ರಾಮಾಪುರ ರೈತ ಸಂಪರ್ಕ ಕೇಂದ್ರದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನಡಾ. ಮೋಹನ್ ಕುಮಾರ್ ರವರು, ರೈತರಿಗೆ ಹಸಿರೆಲೆ ಗೊಬ್ಬರದ ಬಳಕೆ, ಬೀಜೋಪಚಾರ, ಪ್ರತಿ ಬೆಳೆಗಳಿಗೆ ಕೊಟ್ಟಿಗೆ ಗೊಬ್ಬರದ ಬಳಕೆ, ಬಾಳೆ ಎಲೆ ರಂದುಗಳ ಆಯ್ಕೆ, ಕಂದು ಉಪಚಾರ, ಪೋಷಕಾಂಶ ನಿರ್ವಹಣೆ, ಅರಿಶಿಣ ಬೆಳೆಯಲ್ಲಿ ಸುಧಾರಿತ ತಳಿಗಳು ಮತ್ತು ಬೆಳೆ ನಿರ್ವಹಣೆ, ತೆಂಗು ಬೆಳೆಯ ಸಮಗ್ರ ನಿರ್ವಹಣೆಯ ಬಗ್ಗೆ ಮಾಹಿತಿ ನೀಡಿದರು.