• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
14 ವರ್ಷ ಬಳಿಕ ಆದಿವಾಸಿಗಳ ಮನೆ ಬಾಗಿಲಿಗೆ ಆಧಾರ್ ಕಾರ್ಡ್
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಆರಂಭಗೊಂಡ 14 ವರ್ಷಗಳ ನಂತರ ಹಿಂದುಳಿದ ಚಾಮರಾಜನಗರ ಜಿಲ್ಲೆಯ ದೂರದ ಪ್ರದೇಶಗಳಲ್ಲಿ ವಾಸಿಸುವ ಆದಿವಾಸಿಗಳು ತಮ್ಮ ಆಧಾರ್ ಕಾರ್ಡ್‌ಗಳನ್ನು ಪಡೆದುಕೊಂಡಿದ್ದಾರೆ.
ಸಿದ್ದರಾಮಯ್ಯ ಸಂವಿಧಾನ, ಮೀಸಲಾತಿ, ದಲಿತ ವಿರೋಧಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನ, ಮೀಸಲಾತಿ, ದಲಿತ ವಿರೋಧಿಯಾಗಿದ್ದಾರೆ ಎಂದು ಬಿಜೆಪಿ ಎಸ್‌ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಮೂಡ್ನಾಕೂಡು ಪ್ರಕಾಶ್ ಆರೋಪಿಸಿದರು.
ಹೊಸ ವರ್ಷಾಚರಣೆ: ಮಹದೇಶ್ವರ ಬೆಟ್ಟದಲ್ಲಿ ನೆರೆದಿರುವ ಭಕ್ತ ಸಮೂಹ
ಮಲೆ ಮಹದೇಶ್ವರ ಬೆಟ್ಟದಲ್ಲಿ ವರ್ಷಾಚರಣೆ ಆಚರಿಸಲು ರಾಜ್ಯದ ನಾನಾ ಭಾಗಗಳಿಂದ ಅಪಾರ ಸಂಖ್ಯೆಯ ಭಕ್ತರು ಮಾದಪ್ಪನ ದರ್ಶನ ಪಡೆಯಲು ಸಾಲುಗಟ್ಟಿನಿಂತು ದೇವರ ದರ್ಶನ ಪಡೆದರು
ಸಿರಿಧಾನ್ಯಗಳಿಗೆ ಪ್ರೊಸೆಸಿಂಗ್‌ ಯುನಿಟ್‌ ಸ್ಥಾಪನೆ
ಸಾವಯವ ಸಿರಿಧಾನ್ಯಗಳಿಗೆ ಗುಂಡ್ಲುಪೇಟೆಯಲ್ಲಿ ಪ್ರೊಸೆಸಿಂಗ್‌ ಯುನಿಟ್‌ ಸ್ಥಾಪನೆಗೆ ಮುಂದಾಗುತ್ತೇನೆ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ರೈತ ದಿನಾಚರಣೆಯಲ್ಲಿ ಭರವಸೆ ನೀಡಿದರು.
ಕೌಶಲ್ಯ ಅಭಿವೃದ್ಧಿಗೆ ತರಬೇತಿಯ ಅಗತ್ಯತೆ ಇದೆ
ನಗರದ ಜಿಲ್ಲಾ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಮಕ್ಕಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ತಡೆ ಮತ್ತು ರಕ್ಷಣೆ ಕುರಿತು ಏರ್ಪಡಿಸಿದ್ದ ಕಾರ್ಯಗಾರ ಉದ್ಘಾಟಿಸಿಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹೂ ಹೇಳಿದರು.
ವರ್ಷವಿಡೀ ಆನೆ, ಹುಲಿ, ಮಾದಪ್ಪನದ್ದೇ ದರ್ಬಾರು
2023 ವರ್ಷ ಮುಗಿದು 2024ಕ್ಕೆ ಕಾಲಿಡುತ್ತಿದ್ದು 2023 ರ ವರ್ಷ ಗಡಿಜಿಲ್ಲೆಯಲ್ಲಿ ಹಲವು ಪ್ರಮುಖ ರಾಜಕೀಯ ಪಲ್ಲಟಗಳಾಗಿವೆ, ಪ್ರಧಾನಿ ಭೇಟಿ ಸೇರಿ ಹುಲಿ, ಆನೆಗಳ‌ ಸಂಖ್ಯೆಯಲ್ಲಿ ಚಾಮರಾಜನಗರ ಮೊದಲ ಸ್ಥಾನ ಪಡೆಯುವ ಮೂಲಕ ಹಲವು ಮಹತ್ವದ ಸಂಗತಿಗಳು ನಡೆದಿವೆ.
ಪತ್ರಕರ್ತರು, ವಕೀಲರು ನಿರಂತರ ಅಧ್ಯಯನಶೀಲರಾಗಬೇಕು
ಪತ್ರಕರ್ತರು ಮತ್ತು ವಕೀಲರು ನಿಂತ ನೀರಾಗದೇ ನಿರಂತರ ಅಧ್ಯಯನ ಶೀಲರಾದಾಗ ಮಾತ್ರ ನಾವು ಅಂದುಕೊಂಡಿರುವ ಗುರಿ ಸಾಧಿಸಲು ಸಾಧ್ಯ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಹೇಳಿದರು
ರಾಮಮಂದಿರ ಮಂತ್ರಾಕ್ಷತೆಯ ಭವ್ಯ ಮೆರವಣಿಗೆ
ಅಯೋದ್ಯೆಯಿಂದ ಬಂದ ರಾಮಮಂದಿರದ ಮಂತ್ರಾಕ್ಷತೆಯನ್ನು ಚಾಮರಾಜನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.
ಲೋಪ ಎಸಗಿದವನ ಸದಸ್ಯತ್ವ ರದ್ದಿಗೆ ಕಾಂಗ್ರೆಸ್, ಬಿಜೆಪಿ ಆಗ್ರಹ
ಕೊಳ್ಳೇಗಾಲ ನಗರಸಭೆಯಲ್ಲಿ ಸದಸ್ಯನ ಕಾರುಬಾರು10 ವರ್ಷ ಕಂದಾಯ ಕಟ್ಟದೆ ವಂಚನೆ ನೀರಿನ ಘಟಕದಲ್ಲಿ ಲೋಪ,14 ಮಂದಿ ವಿರುದ್ಧ ಕೈಗೊಳ್ಳದ ಬಗ್ಗೆ ಆಕ್ರೋಶ
ಸರ್ಕಾರಿ ಜಾಗಕ್ಕೆ ನಕಲಿ ದಾಖಲೆ ಸೃಷ್ಟಿ<bha>;</bha> ಕ್ರಮ ಇಲ್ಲ: ಆರೋಪ
ಸರ್ಕಾರಕ್ಕೆ ಸೇರಿದ ಜಾಗವೊಂದನ್ನು ಹಿಂದಿನ ನಗರಸಭಾಧಿಕಾರಿಗಳು ನಿಯಮ ಉಲ್ಲಂಘಿಸಿ ಅಕ್ರಮವಾಗಿ ನಕಲಿ ದಾಖಲೆ ಸೃಷ್ಟಿಸಿ ಖಾತೆ ಮಾಡಿಕೊಟ್ಟ ಪ್ರಕರಣದಲ್ಲಿ ನಾಲ್ಕು ಮಂದಿ ವಿರುದ್ದ ದಾಖಲಾದ ಕ್ರಿಮಿನಲ್ ಪ್ರಕರಣ ವಿರುದ್ಧ ಕ್ರಮಕ್ಕೆ ಸೂಚಿಸಿದ ಹಿರಿಯ ಅಧಿಕಾರಿಗಳ ಆದೇಶವನ್ನು ಸ್ಥಳೀಯ ನಗರಸಭೆ ಅಧಿಕಾರಿಗಳೇ ಉಲ್ಲಂಘಿಸಿರುವ ಪ್ರಕರಣ ಕೊಳ್ಳೇಗಾಲದಲ್ಲಿ ನಡೆದಿದೆ.
  • < previous
  • 1
  • ...
  • 449
  • 450
  • 451
  • 452
  • 453
  • 454
  • 455
  • 456
  • 457
  • 458
  • 459
  • next >
Top Stories
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್‌ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್‌
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved