ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
3ನೇ ದಿನವೂ ಮುಂದುವರಿದ ಪೌರ ನೌಕರರ ಪ್ರತಿಭಟನೆ
ಯಳಂದೂರು ಪಟ್ಟಣ ಪಂಚಾಯಿತಿ ಮುಂಭಾಗ ಗುರುವಾರವೂ ಪಪಂ ಪೌರ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಬಸವಣ್ಣ ನಮ್ಮ ಆತ್ಮ, ಬುದ್ಧಿಯ ವಸ್ತುವಾಗಲಿ
ಕೊಳ್ಳೇಗಾಲದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ಹಾಗೂ ವಿವಿಧ ಬಸವಪರ ಸಂಘಟನೆಗಳು ಆಯೋಜಿಸಿದ್ದ ಬಸವ ಜಯಂತಿ ಸಮಾರಂಭಕ್ಕೆ ಶ್ರೀಕಂಠ ಸ್ವಾಮೀಜಿ ಚಾಲನೆ ನೀಡಿದರು.
ರಸ್ತೆ ಅಗೆತ: ರೈತರು, ಶಾಲಾ ಮಕ್ಕಳಿಗೆ ತೊಂದರೆ
ಬಸವಾಪುರ ಗ್ರಾಮಕ್ಕೆ ಒಳಪಡುವ ಮುಖ್ಯ ರಸ್ತೆಯಿಂದ ಚಿಕ್ಕಹೊಳೆ ಎಡದಂಡೆ ನಾಲೆಗೆ ತೆರಳುವ ಮಣ್ಣಿನ ರಸ್ತೆಯನ್ನು ಅಗೆಸಿ ಬೇಲಿ ನಿರ್ಮಾಣ ಮಾಡಿರುವುದರಿಂದ ಗ್ರಾಮಸ್ಥರು ಧರಣಿ ನಡೆಸಿದರು.
ಹನೂರು ಪ್ಯಾಕ್ಸ್‌ನಲ್ಲಿ ಕಾಂಗ್ರೆಸ್ ಬೆಂಬಲಿತರಿಗೆ ಜಯ
ಹನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಆಯ್ಕೆಯಾದ ಕಾಂಗ್ರೆಸ್ ಬೆಂಬಲಿತರಾದ ಎಸ್. ಅನಿಲ್ ಕುಮಾರ್, ಪುಷ್ಪಲತಾ ಶಿವಮಲ್ಲು ಅವರು ಮಾಜಿ ಶಾಸಕ ನರೇಂದ್ರರನ್ನು ಸನ್ಮಾನಿಸಿದರು.
ನಟ ಕಮಲ್‌ಹಾಸನ್ ವಿರುದ್ಧ ಕರ್ನಾಟಕ ಸೇನಾಪಡೆ ಹೋರಾಟ
ಬಹುಭಾಷಾ ನಟ ಕಮಲಹಾಸನ್ ಹೇಳಿಕೆ ಖಂಡಿಸಿ ಕರ್ನಾಟಕ ಸೇನಾಪಡೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಅನುಮೋದನೆಗೊಂಡ ಕಾಮಗಾರಿ ಅನುಷ್ಠಾನಕ್ಕೆ ಸೂಚನೆ
ಸಂತೇಮರಹಳ್ಳಿಯಲ್ಲಿರುವ ಆರ್ಚರಿ ಮತ್ತು ಫೆನ್ಸಿಂಗ್ ಕ್ರೀಡಾ ವಸತಿ ನಿಲಯದಲ್ಲಿ ಜಿಲ್ಲಾ ಕ್ರೀಡಾಂಗಣ ಸಮಿತಿ ಸಭೆಯನ್ನು ಜಿಲ್ಲಾಧಿಕಾರಿ ಶಿಲ್ಪಾನಾಗ್ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್ ನಡೆಸಿದರು.
ಪ್ರವಾಸಿ ಜಲತಾಣಗಳಲ್ಲಿ ನೀರಿಗೆ ಇಳಿಯದಿರಲು ಡೀಸಿ ಸೂಚನೆ
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಮಾತನಾಡಿದರು.
ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅರಿವು ಮೂಡಿಸಿ
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯನ್ನು ಜಿಲ್ಲಾಧಿಕಾರಿ ಶಿಲ್ಪಾನಾಗ್ ನಡೆಸಿದರು.
೨ನೇದಿನಕ್ಕೆ ಕಾಲಿಟ್ಟ ಅನಿರ್ದಿಷ್ಟಾವಧಿ ಮುಷ್ಕರ
ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಪೌರ ನೌಕರರ ಸಂಘ ಜಿಲ್ಲಾ ಶಾಖೆ ಆಶ್ರಯದಲ್ಲಿ ಪೌರ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗಿ ನಗರದ ನಗರಸಭಾ ಕಚೇರಿ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದು ೨ನೇ ದಿನಕ್ಕೆ ಕಾಲಿಟ್ಟಿದೆ.
ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ಸಾವು
ಶಿವನಸಮುದ್ರ ಸಮೀಪದ ಕಾವೇರಿ ನದಿಯಲ್ಲಿ ಈಜಲು ಇಳಿದ ನಾಲ್ವರು ವೈದ್ಯಕೀಯ ವಿದ್ಯಾರ್ಥಿಗಳ ಪೈಕಿ ಒಬ್ಬರು ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟಿದ್ದು, ಈ ಘಟನೆ ಇದೀಗ ಗಂಭೀರ ತಿರುವು ಪಡೆದಿದೆ.
< previous
1
...
62
63
64
65
66
67
68
69
70
...
440
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ