ಮೂಲ ವಿಜ್ಞಾನಕ್ಕೆ ಹೆಚ್ಚಿನ ಒತ್ತು ನೀಡಿಪ್ರಸ್ತುತ ಪ್ರತಿಯೊಂದು ಕ್ಷೇತ್ರದಲ್ಲೂ ವಿಜ್ಞಾನ ಅಡಕವಾಗಿರುವುದರಿಂದ ವಿದ್ಯಾರ್ಥಿಗಳ ದೆಸೆಯಲ್ಲೇ ವೈಜ್ಞಾನಿಕ ಮನೋಭಾವನೆ ಜೊತೆಗೆ ಮೂಲ ವಿಜ್ಞಾನಕ್ಕೆ ಹೆಚ್ಚು ಒತ್ತು ಕೊಟ್ಟಾಗ ಹೊಸ ಹೊಸ ಅವಿಷ್ಕಾರಗಳು ಸಂಶೋಧನೆಗಳು ಬರುತ್ತವೆ ಎಂದು ಶಾಲಾ ಶಿಕ್ಷಣ ಇಲಾಖೆ (ಆಡಳಿತ) ಉಪನಿರ್ದೇಶಕ ರಾಮಚಂದ್ರರಾಜೇ ಅರಸ್ ಹೇಳಿದರು.