ಪ್ರಶಿಕ್ಷಣಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆಪ್ರಶಿಕ್ಷಣಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ವ್ಯಕ್ತಪಡಿಸಲು ಸೂಕ್ತ ವೇದಿಕೆಯಾಗಿದ್ದು, ಈ ಮೂಲಕ ಕಲಿಕೆಯಲ್ಲಿ ಅತ್ಮವಿಶ್ವಾಸವನ್ನು ಮೂಡಿಸಿಕೊಂಡು ವಿದ್ಯಾರ್ಥಿಗಳು ಮೆಚ್ಚುವಂತಹ ಶಿಕ್ಷಕರಾಗಬಹುದು ಎಂದು ಚಲನಚಿತ್ರ, ಹಾಸ್ಯ ಕಲಾವಿದ ಉಮ್ಮತ್ತೂರು ಬಸವರಾಜು ತಿಳಿಸಿದರು.