ಕೌಶಲ್ಯ ಅಭಿವೃದ್ಧಿಗೆ ತರಬೇತಿಯ ಅಗತ್ಯತೆ ಇದೆನಗರದ ಜಿಲ್ಲಾ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಮಕ್ಕಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ತಡೆ ಮತ್ತು ರಕ್ಷಣೆ ಕುರಿತು ಏರ್ಪಡಿಸಿದ್ದ ಕಾರ್ಯಗಾರ ಉದ್ಘಾಟಿಸಿಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹೂ ಹೇಳಿದರು.