ತನಿಖೆಯ ದಾರಿ ತಪ್ಪಿಸುವ ನಿಟ್ಟಿನಲ್ಲಿ ಗೊಂದಲ ಸೃಷ್ಠಿಆದಿಕರ್ನಾಟಕ ಅಭಿವೃದ್ಧಿ ಸಂಘದ ಆಸ್ತಿಯನ್ನು ಪರಬಾರೆ ಮಾಡಿರುವ ಕುರಿತು ತನಿಖೆ ನಡೆಯುತ್ತಿದ್ದು, ತನಿಖೆಯ ದಾರಿ ತಪ್ಪಿಸುವ ನಿಟ್ಟಿನಲ್ಲಿ ಶಾಸಕರ ವಿಚಾರ ತೆಗೆದುಕೊಂಡು ಗೊಂದಲ ಉಂಟುಮಾಡುತ್ತಿದ್ದಾರೆ ಎಂದು ಚಾಮರಾಜನಗರ ತಾಲೂಕು ಆದಿ ಕರ್ನಾಟಕ ಅಭಿವೃದ್ಧಿ ಸಂಘಧ ಆಸ್ತಿ ಸಂರಕ್ಷಣಾ ಸಮಿತಿ ಹಾಗೂ ಜಿಪಂ ಮಾಜಿ ಉಪಾಧ್ಯಕ್ಷ ಶಿವಕುಮಾರ್ ಆರೋಪಿಸಿದರು.