• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬರ ಪರಿಹಾರಕ್ಕೆ ಬೃಹತ್ ಪಾದಯಾತ್ರೆ: ಹೊನ್ನೂರು ಪ್ರಕಾಶ್
ಮಹದೇಶ್ವರ ಬೆಟ್ಟದಿಂದ ಚಾಮರಾಜನಗರ ಜಿಲ್ಲಾ ಅಂಬೇಡ್ಕರ್ ಕ್ರೀಡಾಂಗಣದವರೆಗೆ ಬೃಹತ್ ಪಾದಯಾತ್ರೆ
ಗರ್ಭಿಣಿ ಸ್ತ್ರೀಯರು ಮುನ್ನೆಚ್ಚರಿಕೆ ವಹಿಸಿ: ಡಾ. ರವಿಕುಮಾರ್
ಗರ್ಭಿಣಿ ಸ್ತ್ರೀಯರು ಸುಲಲಿತ ಹೆರಿಗೆಗಾಗಿ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ. ರವಿಕುಮಾರ್ ಹೇಳಿದರು.
ಪುರಸಭೆ ನಿರ್ಲಕ್ಷ್ಯ: ಕಬಿನಿ ಕುಡಿವ ನೀರು ಪೋಲು
ಗುಂಡ್ಲುಪೇಟೆಗೆ ಕಬಿನಿ ನೀರು ಸರಬರಾಜಾಗುವ ಪೈಪ್‌ಲೈನ್ ತಾಲೂಕಿನ ಮಳವಳ್ಳಿ ಗೇಟ್‌ ಬಳಿ ಒಡೆದು ಕುಡಿವ ನೀರು ಪುರಸಭೆಯ ನಿರ್ಲಕ್ಷ್ಯಕ್ಕೆ ಪೋಲಾಗುತ್ತಿದೆ ಜೊತೆಗೆ ಪೋಲಾಗುವ ನೀರು ಕಿಮೀಗಟ್ಟಲೇ ಹರಿಯುತ್ತಿದೆ. ಕುಡಿವ ನೀರು ಒಂದೆಡೆ ಪೋಲಾಗುತ್ತಿದೆ ಮತ್ತೊಂದೆಡೆ ಪೋಲಾಗುವ ನೀರು ಪೈಪ್‌ಲೈನ್‌ನಿಂದ ಪೂರ್ವಕ್ಕೆ ಕಿಲೋ ಮೀಟರ್‌ ದೂರ ಹರಿದು ಈರುಳ್ಳಿ ಬೆಳೆ ಕೊಳೆಯುವ ಆತಂಕ ರೈತರೊಬ್ಬರಿಗೆ ಎದುರಾಗಿದೆ.
ಚಿಕ್ಕಲ್ಲೂರು ಜಾತ್ರಾ ಮಹೋತ್ಸವ ಕುರಿತು ಸಭೆ ನಡೆಸಿದ ಡೀಸಿ ಶಿಲ್ಪಾನಾಗ್‌
ಜಿಲ್ಲೆಯ ಚಿಕ್ಕಲ್ಲೂರಿನಲ್ಲಿ ನಡೆಯಲಿರುವ ಜಾತ್ರಾ ಮಹೋತ್ಸವಕ್ಕೆ ಬರುವ ಭಕ್ತಾಧಿಗಳಿಗೆ ಅಗತ್ಯ ಮೂಲ ಸೌಕರ್ಯವನ್ನು ಸಮರ್ಪಕವಾಗಿ ಕಲ್ಪಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಚಿಕ್ಕಲ್ಲೂರು ಜಾತ್ರಾ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಚಿಕ್ಕಲ್ಲೂರು ಕ್ಷೇತ್ರದಲ್ಲಿ ಜ. ೨೫ ರಿಂದ ನಡೆಯಲಿರುವ ಘನನೀಲ ಸಿದ್ದಾಪ್ಪಾಜಿ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಕುಡಿಯುವ ನೀರು, ಶೌಚಾಲಯ, ವಾಹನ ನಿಲುಗಡೆ ಸೇರಿದಂತೆ ಮೂಲ ಸೌಲಭ್ಯಗಳನ್ನು ಕೊರತೆಯಾಗದಂತೆ ಒದಗಿಸಬೇಕು. ತಾಪಂ, ಗ್ರಾಪಂ ಅಧಿಕಾರಿಗಳು ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಕ್ಷಕರ ಬಗ್ಗೆ ಗೌರವ ಇರಲಿ : ಡಾ.ಸುಧಾ ಬರಗೂರು
ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಕ್ಷಕರ ಬಗ್ಗೆ ಗೌರವ ಇರಲಿ ಹಾಸ್ಯಗಾರ್ತಿ ಡಾ.ಸುಧಾ ಬರಗೂರು ಸಲಹೆ ನೀಡಿದರು.
ಕೂಲಿ ಮಾಡದಿದ್ದರೂ ಖಾತೆಗೆ ಬಂತು ನರೇಗಾ ಹಣ
ನರೇಗಾ ಯೋಜನೆಯಡಿ ಕೂಲಿ ಮಾಡದಿದ್ದರೂ ಕೂಲಿಯ ಹಣವನ್ನು ದೊಡ್ಡಿಂದುವಾಡಿ ಗ್ರಾಪಂ ಖಾತೆದಾರರೊಬ್ಬರಿಗೆ 3476 ರು. ಹಣ ಹಾಕುವ ಮೂಲಕ ವಿವಾದಕ್ಕಿಡಾಗಿದೆ. ತಾಲೂಕಿನ ದೊಡ್ಡಿಂದುವಾಡಿ ಗ್ರಾಪಂಯಲ್ಲಿನ ನಿವಾಸಿ ಪ್ರಸಾದ್ ಎಂಬುವರು ಉದ್ಯೋಗಖಾತ್ರಿ ಯೋಜನೆಯಡಿ ಒಂದು ದಿನವೂ ಕೂಲಿ ಕೆಲಸಕ್ಕೆ ತೆರಳಿಲ್ಲ, ಅರ್ಜಿಯನ್ನು ಸಹಾ ಹಾಕಿಲ್ಲ, ಆದರೂ ಸಹಾ ಇವರ ಭಾರತೀಯ ಸ್ಟೇಟ್ ಬ್ಯಾಂಕ್, ದೊಡ್ಡಿಂದುವಾಡಿ ಗ್ರಾಮ ಶಾಖೆಯಲ್ಲಿ 64142948060 ಈ ಖಾತೆಗೆ ದಿನಾಂಕ 10-11-2023 ರಲ್ಲಿ 2 ಬಾರಿ ಕ್ರಮವಾಗಿ 1580 ರು., 1896 ರು. ಗಳನ್ನು ಹಾಕುವ ಮೂಲಕ ಚರ್ಚೆಗೆ ಗ್ರಾಸ ಮಾಡಿಕೊಟ್ಟಿದೆ. ಒಟ್ಟಾರೆ ಪ್ರಸಾದ್ ಅವರ ಖಾತೆಗೆ 3476 ಜಮಾ ಮಾಡಿದೆ.
ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನಕ್ಕೆ ಪ್ರಯತ್ನ ಮಾಡಿ: ಶಾಸಕ ಮಂಜುನಾಥ್‌
ಈ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ರಾಜ್ಯದಲ್ಲೇ ಪ್ರಥಮ ಸ್ಥಾನವನ್ನು ಗಳಿಸುವ ನಿಟ್ಟಿನಲ್ಲಿ ಶ್ರಮಿಸಬೇಕೆಂದು ಶಾಸಕ ಎಂ.ಆರ್.ಮಂಜುನಾಥ್ ಸಲಹೆ ನೀಡಿದರು. ಪಟ್ಟಣದ ಜಿ.ವಿ.ಗೌಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ಹನೂರು ತಾಲೂಕು ವತಿಯಿಂದ 2023-2024ನೇ ಸಾಲಿನ ಎಸ್ಎಸ್ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶಕ್ಕಾಗಿ ಆಯೋಜಿಸಲಾಗಿದ್ದ ಭರವಸೆ ತುಂಬುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶುಚಿ ಜೇನುತುಪ್ಪದ ಉತ್ಪಾದನೆಗೆ ಆದ್ಯತೆ ನೀಡಿ ಡಾ.ರಾಮಚಂದ್ರ
ಜೇನು ಸಾಕಾಣಿಕೆ ಮತ್ತು ನಿರ್ವಹಣೆ ಸಮಗ್ರ ಕೃಷಿ ಪದ್ಧತಿಯ ಒಂದು ಅವಿಭಾಜ್ಯ ಅಂಗವಾಗಿದ್ದು, ಶುಚಿ ಜೇನುತುಪ್ಪದ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ನಾಗೇನಹಳ್ಳಿ ವಿಸ್ತರಣಾ ಶಿಕ್ಷಣ ಘಟಕದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥ ಡಾ. ರಾಮಚಂದ್ರ ತಿಳಿಸಿದರು.
ಜಾನಪದ ಕಲೆ ಬೆಳೆಸಲು ಯುವಜನತೆ ಮಾನಸಿಕವಾಗಿ ಸಿದ್ಧರಾಗಬೇಕು :ಶಾಸಕ ಎಆರ್‌ಕೆ
ಯುವಜನತೆ ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗದೇ ನಮ್ಮ ಜಾನಪದ ಕಲೆ, ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಉಳಿಸಿ ಬೆಳೆಸಲು ಮಾನಸಿಕವಾಗಿ ಸಿದ್ದರಾಗಬೇಕಿದೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ಅಭಿಪ್ರಾಯಪಟ್ಟರು.
ಜಾನಪದ ಕಲೆ ಬೆಳೆಸಲು ಯುವಜನತೆ ಮಾನಸಿಕವಾಗಿ ಸಿದ್ಧರಾಗಬೇಕು :ಶಾಸಕ ಎಆರ್‌ಕೆ
ಯುವಜನತೆ ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗದೇ ನಮ್ಮ ಜಾನಪದ ಕಲೆ, ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಉಳಿಸಿ ಬೆಳೆಸಲು ಮಾನಸಿಕವಾಗಿ ಸಿದ್ದರಾಗಬೇಕಿದೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ಅಭಿಪ್ರಾಯಪಟ್ಟರು.
  • < previous
  • 1
  • ...
  • 445
  • 446
  • 447
  • 448
  • 449
  • 450
  • 451
  • 452
  • 453
  • ...
  • 459
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved