• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆಯಿಂದ ಮಕ್ಕಳಿಗೆ ಶಾಲೆ ಪುನಾರಂಭ
ಚಾಮರಾಜನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಿಂದ ಶಾಲೆಗಳಿಗೆ ಮುಖ್ಯಶಿಕ್ಷಕರು ಸಮವಸ್ತ್ರವನ್ನು ತೆಗೆದುಕೊಂಡು ಪರಿಶೀಲಿಸುತ್ತಿರುವುದು.
ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದ ಗಣೇಶ್‌ ಪ್ರಸಾದ್
ಗುಂಡ್ಲುಪೇಟೆಯಲ್ಲಿ ಕಂದಾಯ ಜಾಗದಲ್ಲಿ ಮನೆ ಕಟ್ಟಿದ್ದ ವಾಸದ ಮನೆ ಹಕ್ಕುಪತ್ರವನ್ನುಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಫಲಾನುಭವಿ ಮಹಿಳೆಗೆ ವಿತರಿಸಿದರು.
ಕಮಲ್ ಹಾಸನ್ ಚಿತ್ರ ರಾಜ್ಯದಲ್ಲಿಬಿಡುಗಡೆ ಮಾಡಬೇಡಿ: ಮನವಿ
ಕನ್ನಡದ ಬಗ್ಗೆ ನಟ ಕಮಲ್ ಹಾಸನ್ ನೀಡಿರುವ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಪದಾಧಿಕಾರಿಗಳು ಕೊಳ್ಳೇಗಾಲ ಉಪವಿಭಾಗಾಧಿಕಾರಿ ಮಹೇಶ್ ಅವರಿಗೆ ಮನವಿ ಪತ್ರ ಸಲ್ಲಿಸಿ ಅವರ ಚಲನಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಅವಕಾಶ ನೀಡಬಾರದು ಎಂದು ಆಗ್ರಹಿಸಿದರು.
ಗಾಳಿ, ಮಳೆಗೆ ಬಾಳೆತೋಟ ನಾಶ: ರೈತರಿಗೆ ನಷ್ಟ
ಗುಂಡ್ಲುಪೇಟೆ ತಾಲೂಕಿನ ಶಿವಪುರ ಗ್ರಾಮದ ರೈತ ಮಹೇಶ್‌ಗೆ ಸೇರಿದ ಬಾಳೆ ಗಿಡ ಮುರಿದು ಬಿದ್ದಿವೆ.
ಹೊಲೆಯ ಜಾತಿ ಬರೆಸಲು ಮನವಿ: ಮಹದೇವಯ್ಯ
ಚಾಮರಾಜನಗರದಲ್ಲಿ ಡಾ.ಎಚ್.ಸಿ.ಮಹದೇವಪ್ಪ ಅಭಿಮಾನಿಗಳ ಬಳಗದ ಅಧ್ಯಕ್ಷ ಡಾ.ವಿ.ಎನ್.ಮಹದೇವಯ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ತುಂತುರು ಮಳೆ ನಡುವೆ ಸಂಭ್ರಮದ ಭೀಮೋತ್ಸವ
ಮಳೆ ಕಾರಣ ನಿರೀಕ್ಷಿತ ಪ್ರಮಾಣದಲ್ಲಿ ಜನರು ಮೆರವಣಿಗೆಗೆ ಬರಲು ಸಾಧ್ಯವಾಗಲಿಲ್ಲವಾದರೂ ನೂರಾರು ಯುವಕರು ಪಡೆ ರಸ್ತೆಯಲ್ಲಿ ಡಿಜೆ ಸೌಂಡಿಗೆ ಹೆಜ್ಜೆ ಹಾಕುತ್ತಿದ್ದರು.
ಪೌರ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭ
ನಮ್ಮ ಬೇಡಿಕೆಗಳು ಈಡೇರುವವರೆಗೂ ಮುಷ್ಕರ ನಿಲ್ಲಿಸವುದಿಲ್ಲ, ಕರ್ತವ್ಯಕ್ಕೂ ಹಾಜರಾಗುವುದಿಲ್ಲ, ಇದು ನಮ್ಮ ರಾಜ್ಯ ಸಂಘದ ನಿಲುವು ಎಂದು ಪ್ರತಿಭಟನಾಕಾರರು ಘೋಷಿಸಿದರು.
ಮಳೆಯನ್ನು ಲೆಕ್ಕಿಸದೇ ಮಹದೇಶ್ವರನಿಗೆ ಅಮಾವಾಸ್ಯೆ ಪೂಜೆ
ಮಲೆ ಮಹದೇಶ್ವರ ಬೆಟ್ಟದಲ್ಲಿ ಅಮಾವಾಸ್ಯೆ ಪ್ರಯುಕ್ತ ಬೆಳಗಿನ ಜಾವದಿಂದಲೇ ಅಭಿಷೇಕ ಪೂಜಾ ಕಾರ್ಯಕ್ರಮಗಳು ಸಂಭ್ರಮ ಸಡಗರದೊಂದಿಗೆ ಜರುಗಿತು.
ಗುಂಡ್ಲುಪೇಟೆ ಎಸಿಎಫ್‌ ಕಚೇರಿಗೆ ರೈತಸಂಘ ಮುತ್ತಿಗೆ
ಚಿತ್ರೀಕರಣಕ್ಕೆ ಅನುಮತಿ ನೀಡಿದ ಬಂಡೀಪುರ ಸಿಎಫ್‌ ಪ್ರಭಾಕರನ್‌, ತಹಸೀಲ್ದಾರ್‌ ಟಿ.ರಮೇಶ್‌ ಬಾಬು ವಿರುದ್ಧ ರೈತಸಂಘದ ಕಾರ್ಯಕರ್ತರು ಧಿಕ್ಕಾರದ ಘೋಷಣೆ ಮೊಳಗಿಸಿ ತಮ್ಮ ಆಕ್ರೋಶ ಹೊರ ಹಾಕಿದರು.
4 ದಿನಗಳಿಂದ ವಿದ್ಯುತ್-ನೀರು ವ್ಯತ್ಯಯ: ದಿಢೀರ್ ಪ್ರತಿಭಟನೆ
ಯಳಂದೂರು ತಾಲೂಕಿನ ಹೊನ್ನೂರು, ಮೆಳ್ಳಹಳ್ಳಿ, ದುಗ್ಗಹಟ್ಟಿ, ಅಂಬಳೆ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಹಾಗೂ ನೀರು ವ್ಯತ್ಯಯ ಖಂಡಿಸಿ ರೈತ ಸಂಘದ ಸದಸ್ಯರು ಸಮವಾರ ಸಂಜೆ ದಿಢೀರ್ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved