• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂವಿಧಾನ ಸ್ತಬ್ಧ ಚಿತ್ರಕ್ಕೆ ಅದ್ಧೂರಿ ಸ್ವಾಗತ
ಸಂವಿಧಾನ ದಿನಾಚರಣೆ ಪ್ರಯುಕ್ತ ಮುಂದುವರೆದಿರುವ ಸಂವಿಧಾನ ಜಾಗೃತಿ ಸ್ಥಬ್ಧ ಚಿತ್ರದ ಜಾಥಾ ಅಂಗವಾಗಿ ತಾಲೂಕಿನ ಬದನಗುಪ್ಪೆಯಲ್ಲಿ ಏರ್ಪಡಿಸಿದ್ದ ವಸ್ತು ಪ್ರದರ್ಶನದಲ್ಲಿ ಶಾಲಾ ಮಕ್ಕಳು ರಚಿಸಿದ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರ, ಸಂವಿಧಾನ, ರಾಷ್ಟ್ರ ನಾಯಕರ ಭಾವಚಿತ್ರ, ಸಂಸತ್‌ಭವನ, ಇನ್ನಿತರ ಮಾದರಿಗಳು ವಿಶೇಷ ಗಮನ ಸೆಳೆಯಿತು.
ದಿನ್ನಳ್ಳಿಯಲ್ಲಿ ಉಚಿತ ಆರೋಗ್ಯ ತಪಾಸಣೆ
ದಿನ್ನಳ್ಳಿ ಗ್ರಾಮದ ಸಾರ್ವಜನಿಕ ಬಾಲಕರ ಮೆಟ್ರಿಕ್ ವಿದ್ಯಾರ್ಥಿನಿಲಯದಲ್ಲಿ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು ಹಾಗೂ ನ್ಯಾಷನಲ್ ಸೇವಾ ಡಾಕ್ಟರ್ ಅಶೋಸಿಯೇಷನ್ ಕರ್ನಾಟಕ ವತಿಯಿಂದ ಆಯೋಜಿಸಿದ್ದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ನಡೆಯಿತು.
ಮಲೆ ಮಹದೇಶ್ವರ ಬೆಟ್ಟದಲ್ಲಿ ಗಡಿನಾಡು ಕನ್ನಡ ಉತ್ಸವ
ರಾಜ್ಯಮಟ್ಟದ ಗಡಿನಾಡು ಕನ್ನಡ ಉತ್ಸವ ಆಚರಣೆಯನ್ನು ಫೆ.10 ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದು, ಕಾರ್ಯಕ್ರಮದ ನಿರ್ವಹಣೆಗೆ ಅಗತ್ಯವಾಗಿರುವ ಸಿದ್ಧತೆ ಕಾರ್ಯಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅಧಿಕಾರಿಗಳಿಗೆ ಸೂಚಿಸಿದರು.
ಚಿತ್ರಕಲಾವಿದರು ಸಂಘಟಿತರಾಗಿ : ಜಿಪಂ ಪಿ.ಲಕ್ಷ್ಮಿ
ಚಾಮರಾಜನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆದ ಜಿಲ್ಲಾ ಚಿತ್ರ ಕಲಾವಿದರ ಸಂಘದ ಉದ್ಘಾಟನೆ ಹಾಗೂ ಚಿತ್ರಕಲಾ ಪ್ರದರ್ಶನ ಕಾರ್ಯಕ್ರಮ
ವಿವಿಧ ಬೇಡಿಕೆಗಳನನ್ನು ಈಡೇರಿಸುವಂತೆ ಡಿಸಿಗೆ ಮನವಿ
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರಿಗೆ ಮನವಿ ಸಲ್ಲಿಸಲಾಯಿತು.
ಏರಿಕಾಡು ಗ್ರಾಮದಲ್ಲಿ ರೈತ ಸಂಘ ಗ್ರಾಮ ಘಟಕ ಉದ್ಘಾಟನೆ
ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಗಡಿ ಗ್ರಾಮಗಳು ಅಭಿವೃದ್ಧಿಯಾಗದೆ ನಿರ್ಲಕ್ಷಕ್ಕೆ ಒಳಗಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಉಪಾಧ್ಯಕ್ಷ ಗೌಡೇಗೌಡ ತಿಳಿಸಿದರು.
ಕಗ್ಗತ್ತಲಲ್ಲಿ ಗುಂಡ್ಲುಪೇಟೆ ಜೋಡಿ ರಸ್ತೆಗಳು
ಪಟ್ಟಣದ ಪರಿಮಿತಿಯ ಮೈಸೂರು-ಊಟಿ, ಗುಂಡ್ಲುಪೇಟೆ -ಚಾ.ನಗರ, ಗುಂಡ್ಲುಪೇಟೆ-ಕೇರಳ ಜೋಡಿ ರಸ್ತೆಯಲ್ಲಿ ಬಹುತೇಕ ಬೀದಿ ದೀಪಗಳು ಕೆಟ್ಟು ನಿಂತಿದ್ದು ಜೋಡಿ ರಸ್ತೆ ರಾತ್ರಿ ಕಗ್ಗತ್ತಲಲ್ಲಿ ಮುಳುಗುತ್ತಿದೆ.
ಸಂವಿಧಾನದಲ್ಲಿ ಶಿಕ್ಷಣದ ಪಾತ್ರ ಮಹತ್ವ: ಎಆರ್‌ಕೆ
ಸಂವಿಧಾನದಲ್ಲಿ ಶಿಕ್ಷಣ ಮುಖ್ಯವಾದ ಪಾತ್ರ ವಹಿಸುತ್ತದೆ ಎಂದು ಶಾಸಕ ಎ.ಆರ್‌ ಕೃಷ್ಣಮೂರ್ತಿ ಹೇಳಿದರು.
ರೈತ ಸಂಘಟನೆಗೆ ಒತ್ತು ಕೊಟ್ಟವರು ಪ್ರೊ.ಎಂಡಿಎನ್
ರೈತ ಸಂಘಟನೆಗೆ ಸಾತ್ವಿಕ ಸ್ವರೂಪ ಕೊಟ್ಟು ರೈತ ವರ್ಗದ ಎಲ್ಲಾ ಸಮಸ್ಯೆಗಳ ಬಗ್ಗೆ ಎಲ್ಲಾ ವರ್ಗದ ರೈತರನ್ನು ಒಗ್ಗೂಡಿಸಿ ಹೋರಾಟ ಮಾಡಿಸಿದವರು ಪ್ರೊ.ಎಂ.ಡಿ.ನಂಜುಂಡಸ್ವಾಮಿ ಎಂದು ನಂಜುಂಡಸ್ವಾಮಿ ಒಡನಾಡಿ ಪ್ರೊ.ರವಿವರ್ಮಕುಮಾರ್ ಹೇಳಿದರು.
ತಣ್ಣಿರೇಂಬ ಕಾಡಾನೆ ಸಾವು
ಹಾಸನ ಜಿಲ್ಲೆಯ ಬೇಲೂರು ಭಾಗದಲ್ಲಿ ಕಂಟಕವಾಗಿದ್ದ ತಣ್ಣೀರೆಂಬ ಹೆಸರಿನ ಕಾಡಾನೆ ಬಂಡೀಪುರ ಮೂಲೆಹೊಳೆ ಅರಣ್ಯಕ್ಕೆ ಬಿಟ್ಟಿದ್ದರು. ಆನೆ ಕೇರಳದ ಮಾನಂದವಾಡಿ ಭಾಗಕ್ಕೆ ಕಾಡಿನ ಮೂಲಕ ತೆರಳಿ ಅಲ್ಲಿ‌ನ ಜನ ವಸತಿ ಪ್ರದೇಶದಲ್ಲಿದ್ದು ಕಾಟ ತಾಳಲಾರದೆ ಕೇರಳ ಅರಣ್ಯ ಇಲಾಖೆ ಸೆರೆ ಹಿಡಿದಿದ್ದ ಕಾಡಾನೆ ಬಂಡೀಪುರದ ರಾಂಪುರ ಆನೆ ಶಿಬಿರಕ್ಕೆ ತರುವ ಮಾರ್ಗ ಮದ್ಯೆ ಸಾವನ್ನಪ್ಪಿದ ಘಟನೆ ನಡೆದಿದೆ.
  • < previous
  • 1
  • ...
  • 427
  • 428
  • 429
  • 430
  • 431
  • 432
  • 433
  • 434
  • 435
  • ...
  • 460
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved