ಭವನ ನಿರ್ಮಾಶಕ್ಕೆ ₹2.5 ಕೋಟಿ ಅನುದಾನ: ಎಆರ್ಕೆಸರ್ಕಾರ ಶಾಸಕರಿಗೆ ನೀಡುವ 25ಕೋಟಿ ರು. ಅನುದಾನದಲ್ಲಿ ಕ್ಷೇತ್ರಾದ್ಯಂತ ಅಪೂರ್ಣಗೊಂಡಿರುವ ಸರ್ವ ಜನಾಂಗಗಳ ಸಮುದಾಯ ಭವನ ನಿರ್ಮಾಣಕ್ಕಾಗಿ 2.5 ಕೋಟಿಯನ್ನು ವಿನಿಯೋಗಿಸಲಾಗುವುದು ,ಇತ್ತಿಚಿಗೆ ಅಧಿವೇಶನದ ಬಳಿಕ ಬೆಳಗಾವಿಯಲ್ಲಿ ನಡೆದ ಶಾಸಕರ ಸಭೆಯಲ್ಲಿ ಮುಖ್ಯಮಂತ್ರಿಗಳಿಗೆ ಶಾಸಕರಿಗೆ 25ಕೋಟಿ ಅನುದಾನಕ್ಕೆ ಮನವಿ ಮಾಡಿದ್ದೆ, ಅದೇ ರೀತಿಯಲ್ಲಿ ಅಪೂರ್ಣಗೊಂಡಿರುವ ಎಲ್ಲಾ ವರ್ಗಗಳ ಭವನ ನಿರ್ಮಾಣಕ್ಕೂ ಆದ್ಯತೆ ನೀಡಿ ಎಂದು ಮನವಿ ಸಲ್ಲಿಸಿದೆ.