• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಿಡಗಳನ್ನು ನೆಡುವ ಮೂಲಕ ಹೊಸ ವರ್ಷಕ್ಕೆ ಸ್ವಾಗತ
ಚಾಮರಾಜನಗರ ಈಶ್ವರಿ ಸೋಶಿಯಲ್ ಟ್ರಸ್ಟ್ ವತಿಯಿಂದ ನಗರದ ವಿವೇಕನಗರ ಬಡಾವಣೆಯಲ್ಲಿ ಗಿಡಗಳನ್ನು ನೆಡುವ ಮೂಲಕ ಹೊಸ ವರ್ಷವನ್ನು ಸ್ವಾಗತಿಸಲಾಯಿತು.
ಕೋರೆಂಗಾವ್‌ ಮಹರ್ ಸೈನಿಕರಿಗೆ ಗೌರವ ನಮನ
ಕೋರೆಂಗಾವ್‌ ಮಹರ್ ಸೈನಿಕರಿಗೆ ಗೌರವ ನಮನ
ಪತ್ರಿಕಾ ಪ್ರತಿನಿಧಿಗಳು ವಿತರಕರು ಇ- ಶ್ರಮ ಯೋಜನೆ ಸೌಲಭ್ಯ ಪಡೆಯಿರಿ
ಪತ್ರಿಕಾ ಪ್ರತಿನಿಧಿಗಳು ವಿತರಕರು ಇ- ಶ್ರಮ ಯೋಜನೆಯಡಿ ನೊಂದಾಯಿಸಿಕೊಂಡರೆ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ವತಿಯಿಂದ ವಿವಿಧ ಸೌಲಭ್ಯಗಳನ್ನು ಪಡೆಯಬಹುದು ಎಂದು ತಾಲೂಕು ಕಾರ್ಮಿಕ ನಿರೀಕ್ಷಕರಾದ ವಿ.ಎಲ್.ಪ್ರಸಾದ್ ತಿಳಿಸಿದರು.
ನಾರಾಯಣಗೌಡರ ಬಂಧನಕ್ಕೆ ಸಂಘಟನೆಗಳ ಆಕ್ರೋಶ, ಬಿಡುಗಡೆಗೆ ಆಗ್ರಹ
ಸರ್ಕಾರ ಈ ಕೂಡಲೇ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಮೊಕದ್ದಮೆಗಳನ್ನು ಹಿಂಪಡೆದು ರಾಜ್ಯಾಧ್ಯಕ್ಷ ನಾರಾಯಣ ಗೌಡರನ್ನು ಬಿಡುಗಡೆಗೊಳಿಸದಿದ್ದರೆ ಗಡಿ ಜಿಲ್ಲೆಯನ್ನು ಬಂದ್ ಮಾಡಿಯೇ ತೀರುತ್ತೆವೆ, ಸರ್ಕಾರ ಇದನ್ನ ಗಂಭೀರವಾಗಿ ಪರಿಗಣಿಸಬೇಕು ಎಂದು ವೇದಿಕೆಯ ತಾಲೂಕು ಅಧ್ಯಕ್ಷ ಮಹಮ್ಮದ್ ಮತೀನ್ ಎಚ್ಚರಿಸಿದರು.
ಸಾರ್ವಜನಿಕರ ಅಹವಾಲು ಆಲಿಸಿದ ಜಿಲ್ಲಾ ಉಸ್ತುವಾರಿ ಸಚಿವ
ಪಶುಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರು ಮಂಗಳವಾರ ನಗರದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ನಗರದ ಜಿಲ್ಲಾಡಳಿತ ಭವನದಲ್ಲಿರುವ ತಮ್ಮ ಕಚೇರಿಯಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಕುಂದು ಕೊರತೆಗಳನ್ನು ವಿಚಾರಿಸಿ, ಸಮಸ್ಯೆ ಅಹವಾಲುಗಳನ್ನು ಕೇಳಿ ಸಂಬಂಧಪಟ್ಟ ಅಧಿಕಾರಿಗಳಿಗೆ ಪರಿಹಾರಕ್ಕೆ ಸೂಚನೆ ನೀಡಿದರು.
ವಾಲ್ಮೀಕಿ ಜಾತ್ರೆಗೆ ಭಾಗವಹಿಸಿ: ವಾಲ್ಮೀಕಿ ಸ್ವಾಮಿ ಮನವಿ
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯ ಶ್ರೀ ಮಹಿರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಫೆ. 8, 9 ರಂದು ಎರಡು ದಿನಗಳ ಕಾಲ ನಡೆಯುವ 6ನೇ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಜಿಲ್ಲೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿ ಯಶ್ವಸಿಗೊಳಿಸಿ ಕೊಡುವಂತೆ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಮನವಿ ಮಾಡಿದರು.
ಗೋಪಾಲಸ್ವಾಮಿ ಬೆಟ್ಟ, ಸಫಾರಿಯಲ್ಲಿ ಜನರ ದಂಡು
ಹೊಸ ವರ್ಷದ ಮೊದಲ ದಿನವಾದ ಸೋಮವಾರ ತಾಲೂಕಿನ ಗೋಪಾಲಸ್ವಾಮಿ ಬೆಟ್ಟ, ಪಾರ್ವತಿ ಬೆಟ್ಟ, ತ್ರಿಯಂಬಕೇಶ್ವರ ದೇವಸ್ಥಾನ, ಬಂಡೀಪುರ ಸಫಾರಿಯಲ್ಲಿ ಪ್ರವಾಸಿಗರ ದಂಡೇ ನೆರೆದಿತ್ತು.
ಹೊಸ ವರ್ಷ: ಪ್ರವಾಸಿ ಸ್ಥಳ, ದೇಗುಲಗಳಲ್ಲಿ ಜನಸಾಗರ
ನೂತನ ವರ್ಷಾಚರಣೆ ಹಿನ್ನೆಲೆ ಗಡಿಜಿಲ್ಲೆಯ ಪ್ರವಾಸಿ ಸ್ಥಳಗಳು ಹಾಗೂ ದೇವಾಲಯಗಳಿಗೆ ಜನಸಾಗರವೇ ಹರಿದು ಬಂದಿತ್ತು.
ಅಮರಶಿಲ್ಪಿ ಜಕಣಾಚಾರಿ ಎಲ್ಲಾ ಕಾಲಮಾನಕ್ಕೂ ಚಿರಸ್ಮರಣೀಯರು
ವಾಸ್ತುಶಿಲ್ಪ ಕಲೆಗಾಗಿ ತಮ್ಮ ಇಡೀ ಜೀವನವನ್ನೇ ಮುಡಿಪಾಗಿಟ್ಟ ಅಮರಶಿಲ್ಪಿ ಜಕಣಾಚಾರಿಯವರು ಎಲ್ಲಾ ಕಾಲಮಾನಕ್ಕೂ ಚಿರಸ್ಮರಣೀಯರಾಗಿದ್ದಾರೆ ಎಂದು ಶಾಸಕ ಪುಟ್ಟರಂಗ ಶೆಟ್ಟಿ ತಿಳಿಸಿದರು.
ಮಲೆ ಮಹದೇಶ್ವರ ಬೆಟ್ಟದಲ್ಲಿ ಜನಸಾಗರ
ನೂತನ ವರ್ಷಾಚರಣೆ ಹಿನ್ನೆಲೆ ಮಲೆಮಹದೇಶ್ವರ ಬೆಟ್ಟಕ್ಕೆ ಹರಿದು ಬಂದ ಜನಸಾಗರ ಇಷ್ಟಾರ್ಥ ಸಿದ್ಧಿಸುವಂತೆ ಮಾಪಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿದರು.
  • < previous
  • 1
  • ...
  • 448
  • 449
  • 450
  • 451
  • 452
  • 453
  • 454
  • 455
  • 456
  • ...
  • 459
  • next >
Top Stories
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್‌ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್‌
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved