• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾಳಬೆಟ್ಟದಲ್ಲಿ ಚೆಕ್‌ಪೋಸ್ಟ್‌ ನಿರ್ಮಾಣಕ್ಕೆ ತಯಾರಿ
ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಪೂರ್ಣವಾಗಿ ಪ್ಲಾಸ್ಟಿಕ್ ಮುಕ್ತಗೊಳಿಸಲು ತಾಳ ಬೆಟ್ಟದಲ್ಲಿ ಅರಣ್ಯ ಇಲಾಖೆ ವತಿಯಿಂದ ಚೆಕ್‌ಪೋಸ್ಟ್ ನಿರ್ಮಾಣಕ್ಕೆ ತಯಾರಿ ನಡೆದಿದೆ. ಅರಣ್ಯ ಇಲಾಖೆ ಈ ಕ್ರಮ ಕೈಗೊಂಡಿದೆ.
ವೈಕುಂಠ ಏಕಾದಶಿ: ವಿವಿಧ ಆಲಯಗಳಿಗೆ ಭಕ್ತರ ದಂಡು
ಚಾಮರಾಜನಗರ, ಹನೂರು ತಾಲೂಕಿನಲ್ಲಿ ವೈಕುಂಠ ಏಕಾದಶಿ ಅಂಗವಾಗಿ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯ ಸೇರಿದಂತೆ ಅನೇಕ ದೇವಾಲಯಗಳಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು. ತಳಿರು ತೋರಣಗಳಿಂದ ಸಿಂಗರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಸರ್ಕಾರಿ ಆಸ್ಪತ್ರೆಗಳಲ್ಲಿ ಬಿಪಿ, ಶುಗರ್‌ ಮಾತ್ರೆಗೆ ಬರ!
ಗುಂಡ್ಲುಪೇಟೆ ತಾಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಬಿಪಿ, ಶುಗರ್‌ ಮಾತ್ರೆ ಸೇರಿದಂತೆ ಕೆಲ ಔಷಧಿಗಳಿಗೆ ಬರ ಬಂದೊದಗಿದ್ದು ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಔಷಧಿ ಖರೀದಿಸಲು ಆರೋಗ್ಯ ರಕ್ಷಾ ಸಮಿತಿಗೆ ಅಧಿಕಾರ ಇಲ್ಲದ ಕಾರಣ ಬಡ ರೋಗಿಗಳಿಗೆ ಆಸ್ಪತ್ರೆಯಲ್ಲಿ ಔಷಧ ಸಿಗುತ್ತಿಲ್ಲ.
ಬರ ಪರಿಹಾರ ಕಾರ್ಯ ಸಮರ್ಪಕ ನಿರ್ವಹಣೆಗೆ ಸಚಿವ ಕೆ. ವೆಂಕಟೇಶ್ ಸೂಚನೆ
ಕುಡಿಯುವ ನೀರು, ಜಾನುವಾರಿಗೆ ಮೇವು ಸೇರಿದಂತೆ ಬರ ಪರಿಹಾರ ಕೆಲಸಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಪಶುಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು
ಬೆಲ್ಲವತ್ತ ಮಾದಪ್ಪನ ದೇವಳದಲ್ಲಿ ಮಂಡಲಪೂಜೆ
ಇತಿಹಾಸ ಪ್ರಸಿದ್ಧ ಬೆಲ್ಲತ್ತ ಗ್ರಾಮದ ಉದ್ಭವಮೂರ್ತಿ ಶ್ರೀಮಹದೇಶ್ವರಸ್ವಾಮಿ ದೇಗುಲ ಜೀರ್ಣೋದ್ಧಾರದ ಬಳಿಕ ದೇವಾಲಯ ಸಂಪ್ರೋಕ್ಷಣೆ ಬಳಿಕ 48 ದಿನಗಳ ಕಾಲವೂ ವಿಶೇಷ ಪೂಜಾ ಕೈಂಕರ್ಯಗಳು ವಿಧಿ, ವಿಧಾನಗಳೊಂದಿಗೆ ಜರುಗಿದವು.
2023ರಲ್ಲಿ 50 ಲಕ್ಷ ಮಂದಿ ಮಹದೇಶ್ವರನ ದರ್ಶನ
ಹನೂರು ತಾಲೂಕಿನ ಪ್ರಸಿದ್ಧ ಪುಣ್ಯ ಯಾತ್ರಾ ಸ್ಥಳಗಳಲ್ಲಿ ಒಂದಾದ ಮಲೆ ಮಹದೇಶ್ವರ ಬೆಟ್ಟಕ್ಕೆ 2023 ರಲ್ಲಿ 50 ಲಕ್ಷಕ್ಕೂ ಅಧಿಕ ಮಂದಿ ಭಕ್ತರು ಭೇಟಿ ಕೊಟ್ಟಿದ್ದು ಕೋಟ್ಯಂತರ ರು. ಆದಾಯ ಹರಿದು ಬಂದಿದೆ
ಮೋದಿ ಆಡಳಿತ ನಿರಂಕುಶ ಪ್ರಭುತ್ವದ ಪರಮಾವಧಿ
೧೪೧ ಮಂದಿ ವಿಪಕ್ಷದ ಸಂಸತ್ ಸದಸ್ಯರನ್ನು ಅಮಾನತು ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹತ್ಯೆಗೈದಿದೆ ಎಂದು ಆರೋಪಿಸಿ ಹನೂರಿನಲ್ಲಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು
೨೩, ೨೪ಕ್ಕೆ ವೀರಶೈವ ಲಿಂಗಾಯತರ ಮಹಾ ಅಧಿವೇಶನ: ಮಾಜಿ ಸಚಿವೆ ಡಾ. ಗೀತಾ ಮಹದೇವಪ್ರಸಾದ್ ಮಾಹಿತಿ
ದಾವಣಗೆರೆಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ೨೪ನೇ ಮಹಾ ಅಧಿವೇಶನವು ಡಿ. ೨೩ ಮತ್ತು ೨೪ ರಂದು ಎರಡು ದಿನ ನಡೆಯಲಿದೆ ಎಂದು ಮಾಜಿ ಸಚಿವೆ ಡಾ. ಗೀತಾ ಮಹದೇವಪ್ರಸಾದ್ ಮಾಹಿತಿ ನೀಡಿದರು.
ಗುಂಡ್ಲುಪೇಟೇಲಿ ಸಂಭ್ರಮದ ಷಷ್ಠಿ ಆಚರಣೆ
ಗುಂಡ್ಲುಪೇಟೆ ಪಟ್ಟಣದಲ್ಲಿ ದೊಡ್ಡ ಆಲದ ಮರದ ಬಳಿಯ ಹುತ್ತಕ್ಕೆ ಷಷ್ಠಿ ಹಬ್ಬದ ಹಿನ್ನೆಲೆ ಅನೇಕ ಮಹಿಳೆಯರು, ಮಕ್ಕಳು ಹಾಲು, ಬೆಣ್ಣೆ ಎರೆದು ಸಂಭ್ರಮಿಸಿದರು
ಮುಂದೆ ನೀರಿಗಾಗಿ ಯುದ್ಧಗಳೇ ಸಂಭವಿಸಬಹುದು: ಕೆ.ಬಿ. ಪ್ರಭುಸ್ವಾಮಿ ಆತಂಕ
ಮುಂದಿನ ದಿನಗಳಲ್ಲಿ ನೀರಿಗಾಗಿ ಯುದ್ದಗಳೇ ಸಂಭವಿಸಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಕೆ.ಬಿ. ಪ್ರಭುಸ್ವಾಮಿ ಕಳವಳ ವ್ಯಕ್ತಪಡಿಸಿದರು. ಅಂತರ್ಜಲ ಅಭಿವೃದ್ಧಿ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
  • < previous
  • 1
  • ...
  • 451
  • 452
  • 453
  • 454
  • 455
  • 456
  • 457
  • 458
  • 459
  • next >
Top Stories
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್‌ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್‌
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved