ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬದುಕು ಸಾರ್ಥಕವಾಗಲು ಶರಣರ ವಚನ ಅರ್ಥೈಸಿಕೊಳ್ಳಿ
ಶರಣರ ವಚನಗಳಲ್ಲಿ ಸುಂದರ ಬದುಕಿಗೆ ಬೇಕಾದ ಸಾರವಿದೆ. ಅದನ್ನ ಜೀವನುದ್ದಕ್ಕೂ ಅಳವಡಿಸಿಕೊಂಡಿದ್ದೆ ಆದಲ್ಲಿಯಾವ ದೇವಸ್ಥಾನಕ್ಕೂ ತೆರಳುವ ಅಗತ್ಯವಿಲ್ಲ ಎಂದು ಚಿಂತಕ ಶಿವಣ್ಣ ಇಂದ್ವಾಡಿ ಹೇಳಿದರು.
ಭಗವಾನ್ ಬಿರ್ಸಾಮುಂಡ 150ನೇ ಜನ್ಮದಿನಾಚರಣೆ
ತಾಲೂಕಿನ ಬಿಳಿಗಿರಿರಂಗನಬೆಟ್ಟದ ಯರಕನಗದ್ದೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಭಗವಾನ್ ಬಿರ್ಸಾಮುಂಡ ೧೫೦ನೇ ಜನ್ಮದಿನಾಚರಣೆ ನಿಮಿತ್ತ ಜನಜಾತಿಯೇ ಗೌರ ವರ್ಷ ಆಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು
ಜಲ ಜೀವನ್ ಮಿಷನ್, ನರೇಗಾ ಕಾಮಗಾರಿ ಪರಿಶೀಲನೆ
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಸೋಮವಾರ ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿ, ಬಸವಟ್ಟಿ ಮತ್ತು ಬಾಣಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಜಲ ಜೀವನ್ ಮಿಷನ್ ಹಾಗೂ ನರೇಗಾ ಯೋಜನೆಯ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.
ಕೈ ಸರ್ಕಾರ ಇರೋವರೆಗೆ ಪಂಚ ಗ್ಯಾರಂಟಿ ಇರುತ್ತೇ
ಐದು ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಸರ್ಕಾರ ಇರೋ ತನಕ ಮುಂದುವರಿಯುತ್ತವೆ. ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.
ವಿದ್ಯುತ್ ಖಾಸಗೀಕರಣ ರಾಜ್ಯದಲ್ಲಿ ಜಾರಿಗೆ ತರಬೇಡಿ
ಚನ್ನರಾಯಪಟ್ಟಣ ಹಾಗೂ ದೇವನಹಳ್ಳಿ ಹೋರಾಟದ ಜಯವನ್ನು ರೈತ ಹುತಾತ್ಮರಿಗೆ ಅರ್ಪಣೆ ಮಾಡುತ್ತಿದ್ದೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಗೌಡೇ ಗೌಡ ತಿಳಿಸಿದರು.
ಜಿಟಿಟಿಸಿ ಕೇಂದ್ರವನ್ನು ಯುವಕರು ಸದುಪಯೋಗಪಡಿಸಿಕೊಳ್ಳಿ
ಗುಂಡ್ಲುಪೇಟೆಯ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಉದ್ಯೋಗಾವಕಾಶಕ್ಕೆ ನೆರವಾಗುವ ಅಲ್ಪಾವಧಿ ಮತ್ತು ದೀರ್ಘಾವಧಿಯ ತರಬೇತಿಗಳನ್ನು ನೀಡುತ್ತಿದ್ದು ಜಿಲ್ಲೆಯ ಯುವ ಸಮುದಾಯಕ್ಕೆ ಹೆಚ್ಚಿನ ಸುವರ್ಣಾವಕಾಶವಿದೆ ಎಂದು ಪ್ರಾಂಶುಪಾಲ ಎಸ್. ವಿನಯ್ ಹೇಳಿದರು.
ಸುಸಜ್ಜಿತ ಲ್ಯಾಬ್ ನಿರ್ಮಾಣದಿಂದ ರೋಗಿಗಳಿಗೆ ಅನುಕೂಲ
ಪಟ್ಟಣದಲ್ಲಿ ಸುಸಜ್ಜಿತ ಲ್ಯಾಬ್ ನಿರ್ಮಾಣದಿಂದ ಬಡ ರೋಗಿಗಳಿಗೆ ಅನುಕೂಲವಾಗಲಿದ್ದು ಇದಕ್ಕಾಗಿ ದುಬಾರಿ ವೆಚ್ಚದಲ್ಲಿ ಖಾಸಗಿ ಲ್ಯಾಬ್‌ಗಳಿಗೆ ಹಣ ನೀಡುವ ಪರಿಸ್ಥಿತಿ ತಪ್ಪಲಿದೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ತಿಳಿಸಿದರು.
ವನ್ಯಜೀವಿ, ವನ್ಯಸಂಪತ್ತು ಉಳಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಅಗತ್ಯ
ವನ್ಯಜೀವಿಗಳು ಹಾಗೂ ಕಾಡು ಉಳಿಸುವಲ್ಲಿ ನಮ್ಮೆಲ್ಲರ ಜೊತೆ ವಿದ್ಯಾರ್ಥಿ ಸಮೂಹ ಕೈಜೋಡಿಸಬೇಕು ಎಂದು ಅರಣ್ಯ ಸಂಚಾರಿ ದಳದ ಪಿಎಸ್‌ಐ ವಿಜಯ್ ರಾಜ್ ಹೇಳಿದರು.
ಮನೆ ಸುತ್ತಮುತ್ತ ನಡೆಯುವ ದುಷ್ಕೃತ್ಯ ಬಗ್ಗೆ ದೂರು ನೀಡಿ
ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಸಮಸ್ಯೆಗಳಿಗೆ ಮನೆ ಬಾಗಿಲಿನಲ್ಲಿಯೇ ಪರಿಹರಿಸುವ ಉದ್ದೇಶದಿಂದ ಪೊಲೀಸ್ ಇಲಾಖೆ ವತಿಯಿಂದ ಜಾರಿಗೆ ತಂದಿರುವ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ನಗರದಲ್ಲಿರುವ ಸಿದ್ದಾರ್ಥ ನಗರದ ಬೀಟ್ ೧೫ರ ವಾರ್ಡ್‌ನ ಸಾಯಿಬಾಬಾ ದೇವಸ್ಥಾನದ ಮುಂಭಾಗದಲ್ಲಿ ಮಂಗಳವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ ಚಾಲನೆ ನೀಡಿದರು.
ಕಾರ್ಮಿಕ ತಿದ್ದುಪಡಿ ಕೋಡ್ ಜಾರಿ ಮಾಡಿ
ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ರೈತ ಸಂಘದ ಪದಾಧಿಕಾರಿಗಳು ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
< previous
1
...
52
53
54
55
56
57
58
59
60
...
461
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ