ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
ದಸರಾ ಆಚರಣೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿ
ಚಾಮರಾಜನಗರದಲ್ಲಿ ದಸರಾ ಆಚರಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವಂತೆ ಆಗ್ರಹಿಸಿ ಜಿಲ್ಲಾ ಕಲಾವಿದರ ಒಕ್ಕೂಟದಿಂದ ಪ್ರತಿಭಟನೆ ನಡೆಸಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಸೂರ್ಯಕಾಂತಿ ಜಮೀನಿಗೆ ಪ್ರವಾಸಿಗರ ದಂಡು
ತಾಲೂಕಿನಲ್ಲಿ ಸೂರ್ಯಕಾಂತಿ ಬೆಳೆಯನ್ನು ರೈತರು ಅತೀ ಹೆಚ್ಚಾಗಿ ಬೆಳೆಯುತ್ತಾರೆ. ಮೈಸೂರು-ಊಟಿ ಮತ್ತು ಗುಂಡ್ಲುಪೇಟೆ-ಸುಲ್ತಾನ್ ಬತ್ತೇರಿ ರಸ್ತೆ ಬದಿಯ ಜಮೀನುಗಳಲ್ಲಿ ಕಟಾವಿಗೆ ಮುಂಚೆ ಅರಳಿ ನಿಂತ ಸೂರ್ಯಕಾಂತಿ ʼಹೂʼಗೆ ಮನಸೋತ ಪ್ರವಾಸಿಗರ ದಂಡು ಸೂರ್ಯ ಕಾಂತಿ ಬೆಳೆ ಕಂಡು ಜಮೀನಿನಲ್ಲಿ ರೈತರಿಗೆ ಹಣ ಕೊಟ್ಟು ಮೊಬೈಲ್ ಮೂಲಕ ಫೋಟೋ ಕ್ಲಿಕ್ಕಿಸಿಕೊಂಡು ಖುಷಿಪಟ್ಟರು.
ನಮ್ಮೂರಲ್ಲಿ ನೀರಿಲ್ಲವೆಂದು ಸಿಎಂಗೆ ಬಾಲಕಿ ಪತ್ರ
ನಮ್ಮೂರಲ್ಲಿ ನೀರಿಲ್ಲ, ಕಬಿನಿ ಜಲಾಶಯದಿಂದ ನದಿಪಾತ್ರದಲ್ಲಿ ಹರಿಯುವ ನೀರನ್ನು ಕೆರೆಗೆ ತುಂಬಿಸಬೇಕೆಂದು ಬಾಲಕಿಯೊಬ್ಬಳು ಮನವಿ ಮಾಡಿಕೊಂಡ ಘಟನೆ ಹನೂರು ತಾಲೂಕಿನ ರಾಮಾಪುರ ಹೋಬಳಿಯ ಕೆಂಪ್ಪಯ್ಯನಹಟ್ಟಿಯಲ್ಲಿ ನಡೆದಿದ್ದು ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗಿದೆ.
ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಅತೀ ಶೀಘ್ರದಲ್ಲಿಯೇ ಸರ್ಕಾರಿ ಉದ್ಯೋಗ
ಜಿಲ್ಲೆಯಲ್ಲಿ ನಡೆದಿದ್ದ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಅತಿ ಶೀಘ್ರದಲ್ಲಿಯೇ ಸರ್ಕಾರಿ ಉದ್ಯೋಗ ಕೊಡಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮವಹಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಭರವಸೆ ನೀಡಿದರು.
ಪರಿಸರ ಸಂರಕ್ಷಣೆ ಕುರಿತು ಜಾಗೃತಿ
ತಾಲೂಕಿನ ಹೊಂಡರಬಾಳು ಗ್ರಾಮದಲ್ಲಿ ಚಾಮರಾಜನಗರ ವಿಶ್ವವಿದ್ಯಾನಿಲಯ ಸುವರ್ಣ ಗಂಗೋತ್ರಿಯ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಗ್ರಾಮಸ್ಥರಿಗೆ ಶಿಕ್ಷಣ, ಸ್ವಚ್ಚತೆ, ಶ್ರಮದಾನ ಹಾಗೂ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲಾಯಿತು.
ಚಾಮರಾಜೇಶ್ವರ ಸ್ವಾಮಿ ರಥೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಿ
ಇತಿಹಾಸ ಪ್ರಸಿದ್ದ ಶ್ರೀ ಚಾಮರಾಜೇಶ್ವರಸ್ವಾಮಿ ಮಹಾರಥೋತ್ಸವ ಜುಲೈ ೧೦ರಂದು ನಡೆಯಲಿದ್ದು, ಇದರ ಸುಗಮ ನಿರ್ವಹಣೆಗೆ ಅಗತ್ಯವಿರುವ ಎಲ್ಲಾ ಸಿದ್ದತೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚಿಸಿದರು.
ಹಸಿರು ಕ್ರಾಂತಿಗೆ ಬಾಬೂಜಿ ಕೊಡುಗೆ ಅಪಾರ
ಕೃಷಿಯಲ್ಲಿ ಹೊಸ ಹೊಸ ತಳಿಗಳನ್ನು ಸಂಶೋಧಿಸಿ ಆಹಾರಕ್ಷೇತ್ರದಲ್ಲಿ ಭಾರತ ಸ್ವಾವಲಂಬನೆ ಸಾಧಿಸಲು ಡಾ. ಬಾಬು ಜಗಜೀವನ್ ರಾಮ್ ಅವರ ಕೊಡುಗೆ ಅಪಾರವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು ಅವರು ತಿಳಿಸಿದರು.
ಕಲಾಂ ಸಂಸ್ಥೆಯಿಂದ ಮೋಸ ಹೋದವರಿಂದ ಹೋರಾಟಕ್ಕೆ ಸಿದ್ಧತೆ
ನಕಲಿ ಸಂಸ್ಧೆಗೆ ಅನುಮತಿ ನೀಡಿ ನೂರಾರು ಮಂದಿ ನಿರುದ್ಯೋಗಿ ಯುವಕ, ಯುವತಿಯರ ವಂಚನೆಗೆ ಕಾರಣವಾದ ಪ್ರಕರವೀಗ ಹೊಸ ತಿರುವು ಪಡೆದುಕೊಂಡಿದ್ದು ಸಂತ್ರಸ್ಥರಿಂದ ವಸೂಲಿ ಮಾಡಿದ ಲಕ್ಷಾಂತರ ಹಣ ಜು.12ರಂದು ನೀಡದಿದಲ್ಲಿ ದಲಿತ ಮುಖಂಡ ಅಣಗಳ್ಳಿ ಬಸವರಾಜು ನೇತೃತ್ವದಲ್ಲಿ ಸಂತ್ರಸ್ಥರು ಹೋರಾಟಕ್ಕೆ ಸಜ್ಜಾಗಿದ್ದಾರೆ.
ಅಂಚೆ ನೌಕರ, ಗ್ರಾಪಂ ಕಾರ್ಯದರ್ಶಿಯಿಂದ ನಕಲಿ ಜಾತಿ ಪ್ರಮಾಣ
ಕೌದಳ್ಳಿ ನಿವಾಸಿಗಳಾದ ಮಹದೇವ ಹಾಗೂ ಕೃಷ್ಣಮೂರ್ತಿ ಜಾತಿ ಪ್ರಮಾಣ ಪತ್ರವನ್ನು ಪರಿಶೀಲಿಸಿ ತಕ್ಷಣ ವರದಿ ನೀಡುವಂತೆ ಹನೂರು ತಹಸೀಲ್ದಾರ್‌ಗೆ ಚಾಮರಾಜನಗರ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಜೂನ್ 3ರಂದು ಪತ್ರ ಬರೆದಿರುವ ಅಂಶ ಬೆಳಕಿಗೆ ಬಂದಿದೆ.
ಶಾಸಕ ಎ. ಆರ್. ಕೃಷ್ಣಮೂರ್ತಿಗೆ ಸಚಿವ ಸ್ಥಾನ ನೀಡಲು ಆಗ್ರಹ
ಶಾಸಕ ಎ. ಆರ್. ಕೃಷ್ಣಮೂರ್ತಿ ಜನಪ್ರಿಯ ನಾಯಕರು, ವಯಸ್ಸು, ಅನುಭವದಲ್ಲಿ ಹಿರಿಯರಾದ ಅವರಿಗೆ ಹೈಕಮಾಂಡ್ ಸಚಿವ ಸ್ಥಾನ ನೀಡಬೇಕು ಎಂದು ಅಖಿಲ ವೀರಶೈವ ಮಹಾಸಭೆ ತಾಲೂಕು ಘಟಕದ ಉಪಾಧ್ಯಕ್ಷ ತಿಮ್ಮರಾಜಿಪುರ ರಾಜು ಒತ್ತಾಯಿಸಿದ್ದಾರೆ
< previous
1
...
60
61
62
63
64
65
66
67
68
...
461
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ