ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮದ್ದೂರು ಗ್ರಾಪಂ ಅಧ್ಯಕ್ಷರಾಗಿ ರೂಪನಾಗಣ್ಣ ಅವಿರೋಧ ಆಯ್ಕೆ
ಯಳಂದೂರು ತಾಲೂಕಿನ ಮದ್ದೂರು ಗ್ರಾಪಂ ಅಧ್ಯಕ್ಷರಾಗಿ ಆಯ್ಕೆಯಾದ ರೂಪನಾಗಣ್ಣ ಅವರಿಗೆ ಮಾಜಿ ಶಾಸಕ ಎಸ್.ಬಾಲರಾಜು, ಸದಸ್ಯರು ಅಭಿನಂದನೆ ಸಲ್ಲಿಸಿದರು.
ಎಂಸಿಡಿಸಿಸಿ ಚುನಾವಣೆ: ಶಾಸಕ ಗಣೇಶ್ ಸ್ಪರ್ಧೆ ಖಚಿತ
ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿ ಚುನಾವಣೆ ಬರುವ ಜೂ.26 ರಂದು ಘೋಷಣೆಯಾಗಿದ್ದು, ಗುಂಡ್ಲುಪೇಟೆ ಕ್ಷೇತ್ರದ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಒಲುವು ತೋರಿದ್ದಾರೆ.
ಎಸ್ಸೆಸ್ಸೆಲ್ಸಿ: ಮರು ಪರೀಕ್ಷೆಯಲ್ಲಿ ಜಿಲ್ಲೆಗೆ ಗಾನವಿ ಟಾಪರ್
ಎಸ್ಸೆಸ್ಸೆಲ್ಸಿ ಮರು ಪರೀಕ್ಷೆಯಲ್ಲಿ ಸರ್ಕಾರಿ ಆದರ್ಶ ಶಾಲೆಯ ಗಾನವಿ 621 ಅಂಕಗಳಿಸುವ ಮೂಲಕ ಜಿಲ್ಲೆಗೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.
ವಿದ್ಯಾರ್ಥಿಗಳು ಬಹುಮುಖ್ಯ ಕಾಯ್ದೆಗಳ ಬಗ್ಗೆ ತಿಳಿದುಕೊಳ್ಳಿ
ಹನೂರು ತಾಲೂಕಿನ ರಾಮಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ತೆರದ ಮನೆ ಕಾರ್ಯಕ್ರಮದಲ್ಲಿ ಸಹಾಯಕ ಸಬ್ ಇನ್ಸ್ ಪೆಕ್ಟರ್ ಗುರುಸ್ವಾಮಿ ಮಾತನಾಡಿದರು.
ಅಮಿಗಾ ಫೌಂಡೇಶನ್‌ನಿಂದ ಉಚಿತ ಮಾಂಟೆಸ್ಸರಿ ಶಿಕ್ಷಣ
ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ ಗ್ರಾಮದಲ್ಲಿ ಅಮಿಗಾ ಫೌಂಡೇಷನ್ ಟ್ರಸ್ಟ್ ಹಾಗೂ ವಾಲ್ವಾಯ್ಲ್ ಫ್ಲೂಯಿಡ್ ಪವರ್ ಇಂಡಿಯಾ ಪ್ರೈ.ಲಿಮಿಟೆಡ್ ಸಹಯೋಗದೊಂದಿಗೆ ನಿರ್ಮಿಸಲಾಗಿರುವ ನೂತನ ಅಂಗನವಾಡಿ ಕೇಂದ್ರದ ಕಟ್ಟಡದ ಕಟ್ಟಡವನ್ನು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಉದ್ಘಾಟನೆ ಮಾಡಿದರು.
ಕಡಬೂರು ಗ್ರಾಮದಲ್ಲಿ ಆಲೂಗೆಡ್ಡೆ ಬೆಳೆ ಕ್ಷೇತ್ರೋತ್ಸವ
ಗುಂಡ್ಲುಪೇಟೆ ತಾಲೂಕಿನ ಕಡಬೂರಲ್ಲಿ ಆಲೂಗೆಡ್ಡೆ ಕ್ಷೇತ್ರೋತ್ಸವದಲ್ಲಿ ನಿವೃತ್ತ ಕೃಷಿ ವಿಜ್ಞಾನಿ ರಾಜಣ್ಣ ಮಾತನಾಡಿದರು.
ಗುಂಡ್ಲುಪೇಟೇಲಿ ಮತ್ತೆ ಬೀಡಾಡಿ ದನಗಳ ಹಾವಳಿ
ಗುಂಡ್ಲುಪೇಟೆ ಜೋಡಿ ರಸ್ತೆಯಲ್ಲಿ ಬೀಡಾಡಿ ದನ, ಕರುಗಳು ಮಲಗಿರುವುದು.
ಹುಲಿದಾಳಿಗೆ ತುತ್ತಾದ ರಂಗಮ್ಮ ನಿವಾಸಕ್ಕೆ ಪುಟ್ಟರಂಗಶೆಟ್ಟಿ ಭೇಟಿ
ಬೇಡಗುಳಿ ನಿವಾಸಿ ರಂಗಮ್ಮ ಹುಲಿಯ ದಾಳಿಗೆ ತುತ್ತಾದ ಹಿನ್ನೆಲೆಯಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ, ಅರಣ್ಯಇಲಾಖೆಯಿಂದ ಮಂಜೂರಾದ ಪರಿಹಾರ ವಿತರಿಸಿದರು.
ಮೋದಿ 11 ವರ್ಷ ಆಡಳಿತದಲ್ಲಿ ಎಲ್ಲ ಕ್ಷೇತ್ರದಲ್ಲೂ ಸಾಧನೆ
ಚಾಮರಾಜನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿಕಸಿತ ಭಾರತ ಅಮೃತ ಕಾಲ ಸೇವೆ, ಸುಶಾಸನ, ಬಡವರ ಕಲ್ಯಾಣದ 11ವರ್ಷಗಳ ಸಾಧನೆಯ ಜಿಲ್ಲಾ ಕಾರ್ಯಾಗಾರದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕ ಅವಿನಾಶ್ ಅವರು ಮಾತನಾಡಿದರು.
ʼನನ್ನಂತೆ ನಿಮಗೆ ಬದಲಿ ತಲೆ ಸಿಗಲ್ಲ,ಹೆಲ್ಮೆಟ್ ಧರಿಸಿ ಜೀವ ಉಳಿಸಿಕೊಳ್ಳಿ
ಗುಂಡ್ಲುಪೇಟೆಯಲ್ಲಿ ಹೆಲ್ಮೆಟ್ ಜಾಗೃತಿ ಜಾಥಾದ ಬಳಿಕ ಡಿವೈಎಸ್ಪಿ ಲಕ್ಷ್ಮಯ್ಯ ಹೆಲ್ಮೆಟ್ ಧರಿಸಿದ ಸವಾರರಿಗೆ ಗುಲಾಬಿ ಹೂ ನೀಡಿದರು.
< previous
1
...
53
54
55
56
57
58
59
60
61
...
440
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ