ಕಾವೇರಿ: ೧೦೦ನೇ ದಿನ ಕರ್ನಾಟಕ ಸೇನಾಪಡೆ ಹೋರಾಟತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ 100ನೇ ದಿನವಾದ ಗುರುವಾರ ನಗರದಲ್ಲಿ ಕಡ್ಲೆಪುರಿ, ಕಡಲೆಕಾಯಿ ತಿಂದು, ಟೀ ಕಾಯಿಸಿ ಕುಡಿದು ವಿನೂತನ ಪ್ರತಿಭಟನೆ ನಡೆಸಿತು. ಕಳೆದ ೧೦೦ ದಿನಗಳಿಂದ ಸೇನಾ ಪಡೆ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದೆ