ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಾಸಕರು, ಜಿಲ್ಲಾಧಿಕಾರಿಯಿಂದ ರಸ್ತೆ ಕಾಮಗಾರಿ ಪರಿಶೀಲನೆ: ಪುಟ್ಟರಂಗಶೆಟ್ಟಿ
ಶಾಸಕ ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ಶಿಲ್ಪಾನಾಗ್ ನಗರದ ಬಿ. ರಾಚಯ್ಯ ಜೋಡಿರಸ್ತೆ ಅಗಲೀಕರಣ ಹಾಗೂ ನ್ಯಾಯಾಲಯ ರಸ್ತೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದರು.
ಕುಗ್ರಾಮಗಳ ಸಮಸ್ಯೆ ನೀಗಿಸಲು ಸರ್ಕಾರ ಗಮನಹರಿಸಲಿ: ಮಲ್ಲಿಕಾರ್ಜುನ ಸ್ವಾಮಿ
ಮಲೆಮಹದೇಶ್ವರ ಬೆಟ್ಟದ ಸುತ್ತಮುತ್ತಲಿನ ಕುಗ್ರಾಮಗಳ ಸಮಸ್ಯೆ ನೀಗಿಸಲು ಸರ್ಕಾರ ಗಮನಹರಿಸಬೇಕಾಗಿದೆ ಎಂದು ಸಾಲೂರು ಬೃಹನ್ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿ ತಿಳಿಸಿದರು.
ಭಾರತ್ ಜೋಡೋ ನ್ಯಾಯಯಾತ್ರೆ ತಡೆ: ಪ್ರತಿಭಟನೆ
ಚಾಮರಾಜನಗರದಲ್ಲಿ ಭಾರತ್ ಜೋಡೊ ಯಾತ್ರೆ ತಡೆಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
ಬೇಡಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಗರದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಸಂಸದರಿಗೆ ಮನವಿ ಸಲ್ಲಿಸಲಾಯಿತು.
ಕಾಟಾಚಾರಕ್ಕೆ ನಡೆದ ತಾಲೂಕು ಮಟ್ಟದ ಕ್ರೀಡಾಕೂಟ
ಕಾಟಚಾರಕ್ಕೆ ಮಾಡಿದ ತಾಲೂಕು ಕ್ರೀಡಾಕೂಟ
ಸಿಎಂ ಒಳಮೀಸಲಾತಿ ಕುರಿತ ನಿರ್ಣಯ ಚುನಾವಣಾ ಗಿಮಿಕ್
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಒಳ ಮೀಸಲಾತಿ ನೀಡುವ ಕುರಿತು ಸಂಪುಟದಲ್ಲಿ ತೆಗೆದುಕೊಂಡಿರುವ ನಿರ್ಣಯ ಹಾಗೂ ಕೇಂದ್ರಕ್ಕೆ ಪ್ರಸ್ತಾವಣೆ ಸಲ್ಲಿಸುವ ವಿಚಾರವು ಚುನಾವಣಾ ಗಿಮಿಕ್ ಆಗಿದೆ ಎಂದು ಮಾಜಿ ಸಚಿವ ಕೋಟೆ ಎಂ. ಶಿವಣ್ಣ ಅರೋಪಿಸಿದರು.
ಇಂದು ಶತಮಾನಗಳ ಕನಸು ಈಡೇರಿದ ಪವಿತ್ರ ದಿನ
ಶತಮಾನಗಳ ಹೋರಾಟ ಮತ್ತು ತ್ಯಾಗದ ಕನಸು ಈಡೇರಿದ ದಿನ ಬಾಲರಾಮನ ಪ್ರತಿಷ್ಠಾಪನೆ. ಈ ಪವಿತ್ರ ದಿನ ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ. ರಾಮಚಂದ್ರ ಹೇಳಿದರು.
ಚಾಮರಾಜನಗರದಲ್ಲಿ 20ಕ್ಕೂಹೆಚ್ಚು ಮಂದಿ ಕರಸೇವಕರಿಗೆ ಸನ್ಮಾನ
ಅಯೋಧ್ಯೆಯಲ್ಲಿ ರಾಮಮಂದಿರ ಲೋರ್ಕಾಪಣೆ ಪ್ರಯುಕ್ತ ಚಾ.ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಅವರಣದಲ್ಲಿ ರಾಮದೇವರ ಪೂಜೆ ಹಾಗೂ ಅಯೋಧ್ಯೆಗೆ ಕರಸೇವೆಗೆ ತೆರಳಿದ್ದ ೨೦ಕ್ಕು ಹೆಚ್ಚು ಮಂದಿಯನ್ನು ಗೌರವಿಸಲಾಯಿತು.
ಚಾಮರಾಜನಗರ ಜಿಲ್ಲೆಯಲ್ಲಿ ಸಡಗರದ ಶ್ರೀ ರಾಮನ ಪೂಜೆ
ಅಯೋಧ್ಯೆಯಲ್ಲಿ ಬಾಲರಾಮ ಪ್ರತಿಷ್ಠಾಪನೆ ಅಂಗವಾಗಿ ಜಿಲ್ಲಾದ್ಯಂತ ರಾಮನಾಮ ಜಪ ಮಾಡಲಾಯಿತು. ಎಲ್ಲೆಡೆ ಕೇಸರಿ ಭಾವುಟ, ರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜನತೆ ಭಕ್ತಿ ಮೆರೆದರು.
ಹನೂರಿನಲ್ಲಿ ಸಂಭ್ರಮದ ಶ್ರೀರಾಮನ ಪೂಜೆ
ಅಯೋಧ್ಯೆಯಲ್ಲಿ ರಾಮ ಪ್ರಾಣ ಪ್ರತಿಷ್ಠಾಪನದ ಕಾರ್ಯಕ್ರಮದ ಶುಭದಿನದ ಪ್ರಯುಕ್ತ ಪಟ್ಟಣದ ರಾಮಮಂದಿರ ಹಾಗೂ ವಿವಿಧಡೆ ಧಾರ್ಮಿಕವಾಗಿ ಸಂಭ್ರಮ ಸಡಗರದಿಂದ ಪೂಜಾ ಕಾರ್ಯಕ್ರಮಗಳು ನಡೆಯಿತು.
< previous
1
...
438
439
440
441
442
443
444
445
446
...
461
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ