ಜೈಶ್ರೀರಾಮ್ ಘೋಷಣೆ: ವಿದ್ಯಾರ್ಥಿಗಳ ವಿರುದ್ಧ ಡೀಸಿಗೆ ಮನವಿಸರ್ಕಾರಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಜೈಶ್ರೀರಾಮ್ ಘೋಷಣೆ ಕೂಗಿರುವ ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿ ಬಳಗದ ವತಿಯಿಂದ ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರಿಗೆ ಮನವಿ ಸಲ್ಲಿಸಲಾಯಿತು.