ಧರ್ಮಸ್ಥಳಕ್ಕೆ ಕಳಂಕ ತರುವಂತಹ ಷಡ್ಯಂತ್ರ ಸಹಿಸಲ್ಲಪವಿತ್ರ ಧಾರ್ಮಿಕ ಕ್ಷೇತ್ರಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳವು ಒಂದು, ಇಂತಹ ಪವಿತ್ರ ಕ್ಷೇತ್ರಕ್ಕೆ ಕಳಂಕ ತರುವಂತಹ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿ ನಗರದಲ್ಲಿ ಧರ್ಮಸ್ಥಳ ಅಭಿಮಾನಿಗಳ ವೇದಿಕೆ ವತಿಯಿಂದ ಜನಾಗ್ರಹ ಮೆರವಣಿಗೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡಗೆ ಮನವಿ ಸಲ್ಲಿಸಿದರು.