
ವಾಚರ್‌ ನೇಮಕಾತಿಯಲ್ಲಿ ಅಕ್ರಮ ಆರೋಪ ಅಭ್ಯರ್ಥಿಗಳ ಆಕ್ಷೇಪ
ವಾಚರ್ ನೇಮಕಾತಿಯಲ್ಲಿ ಅಕ್ರಮ ಎಸಗಲಾಗಿದೆ ಎಂದು ಆರೋಪಿಸಿ ಅಭ್ಯರ್ಥಿಗಳು ನಗರದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಮುಂಭಾಗ ಜಮಾಯಿಸಿದ ಘಟನೆ ಶುಕ್ರವಾರ ನಡೆಯಿತು.
ಚಿಕ್ಕತುಪ್ಪೂರು ಬಳಿ ೧೦ ಎಕರೆಯಲ್ಲಿ ಆಶ್ರಯ ನಿವೇಶನ ಭರವಸೆ
ತಾಲೂಕಿನ ಚಿಕ್ಕತುಪ್ಪೂರಿನ ಗ್ರಾಮಸ್ಥರ ಕೋರಿಕೆ ಮೇರೆಗೆ ಸ.ನಂ.೫೫ ರಲ್ಲಿ ಗ್ರಾಮಸ್ಥರಿಗೆ ೧೦ ಎಕರೆಯಲ್ಲಿ ಆಶ್ರಯ ಯೋಜನೆಯಲ್ಲಿ ನಿವೇಶನ ಮಂಜೂರು ಮಾಡಿಸುವುದಾಗಿ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಭರವಸೆಯ ಹಿನ್ನಲೆ ಗ್ರಾಮಸ್ಥರು ಪ್ರತಿಭಟನೆ ಸ್ಥಗಿತಗೊಳಿಸಿದ
ಇಂದು ಯುವ ಸಿನಿಮಾ ಟೈಟಲ್‌ ಸಾಂಗ್‌ ಬಿಡುಗಡೆ
ನಟಸೌರ್ವಭೌಮ ಡಾ. ರಾಜ್‌ ಕುಟುಂಬದ ನಟ ಯುವರಾಜ್ ಕುಮಾರ್‌ ಅಭಿನಯದ ಮೊದಲ ಸಿನಿಮಾ ಹಾಗೂ ಅಪ್ಪು ಅಭಿಮಾನಿಗಳ ಬಹುನಿರೀಕ್ಷಿತ ಸಿನಿಮಾ ಯುವ ಚಿತ್ರದ ಟೈಟಲ್‌ ಸಾಂಗ್‌ ಶನಿವಾರ ಮಾ.2ರಂದು ಚಾಮರಾಜನಗರದಲ್ಲಿ ಬಿಡುಗಡೆಯಾಗಲಿದೆ.
ರೈತರ ಹೋರಾಟ ಬೆಂಬಲಿಸಿ ರೈಲು ತಡೆ: ಬಂಧನ
ರೈತರು ಬೆಳೆದ ಎಲ್ಲಾ ಬೆಳೆಗಳಿಗೆ ಬೆಂಬಲ ಬೆಲೆ ಖಾತರಿ ಕಾನೂನು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಯುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯ ವತಿಯಿಂದ ನಡೆಯುತ್ತಿರುವ ಹೋರಾಟ ಬೆಂಬಲಿಸಿ, ಹಾಗೂ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ರೈತ ಸಂಘಟನೆಗಳ ಒಕ್ಕೂಟ, ಜಿಲ್ಲಾ ಘಟಕದ ವತಿಯಿಂದ ನಗರದ ರೈಲ್ವೇ ನಿಲ್ದಾಣ ಬಳಿ ಪ್ರತಿಭಟನೆಯನ್ನು ನಡೆಸಲಾಯಿತು.
ಹೆದ್ದಾರಿ ಬದಿಗೆ ಶೀಘ್ರದಲ್ಲೇ ಗ್ರಂಥಾಲಯ ಶಿಪ್ಟ್‌
ಪಟ್ಟಣದ ಹಳೇ ಆಸ್ಪತ್ರೆಯ ಬಳಿಯ ಕಿಷ್ಕಿಂಧೆ ಗ್ರಂಥಾಲಯ ಸ್ಥಳಾಂತರವಾಗಬೇಕು ಎಂದು ಕಳದೆಂಟು ತಿಂಗಳಿನಿಂದ ಕನ್ನಡಪ್ರಭ, ಕಸಾಪ ಪದಾಧಿಕಾರಿಗಳ ಕಾಳಜಿಯ ಫಲವಾಗಿ ಗ್ರಂಥಾಲಯ ಶಿಪ್ಟ್‌ ಆಗುವ ಕಾಲ ಸಮೀಪವಾಗುತ್ತಿದೆ.
ಅಳಿಯಂದಿರನ್ನು ಬಿಟ್ಟು ಸ್ಥಳೀಯರನ್ನು ಹೆಸರಿಸಿ: ವೆಂಕಟರಮಣಸ್ವಾಮಿ
ಮುಂದಿನ ಲೋಕಸಭಾ ಚುನಾವಣೆಗೆ, ಚಾಮರಾಜನಗರ ಲೋಕಸಭಾ ಚುನಾವಣೆಗೆ ನಿಮ್ಮ ಅಳಿಯಂದರ ಹೆಸರನ್ನು ಬಿಟ್ಟು ಕಳೆದ ೫೦ ವರ್ಷಗಳಿಂದ ನಿಮ್ಮ ಜೊತೆಯಲ್ಲಿ ಇದ್ದು ನಿಮ್ಮ ಗೆಲುವಿಗೆ ಶ್ರಮಿಸಿರುವ ಸ್ಥಳೀಯ ಮುಖಂಡರನ್ನು ಹೆಸರಿಸಿ ನಿಮ್ಮ ಗೌರವ ಹೆಚ್ಚಾಗುತ್ತದೆ ಎಂದು ಸಂಸದ ವಿ.ಶ್ರೀನಿವಾಸಪ್ರಸಾದ್ ಅವರಿಗೆ ದಲಿತ ಹಾಗೂ ಬಿಜೆಪಿ ಮುಖಂಡ ವೆಂಕಟರಮಣಸ್ವಾಮಿ (ಪಾಪು) ಹೇಳಿದರು.
ಮಾಜಿ ಶಾಸಕ ಜಯಣ್ಣ, ಮರಿಸ್ವಾಮಿಗೆ ಒಲಿದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ
ಕೊಳ್ಳೇಗಾಲ ಮೀಸಲು ಕ್ಷೇತ್ರದ ಮಾಜಿ ಶಾಸಕ ಎಸ್‌. ಜಯಣ್ಣ ಅವರಿಗೆ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ಮತ್ತು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಪಿ.ಮರಿಸ್ವಾಮಿಗೆ ಕಾವೇರಿ ಜಲಾನಯನ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಒಲಿದಿದೆ.
ಜನಪರವಾದ ಕೆಲಸ ಮಾಡಿದರೆ ಜನರ ಪ್ರೀತಿ ಗಳಿಸಬಹುದು
ಅಧಿಕಾರಲ್ಲಿದ್ದಾಗ ಜನಪರವಾದ ಜನೋಪಯೋಗಿ ಕೆಲಸಗಳನ್ನು ಮಾಡಿದರೆ ಜನರ ಪ್ರೀತಿ ಜೊತೆಗೆ ಪ್ರಶಸ್ತಿಗಳು ಬರುತ್ತವೆ, ಜನರ ನೆನಪಿನಲ್ಲೂ ಉಳಿಯಬಹುದು ಎಂದು ಅಖಿಲ ಕರ್ನಾಟಕ ಶ್ರೀ ಗಂಧ ಮತ್ತು ವನಕೃಷಿ ಬೆಳೆಗಾರರ ಸಂಘದ ಗೌರವಾಧ್ಯಕ್ಷ ಹಾಗೂ ನಿವೃತ್ತ ಐಎಎಸ್‌ ಅಧಿಕಾರಿ ಕೆ.ಅಮರ ನಾರಾಯಣ ಅವರು ಹೇಳಿದರು.
ಕಾಡಾನೆ ದಾಳಿ: ವೃದ್ಧ ಸಾವು, ಇಬ್ಬರು ಮಹಿಳೆಯರು ಪಾರು
ಕೊಳ್ಳೇಗಾಲ ತಾಲೂಕಿನ ಕರಳಕಟ್ಟೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ಗುರುವಾರ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಗ್ರಾಮದ ಸಣ್ಣಮಾದ (72) ಆನೆ ದಾಳಿಗೆ ಬಲಿಯಾದ ವ್ಯಕ್ತಿ.
  • < previous
  • 1
  • ...
  • 386
  • 387
  • 388
  • 389
  • 390
  • 391
  • 392
  • 393
  • 394
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved