ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೊಳಚೆ ನೀರು ಪೂರೈಕೆ ಖಂಡಿಸಿ ಪ್ರತಿಭಟನೆ
ಜಲ ಜೀವನ್ ಮಿಷನ್ ಯೋಜನೆಯಡಿ ಅಳವಡಿಸಿರುವ ನಲ್ಲಿಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಬದಲು ಕೊಳಚೆ ನೀರು ಪೂರೈಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ತಾಲೂಕಿನ ಪೊನ್ನಾಚಿ ಗ್ರಾಪಂ ವ್ಯಾಪ್ತಿಯ ಅಸ್ತೂರು ಗ್ರಾಮಸ್ಥರು ಮಂಗಳವಾರ ಪ್ರತಿಭಟನೆ ನಡೆಸಿದರು.
ಹಾಲು ಉತ್ಪಾದಕರ ಸಬ್ಸಿಡಿ ವಂಚನೆ: ಬಿಜೆಪಿ ಪ್ರತಿಭಟನೆ
ಹಾಲು ಉತ್ಪಾದಕರಿಗೆ ಸಬ್ಸಿಡಿಕೊಡುವುದಾಗಿ ಘೋಷಿಸಿದ್ದ ಕಾಂಗ್ರೆಸ್ ಸರ್ಕಾರ ಇದುವರೆಗೂ ನೀಡಿಲ್ಲ. ಈ ಮೂಲಕ ರೈತರಿಗೆ ವಂಚನೆ ಮಾಡಲಾಗಿದೆಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧಜಿಲ್ಲಾ ಬಿಜೆಪಿ ವತಿಯಿಂದ ನಗರದ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಕೊಳ್ಳೇಗಾಲ, ಹನೂರು ಮಂಡಲಕ್ಕೆ ಅಧ್ಯಕ್ಷ ನೇಮಕ
ಬಿಜೆಪಿಯ ಕೊಳ್ಳೇಗಾಲ ನಗರ ಮಂಡಲ ಅಧ್ಯಕ್ಷರಾಗಿ ನಗರಸಭೆ ಮಾಜಿ ಅಧ್ಯಕ್ಷ ಪರಮೇಶ್ವರಯ್ಯ ಮತ್ತು ಹನೂರು ಮಂಡಲ ಅದ್ಯಕ್ಷರಾಗಿ ಕಣ್ಣೂರು ಗ್ರಾಮದ ವೃಷಬೇಂದ್ರಸ್ವಾಮಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೂಚನೆ ಮೇರೆಗೆ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್ ನೇಮಿಸಿ ಆದೇಶಿದ್ದಾರೆ
ಗುಣಾತ್ಮಕ, ನೈತಿಕ ಶಿಕ್ಷಣ ನೀಡುವಲ್ಲಿ ಜವಹರ್ ಸಂಸ್ಥೆ ಮುಂದು
ಜವಹರ್ ಶಿಕ್ಷಣ ಸಂಸ್ಥೆ ನೈತಿಕ, ಗುಣಾತ್ಮಕ ಶಿಕ್ಷಣ ಕೊಡಲು ಮುಂದಾಗಿದೆ ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಪದವಿ ಪೂರ್ವ ಉಪ ನಿರ್ದೇಶಕ ಮಂಜುನಾಥ ಪ್ರಸನ್ನ ಹೇಳಿದರು.
ರಮಾಬಾಯಿ ಹುಟ್ಟುಹಬ್ಬದ ಅಂಗವಾಗಿ ಇಂದು ವಿಚಾರಗೋಷ್ಠಿ
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪತ್ನಿ ರಮಾಬಾಯಿ ಅವರ ೧೨೫ನೇ ಹುಟ್ಟುಹಬ್ಬದ ಅಂಗವಾಗಿ ರಮಾಬಾಯಿ ಅಂಬೇಡ್ಕರ್ ೧೨೫ ದಿನಗಳ ರಂಗಜಾಥಾ ಹಾಗೂ ವಿಚಾರಗೋಷ್ಠಿಯನ್ನು ಫೆ.೭ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
10ರಂದು ಬೆಂಗ್ಳೂರಲ್ಲಿ ಬೃಹತ್ ರೈತ ಸಮಾವೇಶ
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಫೆ. ೧೦ರ ಶನಿವಾರ ಬೆಳಗ್ಗೆ ೧೧ ಗಂಟೆಗೆ ಬೃಹತ್ ರೈತ ಸಮಾವೇಶ ಮತ್ತು ರೈತಪರ ಬಜೆಟ್ ರೂಪಿಸಲು ಹಕ್ಕೊತ್ತಾಯ ಮಂಡನೆ ಮಾಡಲಾಗುವುದು ಎಂದು ರಾಜ್ಯ ರೈತ ಸಂಘದ ಉಪಾಧ್ಯಕ್ಷ ಎ.ಎಂ. ಮಹೇಶ್‌ಪ್ರಭು ಹೇಳಿದರು.
10ಕ್ಕೆ ವಿಶೇಷಚೇತನರಿಗೆ ಸಾಧನ ಸಲಕರಣೆ
ಜಿಲ್ಲೆಯಲ್ಲಿ ಆಯ್ಕೆಯಾಗಿರುವ ೮೯೦ ವಿಶೇಷಚೇತನ ಫಲಾನುಭವಿಗಳಿಗೆ ಸಾಧನ ಸಲಕರಣೆಗಳನ್ನು ವಿತರಿಸುವ ಕಾರ್ಯಕ್ರಮ ಫೆ. ೧೫ ರಂದು ನಡೆಯಲಿದ್ದು, ಇದಕ್ಕಾಗಿ ಅಗತ್ಯ ಪೂರ್ವ ಸಿದ್ಧತೆ ಕೈಗೊಳ್ಳುವಂತೆ ಎಡಿಸಿ ಗೀತಾ ಹುಡೇದ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ವೇತನ ಕಡಿತ: ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಅಂಗನವಾಡಿ ನೌಕರರ ವೇತನ ಕಡಿತ ಖಂಡಿಸಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ತಾಲೂಕು ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಸಂವಿಧಾನದಿಂದ ಎಲ್ಲರಿಗೂ ಸಮಾನ ಅವಕಾಶ
ದೇಶದ ಎಲ್ಲಾ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು ನೀಡುವುದರ ಜೊತೆಗೆ ಅಭಿವ್ಯಕ್ತಿ, ಸ್ವಾತಂತ್ರ‍್ಯ, ಸ್ಥಾನಮಾನ ಮತ್ತು ಸಮಾನ ಅವಕಾಶಗಳನ್ನು ನೀಡುವುದು ಸಂವಿಧಾನದ ಮೂಲ ಆಶಯವಾಗಿದೆ ಎಂದು ಗ್ರಾಪಂ ಅಧ್ಯಕ್ಷೆ ರೇಖಾ ಹೇಳಿದರು.
ರಿಫ್ಲೆಕ್ಟರ್ ಇಲ್ಲದ ಹಂಪ್: ಭಯದಲ್ಲಿ ಸವಾರರು
ಪಟ್ಟಣದ ಪರಿಮಿತಿಯ ಹೆದ್ದಾರಿಯಲ್ಲಿ ರೋಡ್ ಹಂಪ್ ಹಾಕಲಾಗಿದ್ದು, ರೋಡ್ ಹಂಪ್‌ಗೆ ಯಾವುದೇ ಮುನ್ನೆಚ್ಚರಿಕೆ ಹಾಗೂ ಮುನ್ಸೂಚನೆ ಕ್ರಮಗಳಿಲ್ಲದಿರುವುದು ಅಪಘಾತಗಳಿಗೆ ಕಾರಣವಾಗಿದ್ದು ತಾಲೂಕು ಆಡಳಿತ ಎಚ್ಚೆತ್ತುಕೊಳ್ಳಬೇಕಿದೆ.
< previous
1
...
405
406
407
408
409
410
411
412
413
...
440
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ