ರಿಲೀಸ್ದ್....ಪಡಿತರ ಚೀಟಿದಾರರ ಖಾತೆಗೆ ಅನ್ನಭಾಗ್ಯ ಯೋಜನೆಯ ಹಣ ಜಮೆಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರ ಕುಟುಂಬಗಳಿಗೆ ನೀಡಲಾಗುವ 5 ಕೆ.ಜಿ ಅಕ್ಕಿ, ಹೆಚ್ಚುವರಿ ಅಕ್ಕಿಯ ಬದಲಾಗಿ ಡಿ.ಬಿ.ಟಿ ಮೂಲಕ ನಗದು ಹಣವನ್ನು ಪಾವತಿ ಮಾಡಲಾಗುತ್ತಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಡಿಸೆಂಬರ್ ಮಾಹೆಗೆ ಸಂಬಂಧಿಸಿದಂತೆ ಡಿ.ಬಿ.ಟಿ ಕೋಶದಿಂದ 14 ಕಡತಗಳ ಪೈಕಿ 11 ಕಡತಗಳು ಖಜಾನೆ-2 ತಂತ್ರಾಂಶಕ್ಕೆ ಸ್ವೀಕೃತಗೊಂಡಿದೆ ಎಂದು ಆಹಾರ ಇಲಾಖೆ ತಿಳಿಸಿದೆ.