• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಗಸಾಯಿ ಮಂದಿರದಲ್ಲಿ ಗುರು ಪೂರ್ಣಿಮಾ ಪೂಜೆ
ನಾಗಸಾಯಿ ಮಂದಿರದಲ್ಲಿ ಗುರು ಪೂರ್ಣಿಮಾ ಪೂಜಾ ಕಾರ್ಯಕ್ರಮ ನಡೆಯಿತು. ಪಟ್ಟಣದ ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿರುವ ನಾಗಸಾಯಿ ಮಂದಿರದಲ್ಲಿ ಶಿರಡಿ ಸಾಯೋ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ಗುರು ಪೌರ್ಣಿಮ ಪೂಜಾ ಕಾರ್ಯಕ್ರಮವು ಪ್ರಧಾನ ಅರ್ಚಕರಾದ ವಿ ಮಧುಸೂದನ್ ಸಾನಿಧ್ಯದಲ್ಲಿ ಧಾರ್ಮಿಕವಾಗಿ ಬೆಳಗ್ಗೆಯಿಂದಲೇ ವಿಶೇಷ ಪೂಜೆ ಸ್ವಾಮಿಗೆ ಆಲಭಿಷೇಕ ಮಹಾಮಂಗಳಾರತಿ ಪಲ್ಲಕ್ಕಿ ಉತ್ಸವ ಉಯ್ಯಾಲೋತ್ಸವ ಭಕ್ತರ ಸಮ್ಮುಖದಲ್ಲಿ ಜರುಗಿತು.
ರಾಘವಾಪುರಕ್ಕೆ ಶೀಘ್ರದಲ್ಲೇ ಕಬಿನಿ ನೀರಿನ ಸಂಪರ್ಕ
ತಾಲೂಕಿನ ರಾಘವಾಪುರ ಜನತೆಗೆ ಕುಡಿಯಲು ಕಬಿನಿ ನೀರಿಲ್ಲ ಎಂಬ ಬೇಡಿಕೆ ಬಂದಿದೆ, ಅತೀ ಶೀಘ್ರದಲ್ಲೇ ಗ್ರಾಮಕ್ಕೆ ಕಬಿನಿ ನೀರಿನ ಸಂಪರ್ಕ ಕೊಡಿಸುತ್ತೇನೆ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಹೇಳಿದರು.
ಕೆರೆಗಳಿಗೆ ತುರ್ತಾಗಿ ನೀರು ಹರಿಸದಿದ್ದರೆ ಬೆಂಗಳೂರಿಗೆ ಪಾದಯಾತ್ರೆ
ತಾಲೂಕಿನ ಕೆರೆಗಳಿಗೆ ತುರ್ತಾಗಿ ನೀರು ತುಂಬಿಸಲು ತಾಲೂಕು ಆಡಳಿತ ಮುಂದಾಗದಿದ್ದಲ್ಲಿ ರೈತಸಂಘದ ವತಿಯಿಂದ ಗುಂಡ್ಲುಪೇಟೆಯಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸಬೇಕಾಗುತ್ತದೆ ಎಂದು ಜಿಲ್ಲಾ ರೈತಸಂಘದ ಅಧ್ಯಕ್ಷ ಶಿವಪುರ ಮಹದೇವಪ್ಪ ಎಚ್ಚರಿಕೆ ನೀಡಿದ್ದಾರೆ.
ಸರ್ಕಾರಕ್ಕೆ ನೀಡಿದ ವರದಿಯಲ್ಲಿಲ್ಲ ವೇತನ ಪಾವತಿಯಾಗದ ಮಾಹಿತಿ
ಮಲೈ ಮಹದೇಶ್ವರ ವನ್ಯಜೀವಿ ವಿಭಾಗದಲ್ಲಿ ಅರಣ್ಯ ಕಾಯುವ ಹೊರಗುತ್ತಿಗೆಗೆ ಸಿಬ್ಬಂದಿಗಳಿಗೆ ವೇತನ ಪಾವತಿ ವಿಚಾರದಲ್ಲಿ ಹಿಂದಿನ ಉಪ ಅರಣ್ಯ ಸಂರಕ್ಷಣಾಧಿಕಾರಿ, ಚಾ.ನಗರ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮೈಸೂರು ಗುತ್ತಿಗೆದಾರರ ಲೋಪದ ಕುರಿತು ಹಾಗೂ ನೌಕರರಿಗೆ ಮಾರ್ಚ್‌ನಲ್ಲೂ ವೇತನ ಪಾವತಿಯಾಗಿಲ್ಲ ಎಂಬದನ್ನು ಮರೆಮಾಚಿ ತನಿಖೆಗಾಗಿ ನೇಮಕಗೊಂಡ ಉನ್ನತ ತನಿಖಾ ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸಿರುವುದು ನಾನಾ ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ.
ಜಗತ್ತಿಗೆ ಯುದ್ದ ಬೇಡ, ಬುದ್ದನ ಆದರ್ಶ ಬೇಕಾಗಿದೆ: ಸುಭಾಷ್‌ ಮಾಡ್ರಹಳ್ಳಿ
ಜಗತ್ತಿಗೆ ಯುದ್ದ ಬೇಡ, ಬುದ್ದನ ಆದರ್ಶ ಬೇಕಾಗಿದೆ ಎಂಬುದು ಜನರಿಗೆ ಅರಿವಾಗುತ್ತಿದೆ ಎಂದು ತಕ್ಷಶಿಲ ಬುದ್ಧ ವಿಹಾರ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಸುಭಾಷ್ ಮಾಡ್ರಹಳ್ಳಿ ಅಭಿಪ್ರಾಯಪಟ್ಟರು.
ಹೃದಯಾಘಾತಕ್ಕೆ ಗುಂಡ್ಲುಪೇಟೆ ವಿದ್ಯಾರ್ಥಿ ಬಲಿ
ಮೃತ ವಿದ್ಯಾರ್ಥಿ ತಂದೆ ನಾಗರಾಜು ಕಳೆದ ವರ್ಷ ಸಾವನ್ನಪ್ಪಿದ್ದರು. ತಾಯಿ ರತ್ನಮ್ಮ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದು, ಇದ್ದೊಬ್ಬ ಮಗನನ್ನು ಕಳೆದುಕೊಂಡು ರತ್ನಮ್ಮರ ಆಕ್ರಂದನ ಮುಗಿಲು ಮುಟ್ಟುವಂತಿತ್ತು.
ಠಾಣೆಗೆ ನುಗ್ಗಿ ಪಿಎಸ್ ಐ ಜೊತೆ ಅಸಭ್ಯ ವರ್ತನೆ: ಆರೋಪಿ ಬಂಧನ
ಈತ ಪೊಲೀಸ್ ಠಾಣೆಯ ತಮ್ಮ ಕೊಠಡಿಯಲ್ಲಿ ರಾತ್ರಿ ವೇಳೆ ಪಿಎಸ್ಐ ಊಟ ಮಾಡುತ್ತಿದ್ದಾಗ ಏಕಾಏಕಿ ಒಳ ನುಗ್ಗಿ, ನನ್ನನ್ನು ಠಾಣೆಗೆ ಬರಹೇಳಿದ್ದು ಯಾಕೆ ಎಂದು ಏರು ಧ್ವನಿಯಲ್ಲಿ ಪ್ರಶ್ನಿಸಿದ್ದಲ್ಲದೆ ಅಸಭ್ಯವಾಗಿ ವರ್ತಿಸಿದ್ದಾನೆ.
ಕಾರ್ಮಿಕ ಕಾಯ್ದೆ ವಿರೋಧಿಸಿ ಗ್ರಾಪಂ ನೌಕರರ ಪ್ರತಿಭಟನೆ
ಕೇಂದ್ರ ಸರ್ಕಾರ 2019 ಮತ್ತು 2020ರಲ್ಲಿ ಸಂಸತ್ತಿನಲ್ಲಿ ೪ ಕಾರ್ಮಿಕ ಕಾಯ್ದೆಗಳನ್ನು ಅಂಗೀಕರಿಸಿ, ಅದರಲ್ಲಿರುವ ಕಾರ್ಮಿಕ ವಿರೋಧಿ ಅಂಶಗಳನ್ನು ಜಾರಿಗೆ ತರಲು ಹಿಂಬಾಗಿಲಿನಿಂದ ಪ್ರಯತ್ನ ಮಾಡುತ್ತಿದೆ .
ಪಾಲಾರ್ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆ ಸಾವು
ವಿಚಾರ ತಿಳಿಯುತ್ತಿದ್ದಂತೆ ವಲಯ ಅರಣ್ಯ ಅಧಿಕಾರಿ ಉಮಾಪತಿ ಹಾಗೂ ವೈದ್ಯಾಧಿಕಾರಿ ಆದರ್ಶ, ಸಿಬ್ಬಂದಿ ವರ್ಗದವರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತಪಟ್ಟಿದ್ದ ಆನೆಯ ಮರಣೋತ್ತರ ಪರೀಕ್ಷೆ ನಡೆಸಿ, ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಯಿತು.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಒಕ್ಕೂಟದ ವತಿಯಿಂದ ಪ್ರತಿಭಟನೆ
ತಾಲೂಕು ಕಚೇರಿಗೆ ತೆರಳಿ ಗ್ರೇಡ್ 2 ತಹಸೀಲ್ದಾರ್ ಬಿ.ವಿ.ಕುಮಾರ್ ಹಾಗೂ ಸಿಡಿಪಿಒ ಕಚೇರಿಯ ಪ್ರಜ್ವಲ್ ರವರಿಗೆ ವಿವಿಧ ಹಕ್ಕೊತ್ತಾಯಗಳ ಮನವಿ ಸಲ್ಲಿಸಿದರು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved