ಎಚ್‌ಐವಿ, ಏಡ್ಸ್ ಬಗ್ಗೆ ಜಾಗರೂಕರಾಗುವುದು ಮುಖ್ಯನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಸ್‌ನ್ ಸೊಸೈಟಿ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಚಾಮರಾಜನಗರ ವಿಶ್ವವಿದ್ಯಾಲಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ರೋಟರಿ ಸಿಲ್ಕ್ ಸಿಟಿ ಸಹಯೋಗದಲ್ಲಿ ಎಚ್‌ಐವಿ, ಏಡ್ಸ್ ತಡೆಗಟ್ಟಲು ತೀವ್ರಗೊಳಿಸಿದ ಐ.ಇ.ಸಿ. ಪ್ರಚಾರಾಂದೋಲನ ೨೦೨೫ರ ಕಾರ್ಯಕ್ರಮದಡಿ ಆಯೋಜಿಸಿದ್ದ ಮ್ಯಾರಥಾನ್‌ಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಹಸಿರು ನಿಶಾನೆ ತೋರಿದರು.