ಇಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಗಡಿನಾಡು ಕನ್ನಡ ಉತ್ಸವಜಿಲ್ಲಾಡಳಿತ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಕನ್ನಡ ಮತ್ತು ಸಂಸೃತಿ ಇಲಾಖೆ ಹಾಗೂ ಕನ್ನಡ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಗಡಿನಾಡು ಕನ್ನಡ ಉತ್ಸವ ಕಾರ್ಯಕ್ರಮವನ್ನು ಫೆ.10ರಂದು ಸಂಜೆ 5 ಗಂಟೆಗೆ ಮಲೆ ಮಹದೇಶ್ವರ ಬೆಟ್ಟದ ಶ್ರೀ ಮಹದೇಶ್ವರ ಬಯಲು ರಂಗ ಮಂದಿರದಲ್ಲಿ ಆಯೋಜಿಸಲಾಗಿದೆ.