• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳು ಶಿಕ್ಷಣ, ಸಂಸ್ಕಾರ ಕಲಿತು ಧರ್ಮದ ಬಗ್ಗೆ ಜಾಗೃತರಾಗಿ
ವಿದ್ಯಾರ್ಥಿಗಳು ಶಿಕ್ಷಣ ಪಡೆಯುವುದರ ಜೊತೆಗೆ ಸಂಸ್ಕಾರ ಕಲಿತು ಧರ್ಮದ ಬಗ್ಗೆ ಜಾಗೃತರಾಗಿ ಪ್ರಗತಿಯತ್ತ ಮುನ್ನಡೆಯಬೇಕು ಎಂದು ಹರವೆ ಮಠಾಧ್ಯಕ್ಷ ಶ್ರೀ ಸರ್ಪಭೂಷಣ ಸ್ವಾಮೀಜಿ ತಿಳಿಸಿದರು.
ಚಿಕ್ಕಲ್ಲೂರಿನ ಜಾತ್ರೆಯಲ್ಲಿ ಭಕ್ತರ ಮುಡಿಸೇವೆ
ಪವಾಡ ಪುರುಷ ಘನನಿಲಿ ಸಿದ್ದಪ್ಪಾಜಿ ಚಿಕ್ಕಲೂರು ಜಾತ್ರಾ ಮಹೋತ್ಸವ ಪ್ರಯುಕ್ತ ಮುಡಿಸೇವೆ ಹಾಗೂ ವಿವಿಧ ಉತ್ಸವಗಳು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜರುಗಿತು.
ಸಿದ್ದರಾಮಯ್ಯ ಸಿಎಂ ಆಗದೆ ಇದ್ದಿದ್ರೆ ಗ್ಯಾರೆಂಟಿ ಜಾರಿ ಅಸಾಧ್ಯ
ಸಿದ್ದರಾಮಯ್ಯ ಸಿಎಂ ಆಗದೆ ಇದ್ದಿದ್ರೆ,ಬೇರೆ ಯಾರೇ ಆಗಿದ್ರೆ ರಾಜ್ಯದಲ್ಲಿ ಐದು ಗ್ಯಾರಂಟಿ ಜಾರಿಗೆ ತರಲು ಆಗುತ್ತಿರಲಿಲ್ಲ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಹೇಳಿದರು.
ಸಾಂಸ್ಕೃತಿಕ ಜಾಗೃತಿ ಮೂಡಿಸುವ ಸುತ್ತೂರು ಜಾತ್ರೆ
ಸುತ್ತೂರು ಶ್ರೀ ಕ್ಷೇತ್ರದಲ್ಲಿ ಫೆ.೬ ರಿಂದ ಫೆ.೧೧ ರವರೆಗೆ ನಡೆಯಲಿರುವ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವ ಸಾಮಾಜಿಕ ಹಾಗೂ ಸಾಂಸ್ಕೃತಿಕ ಜಾಗೃತಿ ಮೂಡಿಸುವ ಜಾತ್ರೆಯಾಗಿದೆ ಎಂದು ಮರಿಯಾಲ ಮಠದ ಇಮ್ಮಡಿ ಮುರುಘರಾಜೇಂದ್ರಸ್ವಾಮಿ ಹೇಳಿದರು.
ಸಂವಿಧಾನ ಎಲ್ಲರಿಗೂ ಮೂಲಭೂತ ಹಕ್ಕು ನೀಡಿದೆ
ಗಣರಾಜ್ಯೋತ್ಸವದ ಸಂದೇಶಗಳನ್ನು ತಿಳಿಸಿದ ಅವರು ಪ್ರತಿಯೊಬ್ಬರು ರಾಷ್ಟ್ರ ಹಾಗೂ ರಾಜ್ಯದ ಪ್ರಗತಿಗೆ ಕಟಿಬದ್ಧರಾಗೋಣ. ಗಣತಂತ್ರ ವ್ಯವಸ್ಥೆಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ಜನರ ಸಹಭಾಗಿತ್ವ, ಸಹಕಾರವಿಲ್ಲದೆ ಅರ್ಥಪೂರ್ಣವಾಗಲಾರವು. ಸಂಕುಚಿತ ಭಾವನೆ, ಪ್ರಾದೇಶಿಕ ಅಸಮಾನತೆಗಳನ್ನು ಬದಿಗೊತ್ತಿ ಬಡತನ, ಅನಕ್ಷರತೆ, ನಿರುದ್ಯೋಗ ನಿರ್ಮೂಲನೆಗೊಳಿಸಲು ಶ್ರಮಿಸಬೇಕು ಎಂದರು.
ಶಾಸಕ ಪುಟ್ಟರಂಗಶೆಟ್ಟಿಗೆ ಒಲಿದ ನಿಗಮ ಮಂಡಳಿ ಸ್ಥಾನ
ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವ ಸ್ಥಾನದಿಂದ ವಂಚಿತರಾಗಿದ್ದ ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ನಿಗಮ ಮಂಡಲಿ ಅಧ್ಯಕ್ಷ ಸ್ಥಾನ ಕೊಡಲಾಗಿದೆ. ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್‌ನ ಅಧ್ಯಕ್ಷ ಸ್ಥಾನ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಗಣತಂತ್ರ ಹಬ್ಬದ ಉಡುಗೊರೆ ರೀತಿ ನಿಗಮ ಮಂಡಲಿ ಸ್ಥಾನ ನೀಡಿ ಆದೇಶ ಹೊರಡಿಸಿದ್ದಾರೆ.
ಚಿಕ್ಕಲ್ಲೂರು ಜಾತ್ರೆ ಪ್ರಾರಂಭ ಉತ್ತರಕ್ಕೆ ವಾಲಿದ ಚಂದ್ರಮಂಡಲ
ಸೌಹಾರ್ದತೆಗೆ ಪ್ರತಿಕವಾಗಿರುವ ತಾಲೂಕಿನ ಸುಪ್ರಸಿದ್ಧ ಚಿಕ್ಕಲ್ಲೂರಿನಲ್ಲಿ ಚಂದ್ರಮಂಡಲೋತ್ಸವ ಸಂಭ್ರಮ ಸಡಗರದಿಂದ ನೆರವೇರಿತು. ಐದು ದಿನಗಳ ಕಾಲ ನಡೆಯುವ ಚಿಕ್ಕಲ್ಲೂರು ಜಾತ್ರೆಯಲ್ಲಿ ಸಾಂಪ್ರದಾಯಿಕವಾಗಿ ಮೊದಲ ದಿನ ಚಂದ್ರಮಂಡಲೋತ್ಸವ ಧಾರ್ಮಿಕ ಪೂಜಾ ಕಾರ್ಯಕ್ರಮಗಳ ಮೂಲಕ ಬೋಪ್ಪೆಗೌಡನಪುರದ ಬಿ ಪಿ ಚೆನ್ನರಾಜ್ ಅರಸು ಅವರು ಅಗ್ನಿ ಸ್ಪರ್ಶ ಮಾಡುವ ಮೂಲಕ ಚಾಲನೆ ನೀಡಿದರು. ಲಕ್ಷಾಂತರ ಭಕ್ತರು ಕೊರೆಯುವ ಮೈಚಳಿಯನ್ನು ಲೆಕ್ಕಿಸದೆ ಜಾತ್ರೆಯನ್ನು ಕಣ್ತುಂಬಿಕೊಂಡರು.
ಜಿಲ್ಲೆಯಲ್ಲಿ 3 ದಿನಗಳ ಫಲಪುಷ್ಪ ಪ್ರದರ್ಶನ
ನಗರದ ಜಿಲ್ಲಾಡಳಿತ ಭವನದ ಅವರಣದಲ್ಲಿ ಮೂರು ದಿನಗಳ ಕಾಲ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನ ಕಾರ್ಯಕ್ರಮಕ್ಕೆ ಪಶುಸಂಗೋಪನೆ, ರೇಷ್ಮೆ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಶುಕ್ರವಾರ ಚಾಲನೆ ನೀಡಿದರು.ಜಿಲ್ಲೆಯ ರೈತರು ಹಾಗೂ ಸಾರ್ವಜನಿಕರಿಗೆ ತೋಟಗಾರಿಕೆ ಬೆಳೆಗಳ ವೈಜ್ಞಾನಿಕ ಮಾಹಿತಿ ಹಾಗೂ ಪರಿಸರ ಸಂರಕ್ಷಣೆ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ತೋಟಗಾರಿಕೆ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿರುವ ಫಲಪುಷ್ಪ ಪ್ರದರ್ಶನ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಉದ್ಘಾಟಿಸಿದರು.
ಅಂಬೇಡ್ಕರ್‌ ಸಂವಿಧಾನದಿಂದ ಎಲ್ಲರಿಗೂ ಸಮಾನತೆ: ಡಾ.ಸಾಗರ್
ಡಾ.ಬಿ.ಆರ್‌. ಅಂಬೇಡ್ಕರ್ ರಚಿಸಿದ ಸಂವಿಧಾನದಿಂದ ಎಲ್ಲರಿಗೂ ಸಮಾನತೆ ಸಿಕ್ಕಿದೆ ಎಂದು ರೋಟರಿ ಕಬ್ಲ್ ಆಫ್ ಗ್ರೀನ್‌ವೇ ಸಂಸ್ಥೆ ಅಧ್ಯಕ್ಷ ಡಾ.ಸಾಗರ್ ಹೇಳಿದರು.
ಕಬ್ಬು ಬೆಳೆಗಾರರ ಸಂಘದಿಂದ ಪ್ರತಿಭಟನೆ: ಬಂಧನ
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಜಾರಿಗೆ ತಂದಿರುವ ರೈತ ವಿರೋಧಿ ಕಾನೂನುಗಳನ್ನು ವಾಪಸ್ ಪಡೆಯಬೇಕು ಹಾಗೂ ಎಂಎಸ್ಪಿ ಕಾನೂನನ್ನು ಜಾರಿಗೆ ತರಬೇಕು ಮತ್ತು ಕಬ್ಬಿನ ಪ್ರತಿ ಟನ್‌ಗೆ ಇರುವ ೧೫೦ ರುಪಾಯಿ ಬಾಕಿ ಹಣವನ್ನು ತಕ್ಷಣ ಕೋಡಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಕಬ್ಬು ಬೆಳೆಗಾರರ ಸಂಘದಿಂದ ಸರ್ಕಾರದ ವಿರುಧ್ದ ಘೋಷಣೆಗಳನ್ನು ಕೂಗುತ್ತಾ ಗಣರಾಜ್ಯೋತ್ಸವ ದಿನಾಚರಣೆ ನಡೆಯುತ್ತಿದ್ದ ಜಿಲ್ಲಾ ಕ್ರೀಡಾಂಗಣಕ್ಕೆ ನುಗ್ಗಲು ಪ್ರಯತ್ನಿಸಿದ ರೈತರನ್ನು ಪೊಲೀಸರು ಬಂಧಿಸಿದರು.
  • < previous
  • 1
  • ...
  • 434
  • 435
  • 436
  • 437
  • 438
  • 439
  • 440
  • 441
  • 442
  • ...
  • 460
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved