ಗಡಿಜಿಲ್ಲೆ ಜನರ ಆರೋಗ್ಯಕ್ಕೆ ಒತ್ತು, ಅಭಿವೃದ್ಧಿಗೆ ಕುತ್ತುರಾಜ್ಯದ ಗಡಿ ಜಿಲ್ಲೆಯ ಜನರ ಆರೋಗ್ಯಕ್ಕೆ ಸಂಬಂಧಿಸಿದಂತೆ 2024-25ನೇ ಸಾಲಿನ ಬಜೆಟ್‌ನಲ್ಲಿ ಹೆಚ್ಚಿನ ಒತ್ತು ನೀಡಲಾಗಿದ್ದು, ಜಿಲ್ಲೆಯಲ್ಲಿ ಶಿಕ್ಷಣ, ಜಿಲ್ಲಾ ಕೇಂದ್ರದ ಕುಡಿಯುವ ನೀರು, ರಸ್ತೆಗಳು ಸೇರಿದಂತೆ ಮೂಲಭೂತ ಅಭಿವೃದ್ಧಿಗೆ ಕುತ್ತು ಬಿದ್ದಿದೆ.