ವಿವಿಧ ಗ್ರಾಮಗಳಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾಗುಂಡ್ಲುಪೇಟೆ ತಾಲೂಕಿನ ಹಂಗಳ, ಮಂಗಲ, ಕಣ್ಣೇಗಾಲ ಗ್ರಾಪಂ ವ್ಯಾಪ್ತಿಯಲ್ಲಿ ಶನಿವಾರ ಸಂವಿಧಾನ ಜಾಗೃತಿ ಜಾಥಾಗೆ ಸಂಭ್ರಮದ ಸ್ವಾಗತ ನೀಡಲಾಯಿತು. ಹಂಗಳದಲ್ಲಿ ಸಂವಿಧಾನ ಜಾಗೃತಿ ಜಾಥಾದಲ್ಲಿ ಮೊದಲಿಗೆ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಪುಷ್ಪಾರ್ಚನೆ ನೆರವೇರಿಸಲಾಯಿತು. ಕಲಾತಂಡಗಳೊಡನೆ ಸ್ತಬ್ದ ಚಿತ್ರದ ಮೆರವಣಿಗೆ ನಡೆಯಿತು