ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಂಗಳ ಗ್ರಾಪಂಗೆ ಚಿಕ್ಕತಾಯಮ್ಮ ಅಧ್ಯಕ್ಷೆ
ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಪಂ ಅಧ್ಯಕ್ಷರಾಗಿ ಚಿಕ್ಕತಾಯಮ್ಮ, ಉಪಾಧ್ಯಕ್ಷರಾಗಿ ಗೀತಾಸ್ವಾಮಿ ಅವಿರೋಧ ಆಯ್ಕೆಯಾದರು.
ಕಾಲ್ತುಳಿತ: ಪೊಲೀಸರ ಅಮಾನತು ಖಂಡಿಸಿ ಬಿಜೆಪಿ ಹೋರಾಟ
ಆರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಅಮಾನತು ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪರಿಸರ ಸಂರಕ್ಷಣೆಗೆ ಉತ್ತಮ ಕೊಡುಗೆ ನೀಡಿ
ಚಾಮರಾಜನಗರದ ಹಳೇ ಕೆಡಿಪಿ ಸಭಾಂಗಣದಲ್ಲಿ ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗಾಣಿಸುವ ಘೋಷವಾಕ್ಯದೊಂದಿಗೆ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ ಅವರು ಉದ್ಘಾಟಿಸಿದರು.
500 ಗಿಡ ನೆಡುವ ಕಾರ್ಯಕ್ಕೆ ಪುಟ್ಟರಂಗಶೆಟ್ಟಿ ಚಾಲನೆ
ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಚಾಮರಾಜನಗರ ನಗರಸಭಾ ವ್ಯಾಪ್ತಿಯ ಸಾರ್ವಜನಿಕ ಸ್ಥಳದಲ್ಲಿ 500 ಗಿಡಗಳನ್ನು ನೆಡುವ ಕಾರ್ಯಕ್ಕೆ ಶುಕ್ರವಾರ ಎಂಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಚಾಲನೆ ನೀಡಿದರು.
ಅಂಬೇಡ್ಕರ್ ಭವನದ ಕಾಮಗಾರಿ ಪುನಾರಂಭಿಸಲು ಸ್ಥಳ ಪರಿಶೀಲನೆ
ಕೊಳ್ಳೇಗಾಲದ ಡಾ.ಅಂಬೇಡ್ಕರ್ ಭವನದ ಹಳೇ ಕಾಮಗಾರಿ ಪುನರ್ ಆರಂಭಿಸುವ ಸಂಬಂಧ ಕೆಆರ್‌ಐಡಿಎಲ್ ಪ್ರಭಾರ ಇಇ ಚಿಕ್ಕಲಿಂಗಯ್ಯ, ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೇಶವಮೂರ್ತಿ ಸ್ಥಳ ಪರಿಶೀಲಿಸಿದರು.
೪.೨೫ ಕೋಟಿ ರು. ಕಾಮಗಾರಿಗೆ ಅನುಮೋದನೆ
ಚಾಮರಾಜನಗರ ನಗರಸಭೆಯ ಸಭಾಂಗಣದಲ್ಲಿ ನಗರಸಭಾ ಅಧ್ಯಕ್ಷ ಸರೇಶ್ ಅಧ್ಯಕ್ಷತೆಯಲ್ಲಿ ವಿಶೇಷ ಸಾಮಾನ್ಯ ಸಭೆ ನಡೆಯಿತು. ಉಪಾಧ್ಯಕ್ಷೆ ಮಮತಾ, ಪೌರಾಯುಕ್ತ ರಾಮದಾಸ್ ಇದ್ದಾರೆ.
ಅಕ್ರಮ ಶೆಡ್‌ಗಳ ತೆರವಿಗೆ ಕೋರ್ಟ್ ಆದೇಶ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಅಕ್ರಮ ವಾಣಿಜ್ಯ ಶೆಡ್‌ಗಳಲ್ಲಿ ವ್ಯಾಪಾರ ನಡೆಸುತ್ತಿದ್ದು ಇದಕ್ಕೆ ತಹಸೀಲ್ದಾರ್, ನ್ಯಾಯಾಲಯ ಬ್ರೇಕ್ ಹಾಕಿದ್ದು, ೧೫ ದಿನಗಳೊಳಗೆ ತೆರವು ಮಾಡಬೇಕು ಎಂದು ಆದೇಶ ನೀಡಿದೆ.
ಶಾಲೆಗಳ ಉನ್ನತೀಕರಣ ಕಾರ್ಯಕ್ಕೆ ಸೇವಾ ಸಂಸ್ಥೆಗಳ ಸಹಕಾರ ಅಗತ್ಯ
ಚಾಮರಾಜನಗರದ ಪಿಡಬ್ಲ್ಯೂಡಿ ಕಾಲೋನಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶಾಲಾ ಕಟ್ಟಡ ಹಸ್ತಾಂತರ ಕಾರ್ಯಕ್ರಮವನ್ನು ಎಂಎಸ್ಐಎಲ್ ಅಧ್ಯಕ್ಷ, ಶಾಸಕ ಸಿ.ಪುಟ್ಟರಂಗಶೆಟ್ಟಿ ಉದ್ಘಾಟಿಸಿದರು.
ಕಣ್ಣೂರು, ಬೈಲೂರು ಗ್ರಾಪಂಗಳಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ
ಕೊಳ್ಳೇಗಾಲ ತಾಲೂಕಿನ ಕಣ್ಣೂರು, ಬೈಲೂರು ಗ್ರಾಪಂಗಳಲ್ಲಿ ಇತ್ತೀಚೆಗೆ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕೈಗೊಳ್ಳಲಾಯಿತು.
ಆರ್‌ಎಸ್.ನಾಗರಾಜು ಎಪಿಎಂಸಿ ನೂತನ ಅಧ್ಯಕ್ಷ
ಗುಂಡ್ಲುಪೇಟೆ ಎಪಿಎಂಸಿ ಅಧ್ಯಕ್ಷರಾಗಿ ಆರ್.ಎಸ್.ನಾಗರಾಜು ಅವಿರೋಧವಾಗಿ ಆಯ್ಕೆಯಾದರು.
< previous
1
...
57
58
59
60
61
62
63
64
65
...
440
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ