• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೆರಕಣಾಂಬೀಲಿ ಲಕ್ಷ್ಮೀ ವರದರಾಜಸ್ವಾಮಿ ಸಂಭ್ರಮದ ಜಾತ್ರೆ
ತಾಲೂಕಿನ ತೆರಕಣಾಂಬಿ ಗ್ರಾಮದ ಶ್ರೀ ಲಕ್ಷ್ಮೀ ವರದರಾಜಸ್ವಾಮಿ ರಥೋತ್ಸವ ಹುಣ್ಣಿಮೆಯ ಶನಿವಾರ ಸಡಗರ ಸಂಭ್ರಮದಿಂದ ಜರುಗಿತು. ಗ್ರಾಮದ ಲಕ್ಷ್ಮೀ ವರದರಾಜಸ್ವಾಮಿ ದೇವಸ್ಥಾನದ ಆವರಣದಲ್ಲಿ ಶೃಂಗಾರ ಮಾಡಲಾಗಿದ್ದ ತೇರಿಗೆ ಬೆಳಗ್ಗೆ ೯.೩೦ ಗಂಟೆಯ ಸಮಯಕ್ಕೆ ದೇವರ ವಿಗ್ರಹವನ್ನು ರಥದಲ್ಲಿ ಪ್ರತಿಷ್ಠಾಪಿಸಿದ್ದರು.
ಮಾ.೨ ರಂದು ಯುವ ನ್ಯಾಯ ಯಾತ್ರೆ ಆಗಮನ: ಅಬ್ದುಲ್ ಅಜೀಜ್
ಕಾಂಗ್ರೆಸ್ ಯುವ ನ್ಯಾಯ ಯಾತ್ರೆಯು ಮಾ.೨ ರಂದು ಶನಿವಾರ ನಗರಕ್ಕೆ ಆಗಮಿಸಲಿದೆ ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಬ್ದುಲ್‌ ಅಜೀಜ್ ತಿಳಿಸಿದರು.
ಗ್ರಾಮ ಮಟ್ಟದಲ್ಲಿಯೇ ಖಾಸಗಿ ಡೇರಿಗಳ ಹಾವಳಿ ತಪ್ಪಲಿ
ಖಾಸಗಿ ಡೇರಿಗಳ ಹಾವಳಿಗಳನ್ನು ಪರಿಣಾಮಕಾರಿಯಾಗಿ ತಡೆಯುವ ಜೊತೆಗೆ ಗುಣಮಟ್ಟದ ಹಾಲು ಶೇಖರಣೆಗೆ ಕಾರ್ಯ ನಿರ್ವಾಹಕರು ಹೆಚ್ಚಿನ ಅದ್ಯತೆ ನೀಡಬೇಕು ಎಂದು ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಚ್.ಎಸ್. ನಂಜುಂಡಪ್ರಸಾದ್ ತಿಳಿಸಿದರು.
ರೈತರ ಸಮಸ್ಯೆಗಳ ಶೀಘ್ರ ಪರಿಹಾರ ತಹಸೀಲ್ದಾರ್‌ ಸೂಚನೆ
ನಗರದಲ್ಲಿ ನಡೆದ ತಾಲೂಕು ಮಟ್ಟದ ರೈತರ ಕುಂದುಕೊರತೆ ನಿವಾರಣಾ ಸಭೆಯಲ್ಲಿ ಚಾಮರಾಜನಗರ ತಾಲೂಕಿನ ರೈತರ ದೂರು, ಅಹವಾಲುಗಳನ್ನು ತಹಸೀಲ್ದಾರ್ ಬಸವರಾಜು ಆಲಿಸಿದರು.
ಗಡಿಜಿಲ್ಲೆಯ ಸಂವಿಧಾನ ಜಾಗೃತಿ ಸ್ತಬ್ಧ ಚಿತ್ರಕ್ಕೆ ಪ್ರಥಮ ಸ್ಥಾನ
ಭಾರತ ಸಂವಿಧಾನ ಅಂಗೀಕಾರಗೊಂಡು ೭೫ ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸಂಚರಿಸಿದ ಚಾಮರಾಜನಗರ ಜಿಲ್ಲೆಯ ಸಂವಿಧಾನ ಜಾಗೃತಿ ಸ್ತಬ್ಧ ಚಿತ್ರಕ್ಕೆ ಮೈಸೂರು ವಿಭಾಗ ಮಟ್ಟದಲ್ಲಿ ಪ್ರಥಮ ಸ್ಥಾನ ಬಂದಿದೆ.
ದಲಿತ, ಹಿಂದೂ ವಿರೋಧಿ, ಯಡವಟ್ಟು ಸರ್ಕಾರ: ಬಿಜೆಪಿ ಟೀಕೆ
ರಾಜ್ಯ ಸರ್ಕಾರ ಪರಿಶಿಷ್ಟ ಜನಾಂಗದ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಎಸ್‌ಇಪಿ, ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುವ ಮೂಲಕ ದಲಿತ ವಿರೋಧಿ, ಜನವಿರೋಧಿ ಮತ್ತು ಯಡವಟ್ಟು ಸರ್ಕಾರ ಎಂದು ಆರೋಪಿಸಿ ನಗರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರೊ. ಎಂಡಿಎನ್‌ ಆಶಯದಂತೆ ರೈತರು ಸ್ವಾವಲಂಬಿಗಳಾಗಿ
ವಿಶ್ವ ರೈತ ಚೇತನ ಪ್ರೊ.ಎಂ.ಡಿ. ನಂಜುಂಡಸ್ವಾಮಿಯವರ ಆಶಯದಂತೆ ಅವರು ಹಾಕಿ ಕೊಟ್ಟ ಹಾದಿಯಲ್ಲಿ ಸಾಗುವ ಮೂಲಕ ರೈತರು ಸ್ವಾವಲಂಬಿಗಳಾಗಬೇಕು ಎಂದು ರೈತ ಸಂಘದ ಅಧ್ಯಕ್ಷ ಹೊನ್ನೂರು ಪ್ರಕಾಶ್‌ ತಿಳಿಸಿದರು.
ಜಿಂಕೆ ಸತ್ತ ಪ್ರಕರಣ: ಡಿಆರ್‌ಎಫ್‌ಒ ಸಸ್ಪೆಂಡ್‌
ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕ್ಷೇತ್ರ ನಿರ್ದೇಶಕ ಡಾ.ಪಿ.ರಮೇಶ್‌ ಕುಮಾರ್‌ ಎಸಿಎಫ್‌ ಜಿ. ರವೀಂದ್ರ ವರದಿಯಾಧರಿಸಿ ಫೆ.೧೫ ರಂದು ಉಪ ವಲಯ ಅರಣ್ಯಾಧಿಕಾರಿ (ಡಿಆರ್‌ಎಫ್‌ಒ) ರಾಮಲಿಂಗಪ್ಪ ಎಸ್‌ರನ್ನು ಕತ್ಯವ್ಯ ನಿರ್ಲಕ್ಷ್ಯ ಬೇಜವಬ್ದಾರಿ ತನದ ಆರೋಪದ ಮೇಲೆ ಅಮಾನತ್ತುಪಡಿಸಿ ಆದೇಶ ಹೊರಡಿಸಿದ್ದಾರೆ.
ಕೇಂದ್ರ ಸರ್ಕಾರ ವಿರುದ್ಧ ರೈತರ ಅರೆಬೆತ್ತಲೆ ಪ್ರತಿಭಟನೆ
ಪಂಜಾಬ್, ಹರಿಯಾಣ ಹಾಗೂ ದೆಹಲಿ ಗಡಿಗಳಲ್ಲಿ ರೈತರ ಮೇಲೆ ಪೊಲೀಸರು ನಡೆಸುತ್ತಿರುವ ದೌರ್ಜನ್ಯಗಳನ್ನು ಖಂಡಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ನಗರದಲ್ಲಿ ಅಣಕು ಶವಯಾತ್ರೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ರೋಟರಿ ಸಮಾಜ ಸೇವೆಗೆ ಜಿಲ್ಲಾ ಗವರ್ನರ್ ಶ್ಲಾಘನೆ
ಸಮಾಜ ಸೇವೆಯೇ ರೋಟರಿಯ ಮುಖ್ಯ ಗುರಿಯಾಗಿದ್ದು ಕೊಳ್ಳೇಗಾಲ ರೋಟರಿ ಸಂಸ್ಥೆ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ರೋಟರಿಯ ಸಂಸ್ಥೆಯ 3181ರ ಜಿಲ್ಲಾ ಗವರ್ನರ್ ಹೆಚ್.ಆರ್. ಕೇಶವ್ ಪ್ರಶಂಸೆ ವ್ಯಕ್ತಪಡಿಸಿದರು.
  • < previous
  • 1
  • ...
  • 391
  • 392
  • 393
  • 394
  • 395
  • 396
  • 397
  • 398
  • 399
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved