ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿಜೆಪಿ, ಮೋದಿಯಿಂದ ದೇಶ ಒಗ್ಗಟ್ಟಾಗಿಲ್ಲ :ಡಾ.ಎಚ್‌ಸಿಎಮ್
ಚಾಮರಾಜನಗರ ತಾಲೂಕಿನ ಕೆಂಪನಪುರ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ ಸಮಾರಂಭವನ್ನು ಸಚಿವ ಎಚ್.ಸಿ.ಮಹದೇವಪ್ಪ ಉದ್ಘಾಟಿಸಿದರು.
ಪಶ್ಚಿಮ ಘಟ್ಟಗಳಲ್ಲಿ ಕಾವೇರಿ ಹರಿಸುವ ಮನದಾಸೆ
ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿಯಲ್ಲಿ ರಾಜ್ಯ ಹಾಗೂ ಹೊರ ರಾಜ್ಯಗಳಿಗೆ ಸಸಿಗಳನ್ನು ನೀಡುತ್ತಿರುವ ನರ್ಸರಿ ಮಾಲಿಕರನ್ನು ಸನ್ಮಾನಿಸುವ ಸಂಕ್ರಾಂತಿಯ ಸೊಗಡು ಸಮಾರಂಭ ನಡೆಯಿತು.
ಮನೆಗಳ ಮುಂಭಾಗ ಕಾಡಾನೆ ಉಪಟಳ
ಮಲೆಮಾದೇಶ್ವರ ವನ್ಯಜೀವಿ ವಿಭಾಗದ ಮಲೆ ಮಹದೇಶ್ವರ ಬೆಟ್ಟದ ವಲಯ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಹಗಲು ರಾತ್ರಿ ಎನ್ನದೆ ಒಂಟಿ ಕಾಡಾನೆ ಉಪಟಳ ಹೆಚ್ಚಾಗಿದ್ದು ಇಲ್ಲಿನ ನಿವಾಸಿಗಳು ಭಯ ಭೀತರಾಗಿದ್ದಾರೆ.
ಗ್ರಾಮೀಣ ಪ್ರತಿಭೆ ಅನಾವರಣಕ್ಕೆ ಕ್ರಿಕೆಟ್ ಆಯೋಜನೆ
ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ಕೆಸ್ತೂರು ರಾಯಲ್ಸ್ ತಂಡದ ವತಿಯಿಂದ ಹಮ್ಮಿಕೊಂಡಿದ್ದ ಪ್ರೀಮಿಯರ್ ಲೀಗ್-೦೫ ಪಂದ್ಯಾವಳಿಯನ್ನು ಕಾಂಗ್ರೆಸ್ ಮುಖಂಡ ಕಂದಹಳ್ಳಿ ನಂಜುಂಡಸ್ವಾಮಿ ಉದ್ಘಾಟಿಸಿದರು.
ಗುಂಡ್ಲುಪೇಟೆಯಲ್ಲಿ ಸಂಭ್ರಮದ ಬಕ್ರೀದ್
ಗುಂಡ್ಲುಪೇಟೆ: ತ್ಯಾಗ, ಬಲಿದಾನದ ಸಂಕೇತದ ಬಕ್ರೀದ್ ಹಬ್ಬವನ್ನು ಮುಸ್ಲಿಂ ಬಾಂಧವರು ಮೆರವಣಿಗೆ ನಡೆಸಿ, ಪ್ರಾರ್ಥನೆ ಸಲ್ಲಿಸಿಸುವ ಮೂಲಕ ಪಟ್ಟಣದಲ್ಲಿ ಶನಿವಾರ ಸಂಭ್ರಮ, ಸಡಗರದಿಂದ ಆಚರಿಸಿದರು.
ಮಹದೇಶ್ವರ ಬೆಟ್ಟದಲ್ಲಿ ಅಭಿವೃದ್ಧಿ ಕಾಮಗಾರಿ ಪರಿಶೀಲನೆ
ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಎಂ.ಆರ್.ಮಂಜುನಾಥ್ ಭೇಟಿ ನೀಡಿ ಪರಿಶೀಲಿಸಿ, ತ್ವರಿತ ಗತಿಯಲ್ಲಿ ಗುಣಮಟ್ಟದಿಂದ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಾದೇಶ್ವರ ಬೆಟ್ಟದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ
ಹನೂರು: ತಾಲೂಕಿನ ಧಾರ್ಮಿಕ ಯಾತ್ರಾಸ್ಥಳ, ಮಹದೇಶ್ವರ ಬೆಟ್ಟದಲ್ಲಿ ಪತ್ರಕರ್ತರ ಮಕ್ಕಳಿಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.
ತಮಿಳು-ಕನ್ನಡ ಭಕ್ತರ ಭಾವೈಕ್ಯತೆಯ ಸಂಕೇತ
ಚಾಮರಾಜನಗರ: ಹೊಂಗನೂರು ಗ್ರಾಮದಲ್ಲಿರುವ ದೊಂಬಕಾಳೇಶ್ವರ ದೇವಸ್ಥಾನ ತಮಿಳುನಾಡು ಹಾಗು ಕರ್ನಾಟಕದಲ್ಲಿರುವ ಭಕ್ತರನ್ನು ಸಂಗಮವನ್ನಾಗಿಸಿ ಸಹೋದರತೆ, ಉತ್ತಮ ಬಾಂಧವ್ಯ ಬೆಸೆದು ಆಧ್ಯಾತ್ಮಿಕತೆಯನ್ನು ವೃದ್ಧಿಸಿದೆ ಎಂದು ಸುತ್ತೂರು ಕ್ಷೇತ್ರದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.
ಟ್ರ್ಯಾಕ್ಟರ್‌ನಲ್ಲಿ ಸಾಗಿಸುತ್ತಿದ್ದ ಜೋಳದ ಕಡ್ಡಿಗೆ ಆಕಸ್ಮಿಕ ಬೆಂಕಿ
ಹನೂರು: ಪಟ್ಟಣದ ಆರ್‌ಎಸ್ ದೊಡ್ಡಿ ಗ್ರಾಮದಿಂದ ಚಿಂಚಳ್ಳಿ ಗ್ರಾಮಕ್ಕೆಟ್ರ್ಯಾಕ್ಟರ್‌ನಲ್ಲಿ ತುಂಬಿಕೊಂಡು ಹೋಗುತ್ತಿದ್ದ ಜೋಳದ ಕಡ್ಡಿಗೆ ಆಕಸ್ಮಿಕ ಬೆಂಕಿ ಬಿದ್ದದ್ದು, ಅದೇ ರಸ್ತೆಯಲ್ಲಿ ಬರುತ್ತಿದ್ದ ಹನೂರು ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಆನಂದಮೂರ್ತಿ ವಿಚಾರ ತಿಳಿದು ಮುಂದೆ ಆಗಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿಸಿದ್ದಾರೆ.
ಎಲ್ಲೇಮಾಳ ರಸ್ತೆಯಲ್ಲಿ ಕಾರು ಪಲ್ಟಿ: ಇಬ್ಬರಿಗೆ ಗಾಯ
ಹನೂರು: ಪಟ್ಟಣದ ಹೊರವಲಯದ ಎಲ್ಲೇಮಾಳ ರಸ್ತೆಯಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಇಬ್ಬರಿಗೆ ಗಾಯಳಾಗಿದೆ.
< previous
1
...
56
57
58
59
60
61
62
63
64
...
440
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ