ಸಂವಿಧಾನ ಎಲ್ಲರಿಗೂ ಮೂಲಭೂತ ಹಕ್ಕು ನೀಡಿದೆಗಣರಾಜ್ಯೋತ್ಸವದ ಸಂದೇಶಗಳನ್ನು ತಿಳಿಸಿದ ಅವರು ಪ್ರತಿಯೊಬ್ಬರು ರಾಷ್ಟ್ರ ಹಾಗೂ ರಾಜ್ಯದ ಪ್ರಗತಿಗೆ ಕಟಿಬದ್ಧರಾಗೋಣ. ಗಣತಂತ್ರ ವ್ಯವಸ್ಥೆಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ಜನರ ಸಹಭಾಗಿತ್ವ, ಸಹಕಾರವಿಲ್ಲದೆ ಅರ್ಥಪೂರ್ಣವಾಗಲಾರವು. ಸಂಕುಚಿತ ಭಾವನೆ, ಪ್ರಾದೇಶಿಕ ಅಸಮಾನತೆಗಳನ್ನು ಬದಿಗೊತ್ತಿ ಬಡತನ, ಅನಕ್ಷರತೆ, ನಿರುದ್ಯೋಗ ನಿರ್ಮೂಲನೆಗೊಳಿಸಲು ಶ್ರಮಿಸಬೇಕು ಎಂದರು.