ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಡಿಯುವ ನೀರಿಗೆ ಕೊರತೆಯಾಗದಂತೆ ಕ್ರಮವಹಿಸಿ
ಮುಂಬರುವ ಬೇಸಿಗೆ ವೇಳೆ ಜಿಲ್ಲೆಯಲ್ಲಿ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ಯಾವುದೇ ಕೊರತೆಯಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅಧಿಕಾರಿಗಳಿಗೆ ಸೂಚನೆ ನೀಡಿದರು
ಮುಸ್ಲಿಂ ವೇಷ ಧರಿಸಿ ಭಿಕ್ಷೆ: 3 ಹಿಂದೂ ಯುವಕರ ಬಂಧನ
ಕೊಳ್ಳೇಗಾಲ ಪಟ್ಟಣದಲ್ಲಿ ಮುಸ್ಲಿಂ ವೇಷ ಧರಿಸಿ ಭಿಕ್ಷೆ ಬೇಡುತ್ತಿದ್ದ ಮೂವರು ಹಿಂದೂ ಯುವಕರನ್ನ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಮಂಗಳವಾರ ಜರುಗಿದೆ
ನಾಳೆ ಕೊಳ್ಳೇಗಾಲದಲ್ಲಿ ದಾಸಿಮಯ್ಯನವರ ಪುತ್ಥಳಿ ಅನಾವರಣ
ಕೊಳ್ಳೇಗಾಲ ಪಟ್ಟಣದಲ್ಲಿ ಆದ್ಯ ವಚನಕಾರರೂ, ವಚನ ಬ್ರಹ್ಮರೆಂದು ಖ್ಯಾತರಾದ ಶರಣ ದೇವರ ದಾಸಿಮಯ್ಯ ಅವರ ಪುತ್ಥಳಿಯನ್ನು ಕೊಳ್ಳೇಗಾಲದಲ್ಲಿ ಫೆ.14ರಂದು ಅನಾವರಣ ಮಾಡಲಾಗುತ್ತಿದೆ.
ಜಾತಿ ವ್ಯವಸ್ಥೆ ಬಗ್ಗೆ ಜಾಗೃತಿ ಮೂಡಿಸಿದ ವ್ಯಕ್ತಿ ಮಡಿವಾಳ ಮಾಚಿದೇವ
ತಾಲೂಕಿನ ಬೂದಂಬಳ್ಳಿ ಗ್ರಾಮದಲ್ಲಿ ಮಡಿವಾಳ ಸಮುದಾಯದ ವತಿಯಿಂದ ಶನಿವಾರ ನಡೆದ ಶ್ರೀ ಮಡಿವಾಳ ಮಾಚಿದೇವರ ಜಯಂತಿ ಆಚರಣೆ ಮಾಡಲಾಯಿತು
ಕಾಂಗ್ರೆಸ್ ಕಾರ್ಯಕರ್ತರಿಂದ ಚುನಾವಣೆ ಬಹಿಷ್ಕಾರ ಎಚ್ಚರಿಕೆ
ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಆರ್. ನರೇಂದ್ರಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡದಿದ್ದರೆ ಲೋಕಸಭಾ ಚುನಾವಣೆಯನ್ನು ಬಹಿಷ್ಕಾರ ಮಾಡುವುದಾಗಿ ಪಕ್ಷದ ಮುಖಂಡರುಗಳು ಕಾರ್ಯಕರ್ತರುಗಳು ಎಚ್ಚರಿಕೆ ನೀಡಿದರು
ಕುರಿಗಾಹಿಗಳಿಬ್ಬರ ಮೇಲೆ ಹುಲಿ ದಾಳಿ
ಕುರಿ ಮೇಯಿಸುತ್ತಿದ್ದವರ ಮೇಲೆ ಹುಲಿ ದಾಳಿ ನಡೆಸಿ ಗಾಯಗೊಂಡಿರುವ ಘಟನೆ ತಾಲೂಕಿನ ಶಿವಪುರ ಗ್ರಾಮದ ಬಳಿ ಸೋಮವಾರ ಮಧ್ಯಾಹ್ನ ನಡೆದಿದೆ
ರಾಜ್ಯ ರೈತರ ಬಂಧನ ಖಂಡಿಸಿ ಪ್ರತಿಭಟನೆ
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆಕೊಟ್ಟಿದ್ದ ಫೆ.13 ರ ದೆಹಲಿ ಚಲೋ ಪ್ರತಿಭಟನೆಗೆ ತೆರಳುತ್ತಿದ್ದ ರಾಜ್ಯದ ನೂರಾರು ರೈತರನ್ನು ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಬಂಧನ ಖಂಡಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಿದರು
ಬಜೆಟ್‌ನಲ್ಲಿ ಎಸ್ಸಿ, ಎಸ್ಟಿ ಜನರ ಸರ್ವಾಂಗೀಣ ಪ್ರಗತಿಗೆ ಒತ್ತು ನೀಡಿ
ರಾಜ್ಯದ ಆಯವ್ಯಯದಲ್ಲಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡಗಳ ಜನರ ಸರ್ವಾಂಗೀಣ ಪ್ರಗತಿಗೆ ಒತ್ತು ನೀಡಬೇಕೆಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಶಾಖೆ ವತಿಯಿಂದ ನಗರದ ಜಿಲ್ಲಾಡಳಿತ ಭವನದಲ್ಲಿ ಡೀಸಿ ಶಿಲ್ಪಾನಾಗ್ ಮುಖಾಂತರ ಮುಖ್ಯಮಂತ್ರಿಗಳಿಗೆ ಹಕ್ಕೊತ್ತಾಯ ಸಲ್ಲಿಸಲಾಯಿತು.
ಕರ್ನಾಟಕ ಕಲೆ ಸಂಸ್ಕೃತಿಯ ನೆಲೆಬೀಡು: ಎಆರ್‌ಕೆ
ಚಾಮರಾಜನಗರ ಜಿಲ್ಲೆ ಮಲೆ ಮಹದೇಶ್ವರ, ಮಂಟೇಸ್ವಾಮಿ, ಸಿದ್ದಪ್ಪಾಜಿಯವರಂತಹ ಸಾಂಸ್ಕೃತಿಕ ನಾಯಕರು ನಡೆದಾಡಿದ ಪುಣ್ಯ ಭೂಮಿ ನಮ್ಮ ಜಿಲ್ಲೆಗೆ ಪುಣ್ಯ ಪುರುಷರು ನಡೆದಾಡಿದ ಹೆಮ್ಮೆ ಇದೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದರು.
ಲೋಕಸಭಾ ಕ್ಷೇತ್ರಕ್ಕೆ ಕೂಡ್ಲೂರು ಶ್ರೀಧರಮೂರ್ತಿ ಬಿಜೆಪಿ ಟಿಕೆಟ್ ಆಕಾಂಕ್ಷಿ
ಮುಂಬರುವ ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷದಿಂದ ನಾನು ಕೂಡ ಪ್ರಬಲ ಆಕಾಂಕ್ಷಿಯಾಗಿದ್ದು, ಪ್ರಧಾನಿ ಮೋದಿ ಅವರ ಬಲದಿಂದ ಈ ಬಾರಿಯೂ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಸಮಿತಿ ಸದಸ್ಯ ಕೂಡ್ಲೂರು ಶ್ರೀಧರಮೂರ್ತಿ ತಿಳಿಸಿದರು.
< previous
1
...
400
401
402
403
404
405
406
407
408
...
440
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ