• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾತಿಗಣತಿಗೆ ಎಲ್ಲ ಸಮುದಾಯ ಶಾಸಕರು ಹೋರಾಡಬೇಕು: ಮುಖ್ಯಮಂತ್ರಿ ಚಂದ್ರು
ಜಾತಿಗಣತಿಗೆ ಓಬಿಸಿ, ಅಲ್ಪಾಸಂಖ್ಯಾತ, ದಲಿತ ಸಮುದಾಯದ ಶಾಸಕರು ಹೋರಾಟ ಮಾಡಬೇಕು. ಈ ಸಂಬಂಧ ಸದನದಲ್ಲಿ ಚರ್ಚೆ ಮಾಡಬೇಕು ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ತಿಳಿಸಿದರು.
ಪುಸ್ತಕ ಓದಿಸಿ ಮಕ್ಕಳಲ್ಲಿ ಸಾಹಿತ್ಯ ಸೃಷ್ಟಿಗೆ ಸಹಕರಿಸಿ: ಚಂದ್ರಶೇಖರ ಕಂಬಾರ
ಮಕ್ಕಳನ್ನು ಸಾಹಿತ್ಯ ಪುಸ್ತಕ ಓದುವಂತೆ ಮಾಡಿ ಅವರಲ್ಲಿ ಸಾಹಿತ್ಯ ಸೃಷ್ಟಿಗೆ ಪೋಷಕರು ಸಹಕರಿಸಬೇಕು ಎಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರ ಸಲಹೆ ನೀಡಿದರು. ಮಾನಸ ಪ್ರಶಸ್ತಿಯನ್ನು ಸ್ವೀಕರಿಸಿ ಅವರು ಮಾತನಾಡಿದರು.
ಗುಂಡ್ಲುಪೇಟೆಯಲ್ಲ, ಇದು ಕಸದ ‘ಪೇಟೆʼ..?
ಗುಂಡ್ಲುಪೇಟೆಯ ಪಟ್ಟಣದ ಬಳಿ ತ್ಯಾಜ್ಯದ ರಾಶಿ ಬಿದ್ದಿದೆ. ಶಿವಾನಂದ ವೃತ್ತದ ಬಳಿ (ಚಾಮರಾಜನಗರ ರಸ್ತೆ) ಪ್ಲಾಸ್ಟಿಕ್‌ ತ್ಯಾಜ್ಯ ಚಾಮರಾಜನಗರ ಕಡೆಯಿಂದ ಬರುವ ಜನರಿಗೆ ಸ್ವಾಗತ ಕೋರುತ್ತಿದೆ. ಸಾರ್ವಜನಿಕರು, ಸವಾರರು ಮೂಗು ಮುಚ್ಚಿ ಓಡಾಡುವ ಸ್ಥಿತಿ ಇದೆ.
ಪ್ರಾಮಾಣಿಕರ ಬಗ್ಗೆ ಮಾತಾಡಿದರೆ ಹುಚ್ಚ ಅಂತಾರೆ: ನ್ಯಾಯಮೂರ್ತಿ ಸಂತೋಷ್‌ ಹೆಗಡೆ
ಪ್ರಾಮಾಣಿಕತೆ ಬಗ್ಗೆ ಮಾತನಾಡಿದರೆ ಅವನೊಬ್ಬ ಹುಚ್ಚ ಎಂದು ಕರೆಯುತ್ತಾರೆ. ಸಮಾಜದಲ್ಲಿ ದುರಾಸೆ, ಭ್ರಷ್ಟಾಚಾರ ಹೆಚ್ಚಾಗಿದ್ದು ಮದ್ದು ಇಲ್ಲವಾಗಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್‌ ಹೆಗಡೆ ವಿಷಾದಿಸಿದರು.
ಕಾವೇರಿ: ೧೦೦ನೇ ದಿನ ಕರ್ನಾಟಕ ಸೇನಾಪಡೆ ಹೋರಾಟ
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ 100ನೇ ದಿನವಾದ ಗುರುವಾರ ನಗರದಲ್ಲಿ ಕಡ್ಲೆಪುರಿ, ಕಡಲೆಕಾಯಿ ತಿಂದು, ಟೀ ಕಾಯಿಸಿ ಕುಡಿದು ವಿನೂತನ ಪ್ರತಿಭಟನೆ ನಡೆಸಿತು. ಕಳೆದ ೧೦೦ ದಿನಗಳಿಂದ ಸೇನಾ ಪಡೆ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದೆ
ಕಾರ್ತಿಕ ಮಾಸ: ಮಾದಪ್ಪನಿಗೆ ₹1.38 ಕೋಟಿ ಆದಾಯ
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಕಡೆ ಕಾರ್ತಿಕ ಮಾಸ ಹಾಗೂ ಅಮಾವಾಸ್ಯೆಯ ಪ್ರಯುಕ್ತ ಆಗಮಿಸಿದ್ದ ಲಕ್ಷಾಂತರ ಭಕ್ತಾದಿಗಳಿಂದ ಕೇವಲ ನಾಲ್ಕು ದಿನಗಳ ಅವಧಿಯಲ್ಲಿ 1.38 ಕೋಟಿ ರು. ಆದಾಯ ಬಂದಿದೆ
ಕಾರ್ಖಾನೆಗಳಲ್ಲಿ ಎಲೆಕ್ಟ್ರಾನಿಕ್ ತೂಕ ಮಷಿನ್ ಅಳವಡಿಕೆ ಕಡ್ಡಾಯ
ಚಾಮರಾಜನಗರ: ರೈತರಿಗೆ ತೂಕದಲ್ಲಿ ಮೋಸ ಆಗದಂತೆ ತಡೆಯಲು ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಎಲೆಕ್ಟ್ರಾನಿಕ್ ಆಧಾರಿತ ತೂಕ ಮಷಿನ್ ಅಳವಡಿಸಲು ಕ್ರಮವಹಿಸಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಸಚಿವ ಕೆ.ಹೆಚ್. ಮುನಿಯಪ್ಪ ಅವರು ಕಾನೂನು ಮಾಪನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಬೆಳಗಾವಿಯ ಸುವರ್ಣ ಸೌಧದಲ್ಲಿ ಆಹಾರ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪೌಷ್ಠಿಕ ತೋಟ ನಿರ್ಮಾಣ ಮೂಲಕ ಸ್ವೀಪ್ ಕಾರ್ಯಕ್ರಮಕ್ಕೆ ಚಾಲನೆ
ಜಿಲ್ಲಾ ಪಂಚಾಯತ್ ಎನ್.ಆರ್.ಎಲ್.ಎಂ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಕೃಷಿ ಸಖಿ ಮತ್ತು ವನ ಸಖಿಯರಿಂದ ‘ಒಂದು ಗಿಡ ಮಕ್ಕಳ ತೋಟಕ್ಕಾಗಿ-ಒಂದು ಮತ ದೇಶದ ಹಿತಕ್ಕಾಗಿ’ ಎಂಬ ಘೋಷ ವಾಕ್ಯದೊಂದಿಗೆ ನಗರದ ಜಿಲ್ಲಾ ಪಂಚಾಯತ್ ಶಿಶು ಪಾಲನಾ ಕೇಂದ್ರದಲ್ಲಿ ಪೌಷ್ಠಿಕ ತೋಟ ನಿರ್ಮಾಣಕ್ಕೆ ಸ್ವೀಪ್ ಕಾರ್ಯಕ್ರಮಕ್ಕೆ ನಗರದಲ್ಲಿ ಚಾಲನೆ ದೊರೆಯಿತು. ಜಿಲ್ಲಾ ಪಂಚಾಯತ್ ಕಚೇರಿಯ ಶಿಶುಪಾಲನಾ ಕೇಂದ್ರದ ಆವರಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಅಂಗವಾಗಿ ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಸಹಯೋಗದಲ್ಲಿ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಗೂ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಪಿ. ಲಕ್ಷ್ಮಿ ಅವರು ಗಿಡ ನೆಡುವ ಮೂಲಕ ಚಾಲನೆ ನೀಡಿದರು.
ಮೃತಪಟ್ಟ 31 ಹಾಲು ಉತ್ಪಾದಕರ ಕುಟುಂಬಕ್ಕೆ ಚೆಕ್‌ ವಿತರಣೆ
ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟವೂ,(ಚಾಮುಲ್‌) ಮೃತಪಟ್ಟ ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರುಗಳ 31ಮಂದಿ ವಾರಸುದಾರರಿಗೆ ತಲಾ 15 ಸಾವಿರ ಚೆಕ್‌ ಅನ್ನು ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಚ್.ಎಸ್.ನಂಜುಂಡ ಪ್ರಸಾದ್‌, ಚಾಮುಲ್‌ ನಿರ್ದೇಶಕ ಎಂ.ಪಿ.ಸುನೀಲ್‌ ವಿತರಿಸಿದರು.ಪಟ್ಟಣದ ಚಾಮುಲ್‌ನ ಉಪ ವಿಭಾಗದ ಕಚೇರಿಯಲ್ಲಿ ಚಾಮುಲ್‌ನ ರೈತ ಕಲ್ಯಾಣ ಟ್ರಸ್ಟ್ ಸತ್ತವರ ಪರಿಹಾರವಾಗಿ 15ಸಾವಿರ ರು. ಮೃತ ಪಟ್ಟ 31 ಕುಟುಂಬದ ಸದಸ್ಯರಿಗೆ 4.65 ಲಕ್ಷ ರು. ಚೆಕ್‌ ಹಾಗೂ ನಿವೃತ್ತಿಗೊಂಡ ಪರಮಪುರ ಸಂಘದ ಹಾಲು ಪರೀಕ್ಷಕ ಗುರುಸ್ವಾಮಿಗೆ 2.25ಲಕ್ಷ ರು. ಬೆಕ್‌ ಮತ್ತು ಬೆಟ್ಟದ ಮಾದಹಳ್ಳಿ ಸಂಘದ ಹಾಲು ಪರೀಕ್ಷಕ ಬಸವಣ್ಣಚಾರ್‌ಗೆ 3 ಲಕ್ಷ ರು., ಹೊನ್ನೇಗೌಡನಹಳ್ಳಿ ಸಂಘದ ಹಾಲು ಪರೀಕ್ಷಕ ಮಹದೇವಪ್ಪಗೆ 2.7 ಲಕ್ಷ ರು. ಸೇರಿ ಒಟ್ಟು 7.95 ಲಕ್ಷ ರು. ನಿವೃತ್ತ ಪರಿಹಾರದ ಚೆಕ್ಕ್ ವಿತರಿಸಿದರು.
ಬಂಡೀಪುರ ಹುಲಿದಾಳಿಗೆ ಕುರಿಗಾಹಿ ಬಲಿ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದಲ್ಲಿ ಹುಲಿಯೊಂದು ಆದಿವಾಸಿ ವ್ಯಕ್ತಿಯೊಬ್ಬನ ದೇಹವನ್ನು ಬಹುತೇಕ ತಿಂದು ಹಾಕಿದ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ಬಂಡೀಪುರ ಕಾಡಂಚಿನ ಮಂಗಲ ಬಳಿಯ ಆಡಿನ ಕಣಿವೆಯ ನಿವಾಸಿ ಜೇನುಕುರುಬ ಜನಾಂಗದ ಬಸವ (೫೪) ಮೃತ ವ್ಯಕ್ತಿ. ಆತನ ಅರ್ಧಂಬದ್ಧ ದೇಹ ಕುಂದಕೆರೆ ವಲಯದ ವೀರೇಶ್ವರ ಗುಡ್ಡದಲ್ಲಿ ಪತ್ತೆಯಾಗಿದೆ
  • < previous
  • 1
  • ...
  • 451
  • 452
  • 453
  • 454
  • 455
  • 456
  • 457
  • 458
  • 459
  • next >
Top Stories
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್‌ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್‌
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved