ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಕೊಡುಗೆ ಅಪಾರಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ, ಜೆಎಸ್‌ಎಸ್ ಸಮುಚ್ಚಯದ ಶಿಕ್ಷಣ ಸಂಸ್ಥೆಗಳು, ಜೆಎಸ್‌ಎಸ್ ವೈದ್ಯಕೀಯ ಸಂಸ್ಥೆ ಮೈಸೂರು ಹಾಗೂ ಕಿದ್ವಾಯಿ ಸ್ಮಾರಕ ಆಸ್ಪತ್ರೆ ಬೆಂಗಳೂರು ಸಂಯುಕ್ತಾಶ್ರಯದಲ್ಲಿ ಡಾ. ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೦ನೇ ಜಯಂತಿ ಮಹೋತ್ಸವದ ಅಂಗವಾಗಿ ನಗರದಲ್ಲಿ ಭಾನುವಾರ ಬೃಹತ್ ಆರೋಗ್ಯ ಉಚಿತ ತಪಾಸಣಾ ಮತ್ತು ರಕ್ತದಾನ ಶಿಬಿರ ನಡೆಯಿತು.